Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೇಮಕಾತಿಯಲ್ಲಿ ಒಳಮೀಸಲಾತಿ ಗೊಂದಲ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ: ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೇಮಕಾತಿಯಲ್ಲಿ ಒಳಮೀಸಲಾತಿ ಗೊಂದಲ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ: ಪರಮೇಶ್ವರ್

Bengaluru City

ನೇಮಕಾತಿಯಲ್ಲಿ ಒಳಮೀಸಲಾತಿ ಗೊಂದಲ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ: ಪರಮೇಶ್ವರ್

Public TV
Last updated: March 5, 2026 11:47 am
Public TV
Share
2 Min Read
G PARAMESHWAR
SHARE

– ಸರ್ಕಾರ ಯಾರ ಫೋನನ್ನೂ ಟ್ಯಾಪ್ ಮಾಡ್ತಿಲ್ಲ

ಬೆಂಗಳೂರು: ನೇಮಕಾತಿಯಲ್ಲಿ ಒಳಮೀಸಲಾತಿ (Internal Reservation) ಗೊಂದಲ ಬಗ್ಗೆ ಇಂದು ಸಚಿವ ಸಂಪುಟದಲ್ಲಿ (Cabinet) ಚರ್ಚಿಸಿ ತೀರ್ಮಾನಿಸೋದಾಗಿ ಗೃಹ ಸಚಿವ ಪರಮೇಶ್ವರ್ (G Parameshwar) ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಳಮೀಸಲಾತಿ ಹಂಚಿಕೆಯಲ್ಲಿ ಗೊಂದಲ ಆಗಿದೆ ಅಂತ ಸಮಸ್ಯೆ ಆಗಿದೆ. ರೋಸ್ಟರ್ ಮಾಡುವಾಗ ಒಂದು ವರ್ಗಕ್ಕೆ ಹೆಚ್ಚು ಮೀಸಲಾತಿ ಸಿಗುತ್ತದೆ ಅನ್ನೋದಿದೆ. ಈಗ ಮತ್ತೆ ಸಂಪುಟದಲ್ಲಿ ವಿಷಯದ ಮೇಲೆ ಚರ್ಚೆ ಆಗುತ್ತದೆ. ಅಂತಿಮವಾಗಿ ಸಂಪುಟದಲ್ಲಿ ಏನು ಚರ್ಚೆ ಆಗುತ್ತೋ ಅದರಂತೆ ಮುಂದುವರಿಯುತ್ತೇವೆ. ಎಸ್‌ಸಿ ಸಮುದಾಯಕ್ಕೆ 17% ಒಳಮೀಸಲಾತಿ ಕೊಡುವ ತೀರ್ಮಾನ ಆಗಿತ್ತು. ಆದರೆ ಅಲೆಮಾರಿಗಳಿಗೆ ಪ್ರತ್ಯೇಕ 1% ಕೊಡಿ ಅಂತ ಬೇಡಿಕೆ ಇದೆ. ಕೋರ್ಟಿನಲ್ಲೂ 56% ಮೀಸಲಾತಿಗೆ ತಡೆ ಕೊಡಲಾಗಿದೆ. ಇದೆಲ್ಲ ದೊಡ್ಡ ಚರ್ಚೆ ನಡೆಸಿ ತೀರ್ಮಾನ ಮಾಡಬೇಕಾದ ವಿಚಾರ. ಭಿನ್ನಾಭಿಪ್ರಾಯಗಳು ಇದ್ದೇ ಇರ್ತವೆ. ಏನೇ ಇದ್ದರೂ ಸಂಪುಟದಲ್ಲಿ ಚರ್ಚೆ ಮಾಡಿ ಎಲ್ಲರ ಹಿತಾಸಕ್ತಿ ನೋಡಿ ತೀರ್ಮಾನ ಆಗುತ್ತೆ ಅಂತ ಭರವಸೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಯುದ್ಧದ ನಡುವೆ ವಿನಾಶಕಾರಿ ʻಡೂಮ್ಸ್‌ಡೇʼ ಕ್ಷಿಪಣಿ ಪರೀಕ್ಷಿಸಿದ ಅಮೆರಿಕ – 3ನೇ ಮಹಾಯುದ್ಧ ಫಿಕ್ಸಾ?

Parameshwar

ಇನ್ನು 56% ಮೀಸಲಾತಿಯಡಿಯೇ ನೇಮಕಾತಿ ಹಾಗೂ ಒಳಮೀಸಲಾತಿ ಕೊಡುವಂತೆ ಒತ್ತಾಯಿಸಿ ಬಿಜೆಪಿಯಿಂದ ಹೋರಾಟದ ಎಚ್ಚರಿಕೆ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಬಿಜೆಪಿಯವರಿಗೂ ಗೊತ್ತಿದೆ, 56% ಮೀಸಲಾತಿ ಕೊಡಕ್ಕಾಗಲ್ಲ ಅಂತ. ಆದ್ರೆ ಬಿಜೆಪಿ ರಾಜಕೀಯ ಕಾರಣಕ್ಕೆ ಎಲ್ಲರಿಗೂ ಪ್ರಚೋದನೆ ಮಾಡುತ್ತಿದ್ದಾರೆ. ಅವರ ರಾಜಕೀಯ ಮೇಲ್ನೋಟಕ್ಕೇ ಗೊತ್ತಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಮಣ್ಣನ ಉತ್ಸವ ಮುಗಿಸಿ ಬರುವಾಗ ಮರಕ್ಕೆ ಟಾಟಾ ಏಸ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

ಇನ್ನು ಖರ್ಗೆ ಭೇಟಿ ಬಗ್ಗೆ ಮಾತಾಡಿ, ಬುಧವಾರ ಭೇಟಿ ಮಾಡಿ ಒಳಮೀಸಲಾತಿ ಗೊಂದಲ ಬಗ್ಗೆ ಚರ್ಚೆ ಮಾಡಿದ್ದೇವೆ. ಎಲ್ಲ ರಾಜ್ಯಗಳಲ್ಲೂ ಈ ಗೊಂದಲ ಇದೆ. ಇದು ಹೊರತು ಬೇರೇನೂ ಚರ್ಚೆ ಮಾಡಿಲ್ಲ. ಅಧಿಕಾರ ಗೊಂದಲ ಬಗ್ಗೆ ಖರ್ಗೆಯವರ ಜೊತೆ ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮೌಲ್ವಿಗಳ ಮೇಲೆ ಕೇಸ್‌ – ಠಾಣೆ ಮುಂದೆ ಹೈಡ್ರಾಮಾ; FIR ದಾಖಲಾದ 49 ಜನರ ಪೈಕಿ 20 ಮಂದಿ ಅರೆಸ್ಟ್‌

ಸರ್ಕಾರ ಯಾರ ಫೋನನ್ನೂ ಟ್ಯಾಪ್ ಮಾಡುತ್ತಿಲ್ಲ. ಹೆಚ್‌ಡಿಕೆ ಅಥವಾ ಬಿಜೆಪಿ ಬಳಿ ದಾಖಲೆ ಇದ್ರೆ ಕೊಡಲಿ. ಯಾರ ಫೋನ್ ಟ್ಯಾಪ್ ಆಗುತ್ತಿದೆ ಅಂತ ದಾಖಲೆ ಇದ್ರೆ ಕೊಡಲಿ ಅಂತ ಪರಮೇಶ್ವರ್ ಸವಾಲ್ ಹಾಕಿದರು. ಡಿಕೆಶಿ ಬಣದ ಶಾಸಕರ ಮೇಲೆ ಸಿಎಂ ಗುಪ್ತಚರ ಮಾಹಿತಿ ಪಡೆಯುವ, ಫೋನ್ ಟ್ಯಾಪ್ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಹೆಚ್‌ಡಿಕೆ ಹಾಗೂ ಆರ್ ಅಶೋಕ್ ಇತ್ತೀಚೆಗೆ ಆರೋಪಿಸಿದ್ದರು. ಇದನ್ನೂ ಓದಿ: ಕಡಿಮೆ ಬೆಲೆಗೆ ಚಿನ್ನದ ಆಸೆ ತೋರಿಸಿ ಉದ್ಯಮಿಯಿಂದ 20 ಲಕ್ಷ ದರೋಡೆ

TAGGED:bengalurucabinetcongressG ParameshwarInternal Reservationrecruitmentಒಳಮೀಸಲಾತಿಕಾಂಗ್ರೆಸ್ಜಿ.ಪರಮೇಶ್ವರ್ನೇಮಕಾತಿಬೆಂಗಳೂರುಸಚಿವ ಸಂಪುಟ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
9 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
17 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
1 hour ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
1 hour ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
2 hours ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?