Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: IPL 2026 | ಗುಡ್‌ನ್ಯೂಸ್‌; ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಕ್ರಿಕೆಟ್‌ ಪಂದ್ಯ ನಡೆಸಲು ಸಂಪುಟ ಗ್ರೀನ್‌ ಸಿಗ್ನಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | IPL 2026 | ಗುಡ್‌ನ್ಯೂಸ್‌; ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಕ್ರಿಕೆಟ್‌ ಪಂದ್ಯ ನಡೆಸಲು ಸಂಪುಟ ಗ್ರೀನ್‌ ಸಿಗ್ನಲ್‌

Bengaluru City

IPL 2026 | ಗುಡ್‌ನ್ಯೂಸ್‌; ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಕ್ರಿಕೆಟ್‌ ಪಂದ್ಯ ನಡೆಸಲು ಸಂಪುಟ ಗ್ರೀನ್‌ ಸಿಗ್ನಲ್‌

Public TV
Last updated: December 11, 2025 11:31 pm
Public TV
Share
1 Min Read
SHARE

ಬೆಂಗಳೂರು: ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳಿಗೆ ಕೊನೆಗೂ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌ ಸಿಕ್ಕಿದೆ. 2026ರ ಐಪಿಎಲ್‌ ಸೇರಿದಂತೆ ಮುಂಬರುವ ಎಲ್ಲಾ ಕ್ರಿಕೆಟ್‌ ಪಂದ್ಯಗಳನ್ನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ನಡೆಸಲು ಸಚಿವ ಸಂಪುಟ ಬಹುತೇಕ ಒಪ್ಪಿಗೆ ಸೂಚಿಸಿದೆ.

ಗೃಹ ಇಲಾಖೆಗೆ ಜವಾಬ್ದಾರಿ ನೀಡಿ ಮೈಕೆಲ್ ಡಿ ಕುನ್ಹಾ ವರದಿಯ ಶಿಫಾರಸುಗಳನ್ನ ಅಳವಡಿಸಿಕೊಂಡು ಪಂದ್ಯಕ್ಕೆ ಅವಕಾಶ ಮಾಡಿಕೊಡಲು ಬೆಳಗಾವಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

IPL Trophy

ಪಂದ್ಯಗಳು ನಡೆಯುವ ಸಂದರ್ಭದಲ್ಲಿ ಹೆಚ್ಚಿನ ಭದ್ರತೆ ಒದಗಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಪಂದ್ಯದ ವೇಳೆ ಏನೇನು ಕ್ರಮ ಅನುಸರಿಸಬೇಕು ಅನ್ನೋದರ ಬಗ್ಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿಯು (KSCA) ಗೃಹ ಇಲಾಖೆಯೊಂದಿಗೆ ಚರ್ಚಿಸಬೇಕಿದೆ. ಬಳಿಕ ಗೃಹ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಬಳಿಕ ತೀರ್ಮಾನ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ.

ಕಳೆದ ಜುಲೈನಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನ ಸ್ಥಗಿತಗೊಳಿಸಲಾಗಿತ್ತು, ಇದೇ ಕಾರಣದಿಂದ ಮಹಿಳಾ ವಿಶ್ವಕಪ್ ಪಂದ್ಯ ಕೂಡ ಕೈತಪ್ಪಿತ್ತು.

Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
4 minutes ago
Russian firms india
Latest

ರಷ್ಯಾ, ಇರಾನ್‌ ತೈಲ ಖರೀದಿಗೆ ಭಾರತಕ್ಕೆ ಅವಕಾಶ ನೀಡುವ ವಿನಾಯಿತಿಯಲ್ಲಿ ವಿಸ್ತರಣೆ ಇಲ್ಲ: ಅಮೆರಿಕ

Public TV
By Public TV
21 minutes ago
Siddaramaiah
Bengaluru City

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Public TV
By Public TV
33 minutes ago
Narendra Modi Emmanuel Macron
Latest

ಪ್ರಧಾನಿ ಮೋದಿಗೆ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಫೋನ್‌ ಕಾಲ್‌ – ಹಾರ್ಮುಜ್‌ನಲ್ಲಿ ಭದ್ರತಾ ಕಾಳಜಿ ಕುರಿತು ಚರ್ಚೆ

Public TV
By Public TV
1 hour ago
If Chanakya were alive today even he would be stunned by your political cunning Priyanka Gandhi to Amit Shah over womens quota
Latest

ʻಚಾಣಕ್ಯʼನನ್ನು ಉಲ್ಲೇಖಿಸಿ ಅಮಿತ್‌ ಶಾಗೆ ನಗುನಗುತ್ತಲೇ ತಿವಿದ ಪ್ರಿಯಾಂಕಾ- ಗೊಳ್ಳೆಂದು ನಕ್ಕ ಗೃಹಮಂತ್ರಿ

Public TV
By Public TV
1 hour ago
Amit Shah 1
Latest

ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ – ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಷ್ಟು ಸೀಟ್‌ ಹೆಚ್ಚಳ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?