Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಿಲ್ಲದೆ ಭಾರತವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ: ಅಮಿತ್ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಮನಿಲ್ಲದೆ ಭಾರತವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ: ಅಮಿತ್ ಶಾ

Latest

ರಾಮನಿಲ್ಲದೆ ಭಾರತವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ: ಅಮಿತ್ ಶಾ

Public TV
Last updated: February 10, 2024 5:10 pm
Public TV
Share
2 Min Read
Amit Shah Ram Lalla
SHARE

ನವದೆಹಲಿ: ಅಯೋಧ್ಯೆಯ (Ayodhya) ರಾಮಮಂದಿರದ (Ram Mandir) ಪ್ರತಿಷ್ಠಾಪನೆಯ ದಿನವಾದ ಜನವರಿ 22 ಭಾರತದ ಹೊಸ ಪ್ರಯಾಣದ ಆರಂಭ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಶನಿವಾರ ಲೋಕಸಭೆಯಲ್ಲಿ (Lok Sabha) ಹೇಳಿದ್ದಾರೆ. ಲೋಕಸಭೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಗವಾನ್ ರಾಮನಿಲ್ಲದೆ ಭಾರತವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ ಎಂದು ಹೇಳಿದರು.

ಜನವರಿ 22 ಭವ್ಯ ಭಾರತದ ಆರಂಭವಾಗಿದೆ. ರಾಮನಿಲ್ಲದ ದೇಶವನ್ನು ಕಲ್ಪಿಸಿಕೊಳ್ಳುವವರು ನಮ್ಮ ದೇಶವನ್ನು ಚೆನ್ನಾಗಿ ತಿಳಿದಿಲ್ಲ ಮತ್ತು ಅವರು ವಸಾಹತುಶಾಹಿ ದಿನಗಳನ್ನು ಪ್ರತಿನಿಧಿಸುತ್ತಾರೆ. ಇತಿಹಾಸವನ್ನು ತಿಳಿಯದವರು ಸೋಲುತ್ತಾರೆ ಎಂದು ಹೇಳಲು ಬಯಸುತ್ತೇನೆ. ಜನವರಿ 22 ಮುಂದಿನ ವರ್ಷಗಳಲ್ಲಿ ಐತಿಹಾಸಿಕ ದಿನವಾಗಲಿದೆ. ಇದು ಎಲ್ಲಾ ರಾಮ ಭಕ್ತರ ಆಶಯ ಮತ್ತು ಆಕಾಂಕ್ಷೆಗಳನ್ನು ಈಡೇರಿಸಿದ ದಿನವಾಗಿದೆ ಎಂದರು. ಇದನ್ನೂ ಓದಿ: ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ – ಗೃಹ ಸಚಿವ ಅಮಿತ್ ಶಾ ಭರವಸೆ

ರಾಮನಿಲ್ಲದೆ ರಾಷ್ಟ್ರವನ್ನು ಕಲ್ಪಿಸಿಕೊಳ್ಳಲಾಗದು. ರಾಮನೇ ನಮಗೆ ರಾಮರಾಜ್ಯವನ್ನು ತೋರಿಸಿದ್ದಾನೆ. ರಾಮಮಂದಿರಕ್ಕಾಗಿ ಎಲ್ಲರೂ ಒಂದಾಗಬೇಕು. ಇದೇ ವೇಳೆ ರಾಮಮಂದಿರ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು 11 ದಿನಗಳ ಉಪವಾಸ ವ್ರತ ಕೈಗೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ 300 ವರ್ಷಗಳ ಕನಸು ನನಸಾಯಿತು ಮತ್ತು ಪಿಎಂ ಮೋದಿ ಮತ್ತು ಬಿಜೆಪಿ (BJP) ಅವರು ಭರವಸೆ ನೀಡಿದ್ದನ್ನು ಈಡೇರಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: I.N.D.I.A ಮೈತ್ರಿಕೂಟದಿಂದ ಹೊರಬಂದ ಆಪ್‌

ರಾಮಮಂದಿರ ಆಂದೋಲನವನ್ನು ನಿರ್ಲಕ್ಷಿಸುವ ಮೂಲಕ ಈ ದೇಶದ ಇತಿಹಾಸವನ್ನು ಯಾರೂ ಓದಲು ಸಾಧ್ಯವಿಲ್ಲ. 1528 ರಿಂದ, ಪ್ರತಿ ಪೀಳಿಗೆಯು ಈ ಚಳವಳಿಯನ್ನು ಯಾವುದಾದರೂ ಒಂದು ರೂಪದಲ್ಲಿ ನೋಡಿದೆ ಎಂದರು. ಚರ್ಚೆಯನ್ನು ಆರಂಭಿಸಿದ ಸತ್ಯಪಾಲ್ ಸಿಂಗ್ ರಾಮ ಇರುವಲ್ಲಿ ಧರ್ಮವಿದೆ ಧರ್ಮವನ್ನು ನಾಶಪಡಿಸುವವರನ್ನು ಕೊಲ್ಲಲಾಗುತ್ತದೆ ಮತ್ತು ಧರ್ಮವನ್ನು ರಕ್ಷಿಸುವವರನ್ನು ರಕ್ಷಿಸಲಾಗುತ್ತದೆ. ಅವರು ಶ್ರೀರಾಮನನ್ನು ತಿರಸ್ಕರಿಸಿದ್ದರಿಂದ ಕಾಂಗ್ರೆಸ್ ಇಂದು ಈ ದೇಶದಲ್ಲಿ ಈ ಪರಿಸ್ಥಿತಿಯಲ್ಲಿದೆ ಎಂದರು. ಇದನ್ನೂ ಓದಿ: ಮೋದಿ ಸರ್ಕಾರ ಒಂದು ಸಮುದಾಯದ ಅಥವಾ ಒಂದು ಧರ್ಮದ ಸರ್ಕಾರವೇ: ಓವೈಸಿ ಪ್ರಶ್ನೆ

TAGGED:Amit ShahAyodhyabjpcongressNew DelhiRam Mandirಅಮಿತ್ ಶಾಅಯೋಧ್ಯೆಕಾಂಗ್ರೆಸ್ನವದೆಹಲಿಬಿಜೆಪಿರಾಮಮಂದಿರ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

IndiGo Flight
Latest

ವಿಮಾನಯಾನಕ್ಕೂ ತಟ್ಟಿದ ಸಂಘರ್ಷದ ಎಫೆಕ್ಟ್‌ – ಇಂಡಿಗೋ ವಿಮಾನದಲ್ಲಿ ಇಂಧನ ಬೆಲೆ ನಿಗದಿ

Public TV
By Public TV
6 hours ago
WhatsApp Image 2026 03 13 at 9.50.51 PM
Districts

ಡಿಸಿಎಂ ಡಿಕೆಶಿ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ

Public TV
By Public TV
6 hours ago
Auto LPG
Chamarajanagar

ಚಾ.ನಗರ: ಮಧ್ಯಪ್ರಾಚ್ಯ ಯುದ್ಧದ ಎಪೆಕ್ಟ್ – ಗ್ಯಾಸ್ ಇಲ್ಲದೇ ಬಂಕ್ ಕ್ಲೋಸ್

Public TV
By Public TV
6 hours ago
2 Indians Killed 10 Injured In Drone Strike In Oman
Latest

ಒಮಾನ್‌ನಲ್ಲಿ ಇರಾನ್ ಡ್ರೋನ್‌ ದಾಳಿ – ಇಬ್ಬರು ಭಾರತೀಯರು ಸಾವು, 11 ಮಂದಿಗೆ ಗಾಯ

Public TV
By Public TV
8 hours ago
Strait of Hormuz India Flagged Fuel Tanker
Latest

ಹಾರ್ಮುಜ್ ಪೂರ್ವದಿಂದ ಹೊರಟ ಭಾರತ ಧ್ವಜ ಹೊತ್ತ ಇಂಧನ ಟ್ಯಾಂಕರ್‌

Public TV
By Public TV
8 hours ago
byrati basavaraj release from jail
Bengaluru City

ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?