Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಜನರನ್ನು ನಾವು ಬಿಟ್ಟುಕೊಡಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ರಾಹುಲ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಮ್ಮ ಜನರನ್ನು ನಾವು ಬಿಟ್ಟುಕೊಡಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

Latest

ನಮ್ಮ ಜನರನ್ನು ನಾವು ಬಿಟ್ಟುಕೊಡಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

Public TV
Last updated: February 28, 2022 9:06 pm
Public TV
Share
2 Min Read
RAHUL
SHARE

ನವದೆಹಲಿ: ಉಕ್ರೇನ್‍ನಲ್ಲಿ ಸಿಲುಕಿರುವ ನಮ್ಮ ಜನರನ್ನು ನಾವು ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಹೇಳಿದ್ದಾರೆ.

Russia Ukraine War 6 1

ಉಕ್ರೇನ್ ಗಡಿ ದಾಟಲು ಪ್ರಯತ್ನಿಸಿದ ಕೆಲವು ಭಾರತೀಯ ವಿದ್ಯಾರ್ಥಿಗಳಿಗೆ ಮಿಲಿಟರಿ ಕಿರುಕುಳ ನೀಡುತ್ತಿರುವ ವೀಡಿಯೋವನ್ನು ರಾಹುಲ್ ಗಾಂಧಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅವರನ್ನು ಆದಷ್ಟು ಬೇಗ ಭಾರತಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಶೀಘ್ರವಾಗಿ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.  ಇದನ್ನೂ ಓದಿ: ಒಂದು ಯುದ್ಧದಿಂದ ತಪ್ಪಿಸಿಕೊಂಡು ಉಕ್ರೇನ್‍ಗೆ ಬಂದ್ರೆ ಇನ್ನೊಂದು ಯುದ್ಧ ಪ್ರಾರಂಭವಾಗಿದೆ: ಅಫ್ಘಾನ್ ನಿವಾಸಿ

Russia Ukraine War 2 1

ರಾಹುಲ್ ಗಾಂಧಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ವೀಡಿಯೋ ಶೇರ್ ಮಾಡಿಕೊಳ್ಳುವುದರ ಜೊತೆಗೆ, ಈ ರೀತಿ ಹಿಂಸೆಯನ್ನು ಅನುಭವಿಸುತ್ತಿರುವ ಭಾರತೀಯ ವಿದ್ಯಾರ್ಥಿಗಳ ವೀಡಿಯೋವನ್ನು ಅವರ ಕುಟುಂಬದವರು ನೋಡುತ್ತಿರುವುದು ನನ್ನ ಮನಸ್ಸಿಗೆ ಬಹಳ ಸಂಕಟವಾಗುತ್ತಿದೆ. ಯಾವುದೇ ಪೋಷಕರಿಗೂ ಈ ರೀತಿ ಆಗಬಾರದು. ಭಾರತ ಸರ್ಕಾರ ಆದಷ್ಟು ಬೇಗ ಅವರನ್ನು ಭಾರತಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಶೀಘ್ರವಾಗಿ ಮಾಡಬೇಕು. ನಾವು ನಮ್ಮ ಸ್ವಂತ ಜನರನ್ನು ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

My heart goes out to the Indian students suffering such violence and their family watching these videos. No parent should go through this.

GOI must urgently share the detailed evacuation plan with those stranded as well as their families.

We can’t abandon our own people. pic.twitter.com/MVzOPWIm8D

— Rahul Gandhi (@RahulGandhi) February 28, 2022

ರಷ್ಯಾ ತನ್ನ ನೆರೆಯ ರಾಷ್ಟ್ರ ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ಬಳಿಕ ಉಕ್ರೇನ್ ತತ್ತರಿಸಿ ಹೋಗಿದ್ದು, ಅಲ್ಲಿನ ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೂ ಉಕ್ರೇನ್‍ನಲ್ಲಿ ವಿದ್ಯಾಭ್ಯಾಸಕ್ಕೆಂದು ತೆರಳಿರುವ ಭಾರತೀಯ ವಿದ್ಯಾರ್ಥಿಗಳನ್ನು ಸರಿಯಾದ ಸಮಯಕ್ಕೆ ಭಾರತಕ್ಕೆ ಕರೆತರಲು ಸಾಧ್ಯವಾಗದ ಹಿನ್ನೆಲೆ ಕೇಂದ್ರ ಸರ್ಕಾರವನ್ನು ರಾಹುಲ್ ಟೀಕಿಸಿದ್ದಾರೆ.  ಇದನ್ನೂ ಓದಿ: ಟೂತ್‌ ಪೇಸ್ಟ್ ಎಂದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿ ಪ್ರಾಣ ಬಿಟ್ಟಳು

Russia Ukraine crisis 6

ಉಕ್ರೇನ್‍ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಹಲವಾರು ವೀಡಿಯೋಗಳನ್ನು ಕಾಂಗ್ರೆಸ್ ನಾಯಕರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅವರ ದುಃಸ್ಥಿತಿಯನ್ನು ಎತ್ತಿ ತೋರಿಸಿದ್ದಾರೆ ಮತ್ತು ಶೀಘ್ರದಲ್ಲೇ ಅವರನ್ನು ಭಾರತಕ್ಕೆ ಸ್ಥಳಾಂತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

TAGGED:IndiansNew DelhiRahul GandhiUkraineಉಕ್ರೇನ್ನವದೆಹಲಿಭಾರತೀಯರುರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿಯಿಂದ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Jet Fuel
Latest

ಪ್ರೀಮಿಯಂ ಪೆಟ್ರೋಲ್ 160 ರೂ.ಗೆ ಏರಿಕೆ – ಜೆಟ್ ಇಂಧನ ಬೆಲೆ 2 ಲಕ್ಷ ರೂ.ಗೆ ಜಿಗಿತ

Public TV
By Public TV
13 minutes ago
Mantralaya Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 2.48 ಕೋಟಿ ರೂ. ಕಾಣಿಕೆ ಸಂಗ್ರಹ

Public TV
By Public TV
40 minutes ago
Census
Bengaluru City

ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ

Public TV
By Public TV
60 minutes ago
Raichur
Districts

ರಾಯಚೂರಿನಲ್ಲಿ ರೊಟ್ಟಿ ಕೇಂದ್ರಗಳಿಗೆ ತಟ್ಟಿದ ಗ್ಯಾಸ್ ಸಿಲಿಂಡರ್ ಬಿಸಿ

Public TV
By Public TV
2 hours ago
Tourist Killed 6 Others Injured In Terrorist Attack In Jammu and Kashmir Pahalgam
Latest

ಆಪರೇಷನ್ ಅರಹಮಾ | ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಪಾಕ್‌ ಉಗ್ರನ ಹತ್ಯೆ

Public TV
By Public TV
2 hours ago
Shell Petrol Bunk
Bengaluru City

ಮತ್ತೆ ಶಾಕ್ ಕೊಟ್ಟ ಶೆಲ್ ಪೆಟ್ರೋಲ್ ಬಂಕ್ – ಪೆಟ್ರೋಲ್ 7 ರೂ., ಡೀಸೆಲ್ 25 ರೂ. ಹೆಚ್ಚಳ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?