ಚಿಕ್ಕಮಗಳೂರು: ಮಳೆಯ ಮಧ್ಯೆಯೂ ಕಾರೊಂದು ಚಾರ್ಮಾಡಿ ಘಾಟ್ನಲ್ಲಿ ಹೊತ್ತಿ ಉರಿದಿದೆ.
ಮೂಡಿಗೆರೆ ತಾಲೂಕಿನ ಜೇನ್ ಕಲ್ ದೇವಸ್ಥಾನದ ಬಳಿ ಮುಂಜಾನೆ 3 ಗಂಟೆ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಕುಟುಂಬವೊಂದು ಕಾರಿನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಇದನ್ನೂ ಓದಿ: ಇಂದಿನಿಂದ ಆಗುಂಬೆ ಘಾಟಿ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ
Advertisement
Advertisement
ಚಾರ್ಮಾಡಿ ಘಾಟ್ ನಲ್ಲಿ ತೆರಳುವ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ನಾಲ್ವರು ಕಾರಿನಿಂದ ಇಳಿದು ಪ್ರಾಣ ಉಳಿಸಿಕೊಂಡಿದ್ದಾರೆ. ಇದನ್ನೂ ಓದಿ: ಈದ್ಗಾ ಮೈದಾನ ವಿವಾದ- ಅನುಮತಿ ಇಲ್ಲದ ಬಂದ್ಗಾಗಿ 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
Advertisement
ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.