Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ವರ್ಷಕ್ಕೆ ಗೊರವನಹಳ್ಳಿ ದೇವಸ್ಥಾನಕ್ಕೆ ಹೋಗುವಾಗ ಭೀಕರ ಅಪಘಾತ – ಒಂದೇ ಕುಟುಂಬದ ಐವರ ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹೊಸ ವರ್ಷಕ್ಕೆ ಗೊರವನಹಳ್ಳಿ ದೇವಸ್ಥಾನಕ್ಕೆ ಹೋಗುವಾಗ ಭೀಕರ ಅಪಘಾತ – ಒಂದೇ ಕುಟುಂಬದ ಐವರ ದುರ್ಮರಣ

Districts

ಹೊಸ ವರ್ಷಕ್ಕೆ ಗೊರವನಹಳ್ಳಿ ದೇವಸ್ಥಾನಕ್ಕೆ ಹೋಗುವಾಗ ಭೀಕರ ಅಪಘಾತ – ಒಂದೇ ಕುಟುಂಬದ ಐವರ ದುರ್ಮರಣ

Public TV
Last updated: January 1, 2018 11:52 am
Public TV
Share
1 Min Read
TMK ACCIDENT
SHARE

ತುಮಕೂರು: ನಿಂತಿದ್ದ ಕ್ಯಾಂಟರ್ ಗೆ ಹಿಂದಿನಿಂದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಮತ್ತಿಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಗವಿ ಮಠದ ಬಳಿ ನಡೆದಿದೆ.

ಸಿದ್ದೋಜಿರಾವ್(60) ಉಷಾಭಾಯಿ(35) ಕೀರ್ತನ(7) ಹಿತೇಶ್(3) ಹಾಗೂ 16 ವರ್ಷದ ಭುವನ ಮೃತ ದುರ್ದೈವಿಗಳು. ಇಂದು ಮುಂಜಾನೆ ಸುಮಾರು 5 ಗಂಟೆಗೆ ಈ ಭೀಕರ ಅಪಘಾತ ಸಂಭವಿಸಿದೆ. ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಮೂಲದ ಈ ಕುಟುಂಬವರು ಹೊಸ ವರ್ಷದ ನಿಮಿತ್ತ ಕೊರಟಗೆರೆಯ ಗೊರವನಹಳ್ಳಿ ದೇವಾಲಯಕ್ಕೆ ಕಾರಿನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.

TMK ACCIDENT 1

ಈ ಸಂದರ್ಭದಲ್ಲಿ ಕುಣಿಗಲ್ ತಾಲೂಕಿನ ಗವಿ ಮಠದ ಬಳಿ ರಸ್ತೆಯಲ್ಲಿ ಕಾರ್ ಚಲಿಸುತ್ತಿದ್ದ ವೇಳೆ ಬಾಲಕಿಯೊಬ್ಬಳು ಅಡ್ಡ ಬಂದಿದ್ದಾಳೆ. ಈ ವೇಳೆ ಬಾಲಕಿಗೆ ಡಿಕ್ಕಿ ತಪ್ಪಿಸಲು ಹೋಗಿ ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 5 ಜನರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿತ್ತು. ತೀವ್ರವಾಗಿ ಗಾಯಗೊಂಡವರನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯವಾಗಿದ್ದರಿಂದ ಆಸ್ಪತ್ರೆಯಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.

TMK ACCIDENT 5

TMK ACCIDENT 1

TMK ACCIDENT 2

TMK ACCIDENT 3

TMK ACCIDENT 4

TMK ACCIDENT 2

TAGGED:accidentdeathhospitalNew YearpolicePublic TVtumkurಅಪಘಾತಆಸ್ಪತ್ರೆತುಮಕೂರುಪಬ್ಲಿಕ್ ಟಿವಿಪೊಲೀಸ್ಸಾವುಹೊಸ ವರ್ಷ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
1 minute ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
5 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
25 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
48 minutes ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
51 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?