Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆ ಕೇಸ್‌ – ಹಿಟ್‌ ಸ್ಕ್ವಾಡ್‌ನ‌ ಪ್ರಮುಖ ಆರೋಪಿ ಅರೆಸ್ಟ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆ ಕೇಸ್‌ – ಹಿಟ್‌ ಸ್ಕ್ವಾಡ್‌ನ‌ ಪ್ರಮುಖ ಆರೋಪಿ ಅರೆಸ್ಟ್‌!

Crime

ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆ ಕೇಸ್‌ – ಹಿಟ್‌ ಸ್ಕ್ವಾಡ್‌ನ‌ ಪ್ರಮುಖ ಆರೋಪಿ ಅರೆಸ್ಟ್‌!

Public TV
Last updated: May 4, 2024 7:56 am
Public TV
Share
2 Min Read
HARDEEP SINGH NIJJAR
SHARE

– ಭಾರತಕ್ಕೆ ಮೋಸ್ಟ್‌ ವಾಂಟೆಡ್‌ ಆಗಿದ್ದ ಹರ್ದೀಪ್‌ ಸಿಂಗ್‌ ನಿಜ್ಜರ್‌

ಒಟ್ಟಾವಾ: ಕಳೆದ ವರ್ಷ ಕೆನಡಾದಲ್ಲಿ ನಡೆದ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ (Hardeep Singh Nijjar) ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ ಕೆಲವರನ್ನು ಕೆನಡಾ ಪೊಲೀಸರು (Canada Police) ಬಂಧಿಸಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಹತ್ಯೆಗೆ ಸಂಬಂಧಿಸಿದಂತೆ ಹಿಟ್ ಸ್ಕ್ವಾಡ್‌ನ ಸದಸ್ಯರನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ. ತನಿಖಾಧಿಕಾರಿಗಳು ಹಲವು ತಿಂಗಳ ಹಿಂದೆಯೇ ಕೆನಡಾದಲ್ಲಿ ಶಂಕಿತ ಉಗ್ರರನ್ನು ಗುರುತಿಸಿದ್ದರು, ಆತನಿಗಾಗಿ ಹದ್ದಿನ ಕಣ್ಣಿಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೈದ ತಂಡದಲ್ಲಿದ್ದ ಕೆಲ ಆರೋಪಿಗಳನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ.

india canada 1

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಆದ್ರೆ ಬಂಧಿತರ ಹಿನ್ನೆಲೆಯನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ಕೊಂದವರು ಯಾರು? ಅವರು ಭಾರತದ ಮೂಲದವರಾ? ಅವರು ನೀಡಿದ ಮಾಹಿತಿ ಏನು? ಎಂಬ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಕಳೆದ ವರ್ಷ ಜೂನ್‌ 18ರಂದು ಕೆನಡಾದಲ್ಲಿ ಖಲಿಸ್ತಾನಿ ಉಗ್ರ (Khalistani Terrorist) ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೀಡಾಗಿದ್ದನು. ಇದರ ಹಿಂದೆ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಆರೋಪ ಕೂಡ ಮಾಡಿದ್ದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿತ್ತು.

CANADA PUM JUSTIN

ಭಾರತಕ್ಕೆ ಬೇಕಿದ್ದ ಮೋಸ್ಟ್‌ ವಾಂಟೆಡ್‌:
ಈ ಹಿಂದೆ ಭಾರತ ಸರ್ಕಾರ ಬಿಡುಗಡೆ ಮಾಡಿದ 40 ಉಗ್ರರ ಪಟ್ಟಿಯಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಪ್ರಮುಖ ಉಗ್ರನಾಗಿದ್ದ. 2022 ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಪಂಜಾಬ್‌ನ ಜಲಂಧರ್‌ನಲ್ಲಿ ಹಿಂದೂ ಅರ್ಚಕನನ್ನು ಕೊಲ್ಲಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧಿಸಲು ಸಕಲ ಪ್ರಯತ್ನ ನಡೆದಿತ್ತು. ಆದ್ರೆ ಆರೋಪಿ ಎಸ್ಕೇಪ್‌ ಆಗಿದ್ದರಿಂದ ನಿಜ್ಜರ್‌ ಬಗ್ಗೆ ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿತ್ತು. ಅಲ್ಲದೇ ಭಾರತದ ವಿರುದ್ಧ ಭಯೋತ್ಪಾದಕ ಕೃತ್ಯಗಳನ್ನ ಎಸಗಿದ್ದ ಪ್ರಕರಣದಲ್ಲಿ ನಿಜ್ಜರ್ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಕೂಡ ಸಲ್ಲಿಸಿತ್ತು. ಈ ವೇಳೆ ಭಾರತದಿಂದ ಪರಾರಿಯಾಗಿದ್ದ ನಿಜ್ಜರ್‌ ಕೆನಡಾದಲ್ಲಿ ನೆಲೆಸಿದ್ದ, ಖಲಿಸ್ತಾನಿ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥನೂ ಆಗಿದ್ದ ಎಂದು ಮೂಲಗಳಿಂದ ತಿಳಿದುಬಂದಿತ್ತು.

Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
8 minutes ago
CET Exam
Chikkamagaluru

ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಸಿಬ್ಬಂದಿ

Public TV
By Public TV
43 minutes ago
West Bengal clash
Latest

West Bengal Elections | ಕಚ್ಚಾ ಬಾಂಬ್ ದಾಳಿ ಬಳಿಕ ಉಲ್ಬಣಗೊಂಡ TMC-AJUP ಕಾರ್ಯಕರ್ತರ ಘರ್ಷಣೆ

Public TV
By Public TV
59 minutes ago
SSLC RESULT
Bagalkot

SSLC Result 2026 | ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

Public TV
By Public TV
1 hour ago
Mukesh Chowdary
Cricket

IPL 2026 – ಸಿಎಸ್‌ಕೆ ಸ್ಟಾರ್ ಬೌಲರ್ ಮುಖೇಶ್ ಚೌಧರಿ ತಾಯಿ ನಿಧನ

Public TV
By Public TV
2 hours ago
S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?