Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆ ಮುರಿಯಿತು – ಮೌನ ಮುರಿದು ವದಂತಿಗಳಿಗೆ ತೆರೆ ಎಳೆದ ಸ್ಮೃತಿ ಮಂಧಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಮದುವೆ ಮುರಿಯಿತು – ಮೌನ ಮುರಿದು ವದಂತಿಗಳಿಗೆ ತೆರೆ ಎಳೆದ ಸ್ಮೃತಿ ಮಂಧಾನ

Cricket

ಮದುವೆ ಮುರಿಯಿತು – ಮೌನ ಮುರಿದು ವದಂತಿಗಳಿಗೆ ತೆರೆ ಎಳೆದ ಸ್ಮೃತಿ ಮಂಧಾನ

Public TV
Last updated: December 7, 2025 2:30 pm
Public TV
Share
2 Min Read
Smriti Mandhana
SHARE

ಮುಂಬೈ: ಸಂಗೀತ ಸಂಯೋಜಕ ಪಲಾಶ್ ‌ಮುಚ್ಚಲ್‌ (Palash Muchhal) ಜೊತೆಗಿನ ಮದುವೆ ಮುಂದೂಡಿಕೆ ಕುರಿತು ಕೆಲ ದಿನಗಳಿಂದ ಹರಿದಾಡುತ್ತಿದ್ದ ನಾನಾ ವದಂತಿಗಳಿಗೆ ಟೀಂ ಇಂಡಿಯಾ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ತೆರೆ ಎಳೆದಿದ್ದಾರೆ.

ಮದುವೆಯನ್ನ (Wedding) ರದ್ದುಗೊಳಿಸಿರುವುದಾಗಿ ಖುದ್ದು ಸ್ಮೃತಿ ಅವ್ರೇ ತಮ್ಮ ಇನ್‌ಸ್ಟಾ (Instagram) ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಎಲ್ಲಾ ವದಂತಿಗಳಿಗೆ ಫುಲ್‌ಸ್ಟಾಪ್‌ ಇಟ್ಟಿದ್ದಾರೆ. ಅಲ್ಲದೇ ಈ ಹೇಳಿಕೆಯೊಂದಿಗೆ ಈ ವಿಷಯ ಕೊನೆಗೊಳಿಸಲು ಬಯಸುತ್ತೇನೆ ಅಂತಲೂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Smriti Mandhana’s Instagram story. pic.twitter.com/dBB0LZCTlp

— Mufaddal Vohra (@mufaddal_vohra) December 7, 2025

ಸ್ಮೃತಿ ಇನ್‌ಸ್ಟಾ ಪೋಸ್ಟ್‌ನಲ್ಲಿ ಏನಿದೆ?
ಕಳೆದ ಕೆಲ ವಾರಗಳಿಂದ ನನ್ನ ಜೀವನದ ಬಗ್ಗೆ ಸಾಕಷ್ಟು ಊಹಾಪೋಹಗಳು ಹಬ್ಬಿವೆ. ಹಾಗಾಗಿ ಈ ಸಮಯದಲ್ಲಿ ನಾನು ಮಾತನಾಡುವುದು ಮುಖ್ಯ ಅಂತ ಭಾವಿಸಿ ಮಾತನಾಡ್ತಿದ್ದೇನೆ. ನಾನು ತುಂಬಾ ಖಾಸಗಿ ವ್ಯಕ್ತಿ, ಅದನ್ನ ಹಾಗೆಯೇ ಇಡಲು ಬಯಸುತ್ತೇನೆ. ಆದರೆ ಮದುವೆಯನ್ನ ರದ್ದುಗೊಳಿಸಲಾಗಿದೆ ಎಂಬುದನ್ನ ಸ್ಪಷ್ಟಪಡಿಸಬೇಕಾಗಿದೆ.

ಈ ವಿಷಯವನ್ನು ಇಲ್ಲಿಗೆ ಮುಗಿಸಲು ನಾನು ಬಯಸುತ್ತೇನೆ, ನೀವೂ ಕೂಡ ಈ ವಿಷಯವನ್ನ ಇಲ್ಲಿಗೆ ಬಿಡಬೇಕೆಂದು ಮನವಿ ಮಾಡ್ತೇನೆ. ದಯವಿಟ್ಟು ಈ ಸಮಯದಲ್ಲಿ ಎರಡೂ ಕುಟುಂಬಗಳ ಗೌಪ್ಯತೆ ಗೌರವಿಸಿ. ನಮ್ಮದೇ ಹಾದಿಯಲ್ಲಿ ಮುಂದುವರಿಯಲು ನಮಗೆ ಅವಕಾಶ ಮಾಡಿಕೊಡಿ ಅಂತ ವಿನಂತಿಸಿಕೊಳ್ಳುತ್ತೇನೆ.

team india player smriti mandhanas father suffers heart attack wedding with palash muchhal postponed

ನಮ್ಮೆಲ್ಲರನ್ನೂ ಮತ್ತು ನನ್ನನ್ನು ಮುನ್ನಡೆಸುವ ಒಂದು ಉನ್ನತ ಉದ್ದೇಶವಿದೆ ಎಂದು ನಾನು ನಂಬುತ್ತೇನೆ. ಅದು ಯಾವಾಗಲೂ ನನ್ನ ದೇಶವನ್ನು ಉನ್ನತ ಮಟ್ಟದಲ್ಲಿ ಪ್ರತಿನಿಧಿಸುತ್ತಿದೆ. ಸಾಧ್ಯವಾದಷ್ಟು ಕಾಲ ಭಾರತಕ್ಕಾಗಿ ಆಟವಾಡುವುದನ್ನ ಮತ್ತು ಟ್ರೋಫಿಗಳನ್ನು ಗೆಲ್ಲುವುದನ್ನು ಮುಂದುವರಿಸಬೇಕೆಂದು ನಾನು ಭಾವಿಸುತ್ತೇನೆ. ಅದರ ಕಡೆಗೆಯೇ ನನ್ನ ಗಮನ ಶಾಶ್ವತವಾಗಿರುತ್ತದೆ. ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು. ಇದು ಮುಂದುವರಿಯುವ ಸಮಯ ಅಂತ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Smriti Mandhana 2 1

ಹಿಂದೆ ನಡೆದಿದ್ದು…
ಎಲ್ಲವೂ ಅಂದುಕೊಂಡಂತೆ ನಡೆದಿದ್ರೆ ಕಳೆದ ನ.23ರಂದು ಸ್ಮೃತಿ-ಪಲಾಶ್‌ ಮುಚ್ಚಲ್‌ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದರು. ಆದ್ರೆ ಅಲ್ಲಿ ಆಗಿದ್ದೇ ಬೇರೆ. ಮದುವೆಗೆ ಕೆಲ ಗಂಟೆಗಳು ಬಾಕಿಯಿರುವಾಗಲೇ ಮಂಧಾನ ತಂದೆಗೆ ಲಘು ಹೃದಯಾಘಾತವಾಗಿತ್ತು. ಅವರು ಸಂಪೂರ್ಣ ಗುಣಮುಖರಾಗುವವರೆಗೆ ಮದುವೆ ಸಮಾರಂಭ ಮುಂದೂಡಲು ಸ್ಮೃತಿ ನಿರ್ಧರಿಸಿದ್ದರು. ಈ ಬೆನ್ನಲ್ಲೇ ಸ್ಮೃತಿ ಮಂಧಾನ ತನ್ನ ಇನ್‌ಸ್ಟಾಗ್ರಾಂ ಖಾತೆಯಿಂದ ಪಲಾಶ್‌ ಹಾಗೂ ವಿವಾಹಕ್ಕೆ ಸಂಬಂಧಿಸಿದ ಎಲ್ಲಾ ಫೋಟೋ ಹಾಗೂ ವಿಡಿಯೋಗಳನ್ನು ಡಿಲೀಟ್ ಮಾಡಿದ್ರು.

Smriti Mandhana 2

ಇದರ ಮಧ್ಯೆ ಸ್ಮೃತಿ ಜೊತೆ ಮದುವೆ ನಿಶ್ಚಯವಾಗಿದ್ದರೂ ಪಲಾಶ್‌ ಮುಚ್ಚಲ್ ಬೇರೊಬ್ಬ ಯುವತಿ ಜೊತೆ ಚಾಟ್ ಮಾಡಿದ್ದಾರೆ ಎನ್ನಲಾದ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಬಳಿಕ ಪಲಾಶ್‌ ತನ್ನ ಎಕ್ಸ್‌ ಗರ್ಲ್‌ಫ್ರೆಂಡ್‌ ಪ್ಲಾಸ್ಟಿಕ್ ಸರ್ಜನ್ ಬಿರ್ವಾ ಶಾ ಅವರಿಗೆ ಪ್ರಪೋಸ್‌ ಮಾಡಿದ್ದ ಫೋಟೋಗಳು ಹಾಗೂ ಆಕೆಯೊಂದಿಗೆ ರೊಮ್ಯಾಂಟಿಕ್‌ ಮೂಡ್‌ನಲ್ಲಿದ್ದ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದವು. ಬಳಿಕ ಮದುವೆ ರದ್ದಾಗಿದೆ ಎಂಬ ವಿಷಯ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ ಆಗುತ್ತಲೇ ಇತ್ತು. ಇದೀಗ ಈ ಎಲ್ಲ ವದಂತಿಗಳಿಗೆ ಖುದ್ದು ಸ್ಮೃತಿ ಮಂಧಾನ ಅವರೇ ತೆರೆ ಎಳೆದಿದ್ದಾರೆ.

TAGGED:Palash MuchhalSmriti MandhanaSmriti Mandhanas Weddingweddingಪಲಾಶ್‌ ಮುಚ್ಚಲ್‌ಭಾರತೀಯ ಮಹಿಳಾ ಕ್ರಿಕೆಟರ್‌ಮದುವೆಸ್ಮೃತಿ ಮಂಧಾನ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Hubli Muslims
Dharwad

ಪವಿತ್ರ ರಂಜಾನ್ ಹಬ್ಬದಂದು ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು – 3 ಸಾವಿರ ಮಠಕ್ಕೆ ತೆರಳಿ ನಮನ

Public TV
By Public TV
15 minutes ago
Davanagere Bee Attack
Davanagere

ನಮಾಜ್ ಮಾಡುವ ವೇಳೆ ಹೆಜ್ಜೇನು ದಾಳಿ – ಐವರು ಗಂಭೀರ

Public TV
By Public TV
19 minutes ago
kere bete celebration karwar
Latest

ಶಿರಸಿ ತಾಲೂಕಿನ ಬಿಳೂರಲ್ಲಿ ಭರ್ಜರಿ ಕೆರೆ ಬೇಟೆ

Public TV
By Public TV
27 minutes ago
Vijayapura Fire Accident 1
Districts

ಏಕಾಏಕಿ ಹೊತ್ತಿಕೊಂಡ ಬೆಂಕಿ – 400ಕ್ಕೂ ಅಧಿಕ ಹತ್ತಿ ಚೀಲಗಳು ಸುಟ್ಟು ಕರಕಲು

Public TV
By Public TV
31 minutes ago
Natanz Nuclear Facility
Latest

ಇರಾನ್‌ನ ನಟಾಂಜ್ ಪರಮಾಣು ಸೌಲಭ್ಯದ ಮೇಲೆ ಏರ್‌ಸ್ಟ್ರೈಕ್‌ – ವಿಕಿರಣ ಸೋರಿಕೆ ಆಗಿಲ್ಲ

Public TV
By Public TV
35 minutes ago
Dr Vandana Kollam Court
Court

ವೈದ್ಯೆಯನ್ನು 27 ಬಾರಿ ಇರಿದು ಕೊಂದಿದ್ದವನಿಗೆ ಜೀವಾವಧಿ ಶಿಕ್ಷೆ – ಕೊಲ್ಲಂ ಕೋರ್ಟ್ ಆದೇಶ

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?