ಬೆಂಗಳೂರು: ಕಾರು ಡ್ರೈವಿಂಗ್ (Car Driving) ಕಲಿಸಲು ಹೋಗಿ ಅಪಘಾತ (Accident) ಸಂಭವಿಸಿದ ಪರಿಣಾಮ 8 ಬೈಕ್‌ಗಳು (Bike) ಡ್ಯಾಮೇಜ್‌ಗೊಂಡ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ಕೆಎಲ್‌ಇ ಲಾ ಕಾಲೇಜು ಬಳಿ ಅಪಘಾತ ನಡೆದಿದ್ದು, ಕಾರು ಬೇಕರಿ ಬಳಿ ನಿಂತಿದ್ದ ಬೈಕ್‌ಗಳಿಗೆ ಗುದ್ದಿದೆ. ಕಾರು ಗುದ್ದಿದ ರಭಸಕ್ಕೆ ಎಂಟು ಬೈಕ್‌ಗಳು ಹಾನಿಗೊಳಗಾಗಿವೆ. ನಿಯಂತ್ರಣ ತಪ್ಪಿದ ಪರಿಣಾಮ ಕಾರು ರಸ್ತೆ ಬದಿ ನಿಲ್ಲಿಸಿದ್ದ ಬೈಕ್‌ಗಳಿಗೆ ಗುದ್ದಿದೆ. ಇದನ್ನೂ ಓದಿ: ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದ ಕಾಂಗ್ರೆಸ್ ಕಾರ್ಯಕರ್ತರು
- Advertisement -
- Advertisement -
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ನರೇಗಲ್ ಪೊಲೀಸ್ ಪೇದೆಯಿಂದ ಅನುಚಿತ ವರ್ತನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಯುವತಿಯ ವಿರುದ್ಧ ಹನಿಟ್ರ್ಯಾಪ್ ಆರೋಪ
- Advertisement -