Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್‌ ಹಗರಣ: ತನಿಖೆಗೆ ಎಸ್‌ಐಟಿ ರಚನೆಗೆ ಸಚಿವ ಸಂಪುಟ ಗ್ರೀನ್‌ ಸಿಗ್ನಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋವಿಡ್‌ ಹಗರಣ: ತನಿಖೆಗೆ ಎಸ್‌ಐಟಿ ರಚನೆಗೆ ಸಚಿವ ಸಂಪುಟ ಗ್ರೀನ್‌ ಸಿಗ್ನಲ್

Bengaluru City

ಕೋವಿಡ್‌ ಹಗರಣ: ತನಿಖೆಗೆ ಎಸ್‌ಐಟಿ ರಚನೆಗೆ ಸಚಿವ ಸಂಪುಟ ಗ್ರೀನ್‌ ಸಿಗ್ನಲ್

Public TV
Last updated: October 10, 2024 5:40 pm
Public TV
Share
1 Min Read
Vidhana Soudha
SHARE

ಬೆಂಗಳೂರು: ಕೋವಿಡ್-19 (Covid-19 Scam Case) ಅಕ್ರಮದ ತನಿಖೆಗೆ ರಾಜ್ಯ ಸರ್ಕಾರ SIT ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಜಸ್ಟೀಸ್ ಮೈಕಲ್ ಡಿ ಕುನ್ಹಾ ಅವರ ಮಧ್ಯಂತರ ವರದಿ ಆಧರಿಸಿ ಅಕ್ರಮದ ತನಿಖೆಗೆ SIT ತನಿಖೆಗೆ ನಡೆಸದಲು ಕ್ಯಾಬಿನೆಟ್ ಒಪ್ಪಿಗೆ ಕೊಟ್ಟಿದೆ. ಇದರ ಜೊತೆಗೆ ಕ್ಯಾಬಿನೆಟ್ ಸಬ್ ಕಮಿಟಿ ರಚನೆಗೂ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.

ಕ್ಯಾಬಿನೆಟ್ ಸಭೆ ಮುಗಿದ ಬಳಿಕ ಪ್ರತಿಕ್ರಿಯೆ ನೀಡಿದ ಸಚಿವ ಎಚ್.ಕೆ.‌ಪಾಟೀಲ್, ಕುನ್ಹಾ ಆಯೋಗ 11 ಸಂಪುಟಗಳಲ್ಲಿ ವರದಿ ಸಲ್ಲಿಸಿದೆ. 7223.64 ಕೋಟಿ ಮೊತ್ತದ ಅಕ್ರಮ ಆಗಿರೋ ಕುರಿತು ತನಿಖೆ ನಡೆಯುತ್ತಿದೆ. ಇದರಲ್ಲಿ 500 ಕೋಟಿ ಮೊತ್ತದ ವಸೂಲಾತಿಗೆ ವರದಿಯಲ್ಲಿ ಆಯೋಗ ಶಿಫಾರಸು ಮಾಡಿದೆ.‌ ಇದನ್ನೂ ಓದಿ: ರಾಜಕೀಯಕ್ಕಾಗಿ ಕಾಂಗ್ರೆಸ್ ಪಕ್ಷ ದಲಿತ ಕಾರ್ಡ್ ಪ್ಲೇ ಮಾಡ್ತಿದೆ – ಛಲವಾದಿ ನಾರಾಯಣಸ್ವಾಮಿ

HK Patil

BBMP ನಾಲ್ಕು ವಲಯಗಳ, 31 ಜಿಲ್ಲೆಗಳ ವರದಿ ಬಾಕಿ ಇದೆ. 55 ಸಾವಿರ ಕಡತಗಳನ್ನ ಸಂಬಂಧಿಸಿದ ಇಲಾಖೆಯಿಂದ ಮಾಹಿತಿ ಪಡೆದು ಆಯೋಗ ವರದಿ ನೀಡಿದೆ. ಈ ಹಿನ್ನಲೆಯಲ್ಲಿ SIT ರಚನೆಗೆ ಕ್ಯಾಬಿನೆಟ್ ನಿರ್ಧಾರ ಮಾಡಿದೆ ಎಂದು ತಿಳಿಸಿದರು.

ವಸೂಲಾತಿ ಪ್ರಕ್ರಿಯೆ ಕೂಡಲೇ ಮಾಡಬೇಕು. ವಸೂಲಾತಿ ಪ್ರಕ್ರಿಯೆ ಒಳಗೆ ಪಾಲುದಾರರನ್ನ ಬ್ಲ್ಯಾಕ್ ಲಿಸ್ಟ್ ಮಾಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಅಕ್ರಮದಲ್ಲಿ ಯಾರೇ ಶಾಮೀಲಾಗಿದ್ದರೂ, SIT ತನಿಖೆ ಮಾಡುತ್ತೆ ಅಂತಾ ಸಚಿವರು ತಿಳಿಸಿದರು. ಇದಲ್ಲದೇ ಹಲವು ವಿಷಯಗಳಿಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಇದರ ವಿವರ ಹೀಗಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ – A14 ಆರೋಪಿ ಪ್ರದೋಶ್ ಬೆಳಗಾವಿಯಿಂದ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

TAGGED:Covid Scamsitಎಸ್‍ಐಟಿಕೋವಿಡ್‌ ಹಗರಣ
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

SIR Election
Latest

ಗುಜರಾತ್‌ SIR ಪ್ರಕಟ – 73.73 ಲಕ್ಷ ಮತದಾರರ ಹೆಸರು ಡಿಲೀಟ್‌

Public TV
By Public TV
4 minutes ago
PM Modi Oman
Latest

ಓಮನ್ ಭೇಟಿ ವೇಳೆ ಪ್ರಧಾನಿ ಕಿವಿಯಲ್ಲಿ ಆಭರಣ – ಮೋದಿ ಹೊಸ ಸ್ಟೈಲ್‌ ಬಗ್ಗೆ ಭಾರೀ ಚರ್ಚೆ, ಏನಿದು?

Public TV
By Public TV
29 minutes ago
nelamangala accident death
Bengaluru Rural

ನೆಲಮಂಗಲ| ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಿದ್ದ ಸವಾರ ಚಿಕಿತ್ಸೆ ಫಲಿಸದೇ ಸಾವು

Public TV
By Public TV
48 minutes ago
supreme Court 1
Court

ಪೆನ್ನಾರ್ ನದಿ ನೀರು ಹಂಚಿಕೆ ನ್ಯಾಯಮಂಡಳಿ ರಚನೆ ಸಾಧ್ಯತೆ

Public TV
By Public TV
59 minutes ago
mysuru muda
Bengaluru City

ಮುಡಾ ಹಗರಣ – ಡಿ.23ಕ್ಕೆ ಸಿಎಂ ಭವಿಷ್ಯ ನಿರ್ಧಾರ

Public TV
By Public TV
1 hour ago
tamil nadu voters
Latest

ತಮಿಳುನಾಡು SIR ಔಟ್‌ – 97 ಲಕ್ಷ ಮತದಾರರ ಹೆಸರು ಡಿಲೀಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?