Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಲ್ಲಿ ಲಾಂಗ್‌ ಹಿಡಿದು ಅಟ್ಟಹಾಸ ಮೆರೆದಿದ್ದ ಪುಂಡರ ಗ್ಯಾಂಗ್‌ – ಐವರು ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಲ್ಲಿ ಲಾಂಗ್‌ ಹಿಡಿದು ಅಟ್ಟಹಾಸ ಮೆರೆದಿದ್ದ ಪುಂಡರ ಗ್ಯಾಂಗ್‌ – ಐವರು ಅರೆಸ್ಟ್‌

Bengaluru City

ಬೆಂಗಳೂರಲ್ಲಿ ಲಾಂಗ್‌ ಹಿಡಿದು ಅಟ್ಟಹಾಸ ಮೆರೆದಿದ್ದ ಪುಂಡರ ಗ್ಯಾಂಗ್‌ – ಐವರು ಅರೆಸ್ಟ್‌

Public TV
Last updated: September 27, 2025 10:32 am
Public TV
Share
1 Min Read
Rowdy 2
SHARE

– ಫೀಲ್ಡ್‌ನಲ್ಲಿ ಹೆಸರು ಮಾಡಬೇಕು ಅಂತ ಪುಂಡಾಟ ಮೆರಿದಿದ್ದ ದುರುಳರು
– ಆರೋಪಿಗಳ ವಿರುದ್ಧ ದಾಖಲಾಗಿತ್ತು 28 ಕೇಸ್‌

ಬೆಂಗಳೂರು: ನಿಲ್ಲಿಸಿದ್ದ ಕಾರಿನ ಗ್ಲಾಸ್‌ ಒಡೆದು (Car Glass Broken) ಅಟ್ಟಹಾಸ ಮೆರೆದಿದ್ದ ಐವರು ಪುಂಡರನ್ನು ಬ್ಯಾಡರಹಳ್ಳಿ ಪೊಲೀಸರು (Byadarahalli Police) ಬಂಧಿಸಿದ್ದಾರೆ. ಸೊಂಡೆಕೊಪ್ಪದಲ್ಲಿ ಆರೋಪಿಗಳಾದ ಲಿಖಿತ್ , ಜಯಂತ್ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಕಾರಿನ ಮೇಲೆ ಲಾಂಗ್‌ ಬೀಸಿ ಕೃತ್ಯ
ತಮ್ಮ ಏರಿಯಾದಲ್ಲಿ ಆರೋಪಿಗಳಿಗೆ ಸಾರ್ವಜನಿಕರೊಬ್ಬರು ತಡೆದು ಬುದ್ಧಿ ಹೇಳಿದ್ದರು. ಅಷ್ಟಕ್ಕೇ ಕೋಪಗೊಂಡಿದ್ದ ಆರೋಪಿಗಳು ತಡರಾತ್ರಿ ನಿಲ್ಲಿಸಿದ್ದ ಕಾರಿನ ಮೇಲೆ ಲಾಂಗ್‌ನಿಂ ಗ್ಲಾಸ್‌ ಒಡೆದಿದ್ದರು. ಫೀಲ್ಡ್‌ನಲ್ಲಿ ಹೆಸರು ಮಾಡಲು ಕೃತ್ಯ ಎಸಗಿರುವುದಾಗಿ ಕೇಳಿಬಂದಿದೆ.

Rowdy

ಬ್ಯಾಡರಹಳ್ಳಿಯ ವಾಲ್ಮೀಕಿನಗರ ಮತ್ತು ಎಪಿನಗರದ ಮುದ್ದಯ್ಯನಪಾಳ್ಯದಲ್ಲಿ ಕಾರ್ ಗ್ಲಾಸ್ ಒಡೆದಿದ್ದ ಈ ಗ್ಯಾಂಗ್ ಬಳಿಕ ಮಾದನಾಯಕನಹಳ್ಳಿಯ ಮಾಗಡಿ ರೋಡ್ ಲಿಮಿ‌ಟ್ಸ್‌ನಲ್ಲಿ ಚಾಲಕನ ಮೇಲೆ ಲಾಂಗ್ ಬೀಸಿತ್ತು. ಲಾರಿ ಗ್ಲಾಸ್ ಒಡೆದು, ಚಾಲಕ ಮಲಗಿರೋದನ್ನ ಗಮನಿಸಿ ಹಣಕ್ಕಾಗಿ ಬೆದರಿಕೆ ಹಾಕಿತ್ತು. ಹಣ ತೆಗೆದುಕೊಡುವಷ್ಟರಲ್ಲಿ ಲಾಂಗ್ ಬೀಸಿ ಕೈ ಕೂಡ ಕಟ್ ಮಾಡಿತ್ತು. ಬಳಿಕ ಮೊಬೈಲ್ ಹಾಗೂ 5 ಸಾವಿರ ರೂ. ಹಣ ದೋಚಿ ಪರಿಯಾಗಿತ್ತು ಈ ಪುಂಡರ ಗ್ಯಾಂಗ್.

ಇಷ್ಟಕ್ಕೇ ಸುಮ್ಮನಾಗದ ಈ ಗ್ಯಾಂಗ್ ದೊಡ್ಡಬಳ್ಳಾಪುರದ ಬಳಿ ಕೂಡ ಲಾಂಗ್ ಬೀಸಿ ಸಾರ್ವಜನಿಕರಿಗೆ, ವಾಹನ ಸವಾರರಿಗೆ ಬೆದರಿಕೆ ಹಾಕಿತ್ತಯ. ಸಿಕ್ಕ ಸಿಕ್ಕ ಲಾರಿಗಳನ್ನ ಅಡ್ಡಹಾಕಿ ಲಾಂಗ್ ತೋರಿಸಿ, ಬೆದರಿಸಿ ಹಣ ವಸೂಲಿ ಮಾಡಿತ್ತು.

ಈ ಸಂಬಂಧ ಆರೋಪಿಗಳ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ 16, ಎಪಿ ನಗರದಲ್ಲಿ 6, ಮಾದನಾಯಕನ ಹಳ್ಳಿಯಲ್ಲಿ 3, ದೊಡ್ಡ ಬಳ್ಳಾಪುರದಲ್ಲಿ 3 ಕೇಸ್‌ಗಳು ಸೇರಿ ಒಟ್ಟು 28 ಪ್ರಕರಣಗಳು ಆರೋಪಿಗಳ ವಿರುದ್ಧ ದಾಖಲಾಗಿದ್ದವು. ತನಿಖೆ ಕೈಗೊಂಡಿದ್ದ ಪೊಲೀಸರು ಸೊಂಡೆಕೊಪ್ಪದಲ್ಲಿ ಐವರನ್ನು ಬಂಧಿಸಿದ್ದಾರೆ.

Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
25 minutes ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
1 hour ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
1 hour ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?