ಬಳ್ಳಾರಿ: ಬೈಕಿಗೆ ಕಾರು ಡಿಕ್ಕಿಯಿಂದಾಗಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್(Hulikere Cross) ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಓಬಳಾಪುರ ಗ್ರಾಮದ ಉಮೇಶ್ (54) ಮೃತ ಬೈಕ್ ಸವಾರ. ರಾಷ್ಟ್ರೀಯ ಹೆದ್ದಾರಿ(National Highway) ಕ್ರಾಸ್ ಮಾಡುವಾಗ ವೇಗವಾಗಿ ಬಂದು ಕಾರು ಬೈಕ್ ಗೆ ಡಿಕ್ಕಿಯಾಗಿದೆ. ಇದನ್ನೂ ಓದಿ: ಮಾತುಕತೆ ಏನಿದ್ರೂ ನನ್ನ ಮತ್ತು ವಿದ್ಯಾರ್ಥಿಗಳ ನಡುವೆ – ಬಾರ್‌ಕೌನ್ಸಿಲ್ ಹಸ್ತಕ್ಷೇಪಕ್ಕೆ ಸಿಜೆಐ ಕೆಂಡಾಮಂಡಲ
