DistrictsKarnatakaLatestMain PostVijayapura

ಜೈಲಿನ ಕೈದಿಗೆ ಚಿಕನ್ ಪೀಸ್‍ನಲ್ಲಿ ಗಾಂಜಾ ಸಾಗಾಟ- ಪೊಲೀಸರಿಂದ ಜಪ್ತಿ

ವಿಜಯಪುರ: ಅಕ್ರಮವಾಗಿ ಚಿಕನ್ ಪೀಸ್‍ನಲ್ಲಿ ಸಾಗಿಸುತ್ತಿದ್ದ ಗಾಂಜಾವನ್ನು ಜಪ್ತಿ ಮಾಡಿದ ಘಟನೆ ವಿಜಯಪುರ ನಗರದ ದರ್ಗಾ ಜೈಲಿನಲ್ಲಿ ನಡೆದಿದೆ.

ವಿಜಯಪುರದಲ್ಲಿ ಜೈಲಿನ ಕೈದಿಗೆ ಸಾಗಿಸುವ ವೇಳೆಯಲ್ಲಿ ಗಾಂಜಾ ಜಪ್ತಿ ಆಗಿದೆ. ಘಟನೆ ಸಂಬಂಧಿಸಿದಂತೆ ಪ್ರಜ್ವಲ್ ಲಕ್ಷ್ಮಣ ಮಾಬರುಖಾನೆ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಎಣ್ಣೆ ಏಟಲ್ಲಿ ರೆಸ್ಟೋರೆಂಟ್‍ನಲ್ಲಿ ರಂಪಾಟ – ಗಗನಸಖಿ ಸೇರಿ ಮೂವರು ಅರೆಸ್ಟ್

ಕೈದಿ ಶಾರುಕ್ಬಾನ್ ತೆಗರತಿಪ್ಪಿಗೆ ಚಿಕನ್ ಪೀಸ್‍ನಲ್ಲಿ ಪ್ರಜ್ವಲ ಗಾಂಜಾವನ್ನು ಸಾಗಿಸುವಾಗ ಪೊಲೀಸರು ಗಾಂಜಾ ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧಿಸಿ ದೊಡ್ಡ ದೊಡ್ಡ ಚಿಕನ್ ಪೀಸ್‍ನಲ್ಲಿ 2 ಗ್ರಾಂನಷ್ಟು ಒಟ್ಟು 18 ಗಾಂಜಾ ಪ್ಯಾಕೆಟ್‌ನ್ನು ವಶ ಪಡಿಸಿಕೊಳ್ಳಲಾಗಿದೆ. ಘಟನೆ ಕುರಿತು ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ದಾಖಲಾತಿ ಕೇಳಿದರೆ ಓಡಿ ಹೋದ ಪ್ರಿಯಾಂಕ್‌ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಆರಗ

Live Tv

Leave a Reply

Your email address will not be published.

Back to top button