Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಪಾಲರ ನಡೆ ಅಸಾಂವಿಧಾನಿಕ, ಕಾನೂನಿನ ಉಲ್ಲಂಘನೆ – ತಮಿಳುನಾಡು ಗವರ್ನರ್‌ ವಿರುದ್ಧ ಸುಪ್ರೀಂ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಜ್ಯಪಾಲರ ನಡೆ ಅಸಾಂವಿಧಾನಿಕ, ಕಾನೂನಿನ ಉಲ್ಲಂಘನೆ – ತಮಿಳುನಾಡು ಗವರ್ನರ್‌ ವಿರುದ್ಧ ಸುಪ್ರೀಂ ಆದೇಶ

Latest

ರಾಜ್ಯಪಾಲರ ನಡೆ ಅಸಾಂವಿಧಾನಿಕ, ಕಾನೂನಿನ ಉಲ್ಲಂಘನೆ – ತಮಿಳುನಾಡು ಗವರ್ನರ್‌ ವಿರುದ್ಧ ಸುಪ್ರೀಂ ಆದೇಶ

Public TV
Last updated: April 8, 2025 3:21 pm
Public TV
Share
2 Min Read
Tamil Nadu Governor R. N Ravi
SHARE

ನವದೆಹಲಿ: ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ (Tamil Nadu Governor RN Ravi) ಅವರು ರಾಜ್ಯ ವಿಧಾನಸಭೆಯಲ್ಲಿ ಅಂಗೀಕರಿಸಲಾದ ಮಸೂದೆಗಳಿಗೆ ಒಪ್ಪಿಗೆ ನೀಡದೇ ತಡೆಹಿಡಿದಿರುವ ಕ್ರಮಕ್ಕೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ರಾಜ್ಯಪಾಲರ ಈ ನಡೆ ಸಂವಿಧಾನದ ಉಲ್ಲಂಘನೆಯಾಗಿದ್ದು, ರಾಜ್ಯ ಸರ್ಕಾರದ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುವಂತಿಲ್ಲ ಎಂದು ಆದೇಶಿಸಿದೆ.

supreme Court 1

ತಮಿಳುನಾಡು ಸರ್ಕಾರವು (Tamil Nadu Government) ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ರಾಜ್ಯಪಾಲ ಆರ್.ಎನ್ ರವಿ ಅವರು ಹತ್ತು ಮಸೂದೆಗಳನ್ನು ಒಪ್ಪಿಗೆಗಾಗಿ ತಡೆಹಿಡಿದಿದ್ದರು, ಇದರಲ್ಲಿ ಶಿಕ್ಷಣ, ಆಡಳಿತ ಸುಧಾರಣೆ ಮತ್ತು ಸ್ಥಳೀಯ ಆರೋಗ್ಯ ಕಾಯ್ದೆಗಳು ಸೇರಿದ್ದವು. ಈ ಮಸೂದೆಗಳನ್ನು ವಿಧಾನಸಭೆಯಲ್ಲಿ ಮರು ಅಂಗೀಕರಿಸಿದ ನಂತರವೂ ರಾಜ್ಯಪಾಲರು ರಾಷ್ಟ್ರಪತಿಗಳ ಪರಿಗಣನೆಗೆ ಕಳುಹಿಸಿದ್ದು ಇವುಗಳನ್ನು ಅನುಮೋದಿಸಿಲ್ಲ ಎಂದು ಆರೋಪಿಸಿ ಅರ್ಜಿ ಸಲ್ಲಿಸಿತ್ತು. ಇದನ್ನೂ ಓದಿ: 2ನೇ ವಿಮಾನ ನಿಲ್ದಾಣಕ್ಕೆ ಬಿಡದಿಯಲ್ಲಿ 5,000 ಎಕ್ರೆ ಜಮೀನು ಕೊಟ್ರೆ ಆಗುತ್ತಾ? ಯಾರ ಒತ್ತಡ ಅನ್ನೋದು ಗೊತ್ತಿಲ್ಲ: ಪರಮೇಶ್ವರ್

MK Stalin

ಅರ್ಜಿ ವಿಚಾರಣೆ ನಡೆಸಿದ ನ್ಯಾ.ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠವು ಫೆಬ್ರವರಿ 10 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಈ ಸಂಬಂಧ ತೀರ್ಪು ನೀಡುತ್ತಾ, ರಾಜ್ಯಪಾಲರು ಸಂವಿಧಾನದ 200ನೇ ವಿಧಿಯಡಿ ರಾಜ್ಯ ಸರ್ಕಾರದ ಸಲಹೆಗೆ ಬದ್ಧರಾಗಿರಬೇಕು. ಮಸೂದೆಗಳನ್ನು ಅನಿರ್ದಿಷ್ಟವಾಗಿ ತಡೆಹಿಡಿಯುವ ಅಧಿಕಾರ ಅವರಿಗಿಲ್ಲ ಅವರ ನಡೆ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿತು. ಇದನ್ನೂ ಓದಿ: ಕಲಾ ವಿಭಾಗದಲ್ಲಿ ಲಾರಿ ಡ್ರೈವರ್ ಮಗಳು ರಾಜ್ಯಕ್ಕೆ ಪ್ರಥಮ – 597 ಅಂಕ ಪಡೆದ ಸಂಜನಾಬಾಯಿ

ರಾಜ್ಯಪಾಲರು ಮಸೂದೆಯನ್ನು ವೀಟೋ ಮಾಡಲು ಅಥವಾ ಪಾಕೆಟ್ ವೀಟೋ ಮಾಡಲು ಸಾಧ್ಯವಿಲ್ಲ, ಮಸೂದೆಗಳನ್ನು ಸೀಟಿನ ಕೆಳಗಿಟ್ಟುಕೊಂಡು ಕೂರುವಂತಿಲ್ಲ. ರಾಜ್ಯಪಾಲರು ಮಸೂದೆಯನ್ನು ಅನುಮೋದಿಸಬಹುದು ಅಥವಾ ರಾಷ್ಟ್ರಪತಿಗಳ ಪರಿಗಣನೆಗೆ ಕಳುಹಿಸಬಹುದು. ರಾಜ್ಯಪಾಲರು ಮಸೂದೆಯನ್ನು 2ನೇ ಬಾರಿಗೆ ರಾಷ್ಟ್ರಪತಿಗಳ ಪರಿಶೀಲನೆಗೆ ಕಳುಹಿಸುವಂತೆ ಕೇಳುವ ಮೂಲಕ ಅದನ್ನು ತಡೆಯಲು ಸಾಧ್ಯವಿಲ್ಲ. ರಾಜ್ಯಪಾಲರು 2ನೇ ಬಾರಿಗೆ ಮಸೂದೆಯನ್ನು ಅನುಮೋದಿಸಬೇಕು, ಆದರೆ ಎರಡನೇ ಮಸೂದೆಯು ಮೊದಲನೆಯದಕ್ಕಿಂತ ಭಿನ್ನವಾಗಿರಬೇಕು ಎಂದು ಕೋರ್ಟ್ ಹೇಳಿದೆ. ಅದನ್ನು ಮೂರು ತಿಂಗಳೊಳಗೆ ಅನುಮೋದಿಸಬೇಕು ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ: ಬಿಡದಿಯಲ್ಲಿ ವಿಮಾನ‌ ನಿಲ್ದಾಣ ಮಾಡ್ತಿಲ್ಲ, ಅಲ್ಲಿ ಶಿವಕುಮಾರ್ ಲೇಔಟ್ ಮಾಡ್ತಿದ್ದಾರೆ: ಎಂ.ಬಿ.ಪಾಟೀಲ್

ಸುಪ್ರೀಂ ಕೋರ್ಟ್ ಆದೇಶವನ್ನ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸ್ವಾಗತಿಸಿದ್ದು, ಇದು ರಾಜ್ಯ ಸರ್ಕಾರಗಳ ಸ್ವಾಯತ್ತತೆ ಮತ್ತು ಒಕ್ಕೂಟ ವ್ಯವಸ್ಥೆಗೆ ದೊಡ್ಡ ಗೆಲುವು. ರಾಜ್ಯಪಾಲರ ಸಂವಿಧಾನ ವಿರೋಧಿ ಕ್ರಮಗಳಿಗೆ ತಡೆಯೊಡ್ಡಲಾಗಿದೆ ಎಂದು ಹೇಳಿದ್ದಾರೆ. ರಾಜ್ಯಪಾಲರು ರಾಜ್ಯ ಸರ್ಕಾರದ ದೈನಂದಿನ ಆಡಳಿತಕ್ಕೆ ಅಡ್ಡಿಯಾಗುತ್ತಿದ್ದಾರೆ ಎಂಬ ಆರೋಪವು ಈಗ ಸಾಬೀತಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: 64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ – ಹಲವು ಮಹತ್ವದ ನಿರ್ಣಯ ಸಾಧ್ಯತೆ

TAGGED:MK StalinRN RaviSupreme CourtTamil Nadu Governorಎಂ.ಕೆ.ಸ್ಟಾಲಿನ್ತಮಿಳುನಾಡುತಮಿಳುನಾಡು ರಾಜ್ಯಪಾಲಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
36 minutes ago
Nirmala Sitharaman visits Kollur Mookambika Temple
Karnataka

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

Public TV
By Public TV
40 minutes ago
Mumbai Man Stabs 2 Security Guards After Asking Them To Recite The Kalma
Crime

ಮುಂಬೈನಲ್ಲಿ ‘ಪಹಲ್ಗಾಮ್’ ಮಾದರಿಯ ದಾಳಿ – ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

Public TV
By Public TV
1 hour ago
watermelon 1
Food

ಊಟ ಮಾಡಿದ ತಕ್ಷಣ ಕಲ್ಲಂಗಡಿ ತಿನ್ನಬಾರದು ಯಾಕೆ?

Public TV
By Public TV
2 hours ago
Mangaluru Blast Case The Shariq cooker bomb capable of blowing up the bus FSL Investigation report 1
Court

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ

Public TV
By Public TV
2 hours ago
Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?