Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿನ್ ಪಾಂಚಾಳ್ ಸಾವಿಗೆ ನೀವು ಹೊಣೆಯಾಗಬಹುದಲ್ಲವೇ: ಪ್ರಿಯಾಂಕ್ ಖರ್ಗೆಗೆ ಸಿ.ಟಿ ರವಿ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಚಿನ್ ಪಾಂಚಾಳ್ ಸಾವಿಗೆ ನೀವು ಹೊಣೆಯಾಗಬಹುದಲ್ಲವೇ: ಪ್ರಿಯಾಂಕ್ ಖರ್ಗೆಗೆ ಸಿ.ಟಿ ರವಿ ಪ್ರಶ್ನೆ

Bengaluru City

ಸಚಿನ್ ಪಾಂಚಾಳ್ ಸಾವಿಗೆ ನೀವು ಹೊಣೆಯಾಗಬಹುದಲ್ಲವೇ: ಪ್ರಿಯಾಂಕ್ ಖರ್ಗೆಗೆ ಸಿ.ಟಿ ರವಿ ಪ್ರಶ್ನೆ

Public TV
Last updated: January 1, 2025 5:32 pm
Public TV
Share
2 Min Read
Priyank Kharge CT Ravi
SHARE

– ಪ್ರಾಮಾಣಿಕ ಅಧಿಕಾರಿಗಳಿಗೆ ಸರ್ಕಾರದಿಂದ ಆತ್ಮಹತ್ಯೆ ಭಾಗ್ಯ ಎಂದು ಟೀಕೆ

ಬೆಂಗಳೂರು: ಪ್ರಿಯಾಂಕ್ ಖರ್ಗೆಯವರೇ (Priyank Kharge) ಸಚಿನ್ ಪಾಂಚಾಳ್ (Sachin Panchal) ಸಾವಿಗೆ ನೀವು ಹೊಣೆ ಆಗಬಹುದಲ್ಲವೇ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ (CT Ravi) ಪ್ರಶ್ನಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಒಬ್ಬ ಸಾಯುತ್ತಾನೆ, ಸಾಯುವ ನಿರ್ಧಾರ ತೆಗೆದುಕೊಳ್ಳುತ್ತಾನೆ ಎಂದಾದರೆ ಮನಸ್ಸನ್ನು ಎಷ್ಟು ಕಟುವಾಗಿ ಮಾಡಿ ಆ ನಿರ್ಧಾರ ತೆಗೆದುಕೊಳ್ಳುತ್ತಾನೆ. ಈ ಸಾವಿಗೆ ಈಶ್ವರಪ್ಪನವರೇ ಹೊಣೆ. ಅವರನ್ನು ವಜಾ ಮಾಡಬೇಕೆಂದು ಪ್ರಿಯಾಂಕ್ ಖರ್ಗೆಯವರು ಹಿಂದೆ ಹೇಳಿದ್ದರು ಎಂದು ಗಮನ ಸೆಳೆದರು. ನಿಮ್ಮ ಮಾತುಗಳು ಈಗಲೂ ಯೂಟ್ಯೂಬಿನಲ್ಲಿ ಲಭ್ಯವಿದೆ. ತೆಗೆದು ನೋಡಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ತಾಯಿಗೆ ಮಕ್ಕಳಿಂದ ಪಾದಪೂಜೆ – ವಿನೂತನವಾಗಿ ಹೊಸ ವರ್ಷ ಆಚರಣೆ

Sachin Panchal

ಪ್ರಿಯಾಂಕ್ ಖರ್ಗೆಯವರು ತಾನು ಉಳಿದವರಿಗೆ ಕೇಳುವುದು ತನಗೆ ಅನ್ವಯವಾಗುವುದಿಲ್ಲ ಎಂಬ ನೀತಿ ಹೊಂದಿದ್ದಾರೆ. ಪ್ರಿಯಾಂಕ್ ಖರ್ಗೆಯವರೇ, ನೀವು ಈಶ್ವರಪ್ಪನವರ ಮೇಲೆ ಆಪಾದನೆ ಬಂದಾಗ ಏನು ಮಾತನಾಡಿದ್ದೀರೆಂದು ನೆನಪಿಸಿಕೊಳ್ಳಿ. ಕಾಂಗ್ರೆಸ್ ಆಡಳಿತದಲ್ಲಿ ಹಲವು ಬನಾನಾ ರಿಪಬ್ಲಿಕ್‌ಗಳನ್ನು ಮಾಡಿಕೊಂಡಿದ್ದಾರೆ. ಕಲಬುರಗಿ ರಿಪಬ್ಲಿಕ್, ಬೆಳಗಾವಿ ರಿಪಬ್ಲಿಕ್, ಕನಕಪುರ ರಿಪಬ್ಲಿಕ್ ಹೀಗೆ ಒಂದೊಂದು ಜಿಲ್ಲೆಯನ್ನು ಒಂದೊಂದು ರಿಪಬ್ಲಿಕ್ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು. 2025ರಲ್ಲಾದರೂ ಕೂಡ ಕಾನೂನು ಎಲ್ಲರಿಗೂ ಸಮಾನವಾಗಿರಲಿ, ಸಂವಿಧಾನ ಎಲ್ಲರಿಗೂ ಅನ್ವಯಿಸಲಿ. ಬನಾನಾ ರಿಪಬ್ಲಿಕ್ ಆಗದಂತಿರಲಿ ಎಂದು ಆಶಿಸಿದರು. ಇದನ್ನೂ ಓದಿ: ಬ್ರೇಕ್ ಫೇಲ್ ಆಗಿ ತಡೆಗೋಡೆಗೆ ಗುದ್ದಿದ KSRTC ಬಸ್

ಬೆಲೆ ಏರಿಕೆ, ಭ್ರಷ್ಟಾಚಾರದ ಸಾಧನೆ:
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಪೂರ್ಣಗೊಂಡಿದೆ. ಸಾಧನೆ ಏನೆಂದು ಅವಲೋಕನ ಮಾಡಿದರೆ, ಬೆಲೆ ಏರಿಕೆ, ಭ್ರಷ್ಟಾಚಾರ ಕಣ್ಮುಂದೆ ನಿಲ್ಲುತ್ತದೆ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ವಿದ್ಯುತ್ ದರ, ಹಾಲು, ಆಲ್ಕೋಹಾಲ್ ಸೇರಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಪ್ಲಾನ್ ಮಂಜೂರು ಮಾಡಿಸಿಕೊಳ್ಳಲು ಪ್ರತಿ ಚದರ ಅಡಿಗೆ ಕಾಂಗ್ರೆಸ್ ಕಾರ್ಯಕರ್ತರಿಗೆ ಹೆಚ್ಚುವರಿಯಾಗಿ 100 ರೂ. ಕೊಡಬೇಕಾದ ದುಸ್ಥಿತಿ ಬೆಂಗಳೂರು ಮಹಾನಗರದ ಜನರದ್ದು ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಕೋಲಾರ ಗಡಿಯಲ್ಲಿ ಮುಂದುವರೆದ ಕಾಡಾನೆ ಉಪಟಳ – ಅಪಾರ ಪ್ರಮಾಣದ ಬೆಳೆಗಳು ನಾಶ

Priyank Kharge

 

ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ ಅಬಕಾರಿ ಇಲಾಖೆ ಹಗರಣ ನಡೆದಿದೆ. ಆರೋಗ್ಯ ಖಾತೆಗೆ ಅನಾರೋಗ್ಯ ಬಡಿದಿದೆ. ಬಾಣಂತಿಯರು, ಹಸುಗೂಸುಗಳ ಸರಣಿ ಸಾವು ನಿಂತಿಲ್ಲ. ಜೀವರಕ್ಷಕ ಔಷಧಗಳೇ ಕಳಪೆಯಾಗಿರುವುದು ಆಶ್ಚರ್ಯ ಮತ್ತು ಆಘಾತಕಾರಿ ವಿಷಯಗಳು. ಮುಖ್ಯಮಂತ್ರಿಯಾದಿಯಾಗಿ ಬಹುತೇಕ ಸಚಿವರು ಒಂದಲ್ಲ ಒಂದು ಹಗರಣದಲ್ಲಿ ಸಿಲುಕಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: Tumakuru| ಹೊಸ ವರ್ಷಕ್ಕೆ ಕೇಕ್ ತರಲು ಹೋದ ಯುವಕ ಅಪಘಾತದಲ್ಲಿ ಸಾವು

ಪಿಎಸ್‌ಐ ಪರಶುರಾಮ್, ಲೆಕ್ಕಾಧಿಕಾರಿ ಚಂದ್ರಶೇಖರ್, ಬೆಳಗಾವಿಯಲ್ಲಿ ರುದ್ರೇಶ್ ಯಡವಣ್ಣವರ್ ಸೇರಿ ಹಲವು ಪ್ರಾಮಾಣಿಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಸಚಿನ್ ಪಾಂಚಾಳ್, ಕೆಎಸ್‌ಡಿಎಲ್ ನೌಕರ ಅಮೃತ್ ಶಿರೂರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯವನ್ನು ಈ ಸರ್ಕಾರ ನೀಡಿದೆ ಎಂದು ಟೀಕಿಸಿದರು. ಇದನ್ನೂ ಓದಿ: ಮುಂಬೈ | 232 ಕೆಜಿ ಮಾದಕ ವಸ್ತು ಕಳ್ಳಸಾಗಾಣಿಕೆ ಕೇಸ್‌ – 8 ಪಾಕ್‌ ಪ್ರಜೆಗಳಿಗೆ 20 ವರ್ಷ ಜೈಲು

TAGGED:bengalurubjpcongressCT RaviPriyank KhargeSachin Panchalಕಾಂಗ್ರೆಸ್ಗುತ್ತಿಗೆದಾರಪ್ರಿಯಾಂಕ್ ಖರ್ಗೆಬಿಜೆಪಿಬೆಂಗಳೂರುಸಚಿನ್‌ ಪಾಂಚಾಳ್‌ಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories

You Might Also Like

Udupi Malpe Fishermen Leader Stabbed
Crime

ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಮಲ್ಪೆ ಮೀನುಗಾರ ಮುಖಂಡನಿಗೆ ಚಾಕು ಇರಿತ

Public TV
By Public TV
5 seconds ago
Nanjangudu 1
Districts

Video Viral | ನಂಜನಗೂಡು ದೇವಸ್ಥಾನದ ದಾಸೋಹ ಭವನದ ಬಳಿ ಮಾಂಸಹಾರ ಸೇವನೆ

Public TV
By Public TV
8 minutes ago
Congress MLAs return from foreign tour
Bengaluru City

ಆಸ್ಟ್ರೇಲಿಯಾ ಪ್ರವಾಸದಿಂದ ಕಾಂಗ್ರೆಸ್ ಶಾಸಕರು ವಾಪಸ್

Public TV
By Public TV
34 minutes ago
Pentagon
Latest

ಇರಾನ್‌ ಡ್ರೋನ್‌ ದಾಳಿಗೆ ಅಮೆರಿಕದ 6 ಸೈನಿಕರು ಬಲಿ – ನಾಲ್ವರ ಗುರುತು ಪತ್ತೆ ಮಾಡಿದ ಪೆಂಟಗನ್

Public TV
By Public TV
34 minutes ago
The radar 2
Latest

ಇರಾನ್‌ ಪ್ರತೀಕಾರದ ದಾಳಿ – ಅಮೆರಿಕದ ಅತಿದೊಡ್ಡ ರಾಡಾರ್ ನಾಶ; ಶತಕೋಟಿ ಡಾಲರ್‌ ನಷ್ಟ

Public TV
By Public TV
1 hour ago
pm modi meeting
Latest

8 ದೇಶಗಳ ಮುಖ್ಯಸ್ಥರೊಂದಿಗೆ ಮೋದಿ ಮಾತು – ಭಾರತೀಯರ ಸುರಕ್ಷತೆ ಬಗ್ಗೆ ಚರ್ಚೆ, ಇರಾನ್‌ ದಾಳಿಗೆ ಖಂಡನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?