Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರ್ ಡಿಕ್ಕಿ ರಭಸಕ್ಕೆ ಬೈಕ್ ಪೀಸ್ ಪೀಸ್ – ಮಾರುದ್ದ ದೂರ ಹಾರಿಬಿದ್ದ ಬೈಕ್ ಸವಾರ ಬಚಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಕಾರ್ ಡಿಕ್ಕಿ ರಭಸಕ್ಕೆ ಬೈಕ್ ಪೀಸ್ ಪೀಸ್ – ಮಾರುದ್ದ ದೂರ ಹಾರಿಬಿದ್ದ ಬೈಕ್ ಸವಾರ ಬಚಾವ್

Bengaluru Rural

ಕಾರ್ ಡಿಕ್ಕಿ ರಭಸಕ್ಕೆ ಬೈಕ್ ಪೀಸ್ ಪೀಸ್ – ಮಾರುದ್ದ ದೂರ ಹಾರಿಬಿದ್ದ ಬೈಕ್ ಸವಾರ ಬಚಾವ್

Public TV
Last updated: December 25, 2018 9:32 am
Public TV
Share
1 Min Read
nml accident collage copy
SHARE

ಬೆಂಗಳೂರು: ರಸ್ತೆ ದಾಟುತ್ತಿದ್ದ ಬೈಕ್‍ಗೆ ಫಾರ್ಚ್ಯುನರ್ ಕಾರ್ ಡಿಕ್ಕಿ ಹೊಡೆದ ಭೀಕರ ಅಪಘಾತದ ಮೈಜುಂ ಅನ್ನಿಸುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ ಈ ಘಟನೆ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿ 4ರ ಬೆಂಗಳೂರು-ತುಮಕೂರು ರಸ್ತೆ ಇದಾಗಿದೆ. ಉತ್ತರಪ್ರದೇಶ ಮೂಲದ ಬೈಕ್ ಸವಾರ ರಸ್ತೆ ದಾಟುತ್ತಿದ್ದು, ಅದೇ ವೇಳೆ ಅತೀ ವೇಗದಿಂದ ಬಂದ ಫಾರ್ಚ್ಯುನರ್ ಕಾರ್ ಡಿಕ್ಕಿ ಹೊಡೆದಾಗ, ಮೇಲೆ ಹಾರಿ ಮಾರುದ್ದ ದೂರ ಬೈಕ್ ಸವಾರ ಬಿದ್ದಿದ್ದಾನೆ. ಗಂಭೀರ ಅಪಘಾತವಾದರೂ ಸಹ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

nml accident 2

ಡಾಬಸ್‍ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾದ ಬೈಕ್ ಸವಾರ ಉತ್ತರ ಪ್ರದೇಶಕ್ಕೆ ತೆರಳಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಜೀವ ಗಟ್ಟಿ ಇದ್ದರೆ ಯಮನಿಗೂ ಸೆಡ್ಡು ಹೊಡೆಯಬಹುದು ಎಂಬುದಕ್ಕೆ ಈ ಬೈಕ್ ಸವಾರ ಸಾಕ್ಷಿಯಾಗಿದ್ದಾನೆ. ಅಪಘಾತದ ನಂತರ ಮಾನವೀಯತೆ ಮರೆತ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:accidentbengalurubikecarPublic TVಅಪಘಾತಕಾರ್ಪಬ್ಲಿಕ್ ಟಿವಿಬೆಂಗಳೂರುಬೈಕ್
Share This Article
Facebook Whatsapp Whatsapp Telegram

Cinema news

jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories

You Might Also Like

big bulletin 04 February 2026 part 1
Big Bulletin

ಬಿಗ್‌ ಬುಲೆಟಿನ್‌ 04 February 2026 ಭಾಗ-1

Public TV
By Public TV
15 minutes ago
big bulletin 04 February 2026 part 2
Big Bulletin

ಬಿಗ್‌ ಬುಲೆಟಿನ್‌ 04 February 2026 ಭಾಗ-2

Public TV
By Public TV
18 minutes ago
big bulletin 04 February 2026 part 3
Big Bulletin

ಬಿಗ್‌ ಬುಲೆಟಿನ್‌ 04 February 2026 ಭಾಗ-3

Public TV
By Public TV
21 minutes ago
Madikeri Dubare Elephant Camp
Districts

ಕರೆಂಟ್, ಮೂಲಭೂತ ಸೌಕರ್ಯ ಇಲ್ಲ – ದುಬಾರೆ ಸಾಕಾನೆ ಶಿಬಿರದ ಮಾವುತ, ಕಾವಾಡಿಗಳ ಸಮಸ್ಯೆ

Public TV
By Public TV
33 minutes ago
assembly session 1
Bengaluru City

ವಿಬಿ ಜಿ ರಾಮ್ ಜಿ ವಿರುದ್ಧದ ನಿರ್ಣಯ ಸದನದಲ್ಲಿ ಅಂಗೀಕಾರ

Public TV
By Public TV
38 minutes ago
Namma Metro Greenline
Bengaluru City

ಫೆ.9ರಿಂದ ಮೆಟ್ರೋ ದರ ಏರಿಕೆಗೆ ಸರ್ಕಾರ ಒಪ್ಪಿಗೆ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?