Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Bengaluru Hit And Run Case: ಬೈಕ್ ಸವಾರನಿಗೆ ಗುದ್ದಿದ ಫಾರ್ಚುನರ್ ಕಾರು – ಜನರ ಮೇಲೆಯೇ ನುಗ್ಗಿಸಿ ಎಸ್ಕೇಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Bengaluru Hit And Run Case: ಬೈಕ್ ಸವಾರನಿಗೆ ಗುದ್ದಿದ ಫಾರ್ಚುನರ್ ಕಾರು – ಜನರ ಮೇಲೆಯೇ ನುಗ್ಗಿಸಿ ಎಸ್ಕೇಪ್

Bengaluru City

Bengaluru Hit And Run Case: ಬೈಕ್ ಸವಾರನಿಗೆ ಗುದ್ದಿದ ಫಾರ್ಚುನರ್ ಕಾರು – ಜನರ ಮೇಲೆಯೇ ನುಗ್ಗಿಸಿ ಎಸ್ಕೇಪ್

Public TV
Last updated: January 20, 2023 11:19 pm
Public TV
Share
1 Min Read
Hit And Run Case Bengaluru 2
SHARE

ಬೆಂಗಳೂರು: ನಗರದಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ (Hit And Run Case) ದಾಖಲಾಗಿದೆ. ಬೈಕ್ (Bike) ಸವಾರನಿಗೆ ಗುದ್ದಿದ ಫಾರ್ಚುನರ್ ಕಾರನ್ನು (Car) ತಡೆಯಲು ಯತ್ನಿಸಿದ ಜನರ ಮೇಲೂ ಕಾರು ಹತ್ತಿಸಲು ಯತ್ನಿಸಿ ಎಸ್ಕೇಪ್ ಆಗಿರುವ ಘಟನೆ ರಾಜಾಜಿನಗರದಲ್ಲಿ (Rajajinagar) ನಡೆದಿದೆ.

Hit And Run Case Bengaluru

ನಾಲ್ವರು ಪ್ರಯಾಣಿಸುತ್ತಿದ್ದ ಫಾರ್ಚುನರ್ ಕಾರೊಂದು ರಾಜಾಜಿನಗರದ ಮಧುಲೋಕ ಬಾರ್ ಬಳಿ ಬೈಕ್ ಸವಾರನಿಗೆ ಗುದ್ದಿದೆ. ಈ ವೇಳೆ ಬೈಕ್ ಸವಾರ ಸುಮಾರು ದೂರ ಹಾರಿ ಬಿದ್ದಿದ್ದಾನೆ. ಕೂಡಲೇ ಕಾರು ಚಾಲಕ ಕಾರು ನಿಲ್ಲಿಸದೇ ಸ್ಥಳದಿಂದ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಕಾರನ್ನು ತಡೆಯಲು ಯತ್ನಿಸಿದ್ದಾರೆ. ಆದರೆ ಕಾರು ಚಾಲಕ ಸಾರ್ವಜನಿಕರ ಮೇಲೆ ಕಾರು ಹತ್ತಿಸಲು ಯತ್ನಿಸಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ಬಾನೆಟ್ ಮೇಲೆ ಸವಾರನನ್ನು ಎಳೆದೊಯ್ದ ಕಾರು ಚಾಲಕಿ

ಘಟನೆಯಲ್ಲಿ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರ ಪ್ರಾಣಪಾಯದಿಂದ ಪಾರಾಗಿದ್ದು, ಇದೀಗ ಅಪಘಾತ ಮತ್ತು ಸಾರ್ವಜನಿಕರ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಕಾರಿನ ಬಾನೆಟ್ ಮೇಲೆ ಹೋದವನೇ ಅರೆಸ್ಟ್- ಲೈಂಗಿಕ ದೌರ್ಜನ್ಯ ಪ್ರಕರಣದ ಅಡಿಯಲ್ಲಿ ಬಂಧನ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengalurubikecarHit and run caseಕಾರುಬೆಂಗಳೂರುಬೈಕ್ಹಿಟ್ ಆಂಡ್ ರನ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

DK Shivakumar 1 1
Bengaluru City

ದೆಹಲಿ ಅಂಗಳದಲ್ಲಿ ಡಿಸಿಎಂ ಡಿಕೆಶಿ ಪವರ್ ಕ್ಲೈಮ್!

Public TV
By Public TV
6 minutes ago
byadarahalli Crime
Bengaluru City

ಅವಾಯ್ಡ್ ಮಾಡಿದ್ದಕ್ಕೆ ಬೆಂಕಿಯಿಟ್ಟು ಕೊಲೆ – ಹಂತಕಿಯ ಪ್ಲ್ಯಾನ್‌ ಕೇಳಿ ಪೊಲೀಸರೇ ಶಾಕ್

Public TV
By Public TV
21 minutes ago
Mantralaya Hundi Counting 1 1
Districts

ಬಿರು ಬೇಸಿಗೆಯಲ್ಲೂ ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

Public TV
By Public TV
1 hour ago
Trump announces three week extension of Israel Lebanon ceasefire
Latest

ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ

Public TV
By Public TV
1 hour ago
Bidar Farmers Death
Bidar

ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಸಾವು

Public TV
By Public TV
1 hour ago
Weather 1
Bagalkot

ರಾಜ್ಯದಲ್ಲಿ ಏ.29ರವರೆಗೆ, ಬೆಂಗ್ಳೂರಲ್ಲಿ ಮೇ 5ರವರೆಗೆ ಮಳೆ ಮುನ್ಸೂಚನೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?