Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಸ್ಸಿಗೆ ಡಿಕ್ಕಿ, ಕಾರು ಮೂರು ಪಲ್ಟಿ – ವೃದ್ಧ ದಂಪತಿಯ ಜೀವ ಉಳಿಸಿದ ಸೀಟ್‌ ಬೆಲ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬಸ್ಸಿಗೆ ಡಿಕ್ಕಿ, ಕಾರು ಮೂರು ಪಲ್ಟಿ – ವೃದ್ಧ ದಂಪತಿಯ ಜೀವ ಉಳಿಸಿದ ಸೀಟ್‌ ಬೆಲ್ಟ್‌

Crime

ಬಸ್ಸಿಗೆ ಡಿಕ್ಕಿ, ಕಾರು ಮೂರು ಪಲ್ಟಿ – ವೃದ್ಧ ದಂಪತಿಯ ಜೀವ ಉಳಿಸಿದ ಸೀಟ್‌ ಬೆಲ್ಟ್‌

Public TV
Last updated: January 23, 2026 8:22 pm
Public TV
Share
1 Min Read
car hits ksrtc bus on bengaluru mysuru expressway elderly couple saved by seat belts
SHARE

ರಾಮನಗರ: ವೃದ್ಧ ದಂಪತಿ ಪ್ರಯಾಣಿಸುತ್ತಿದ್ದ ಕಾರು (Car) ಕೆಎಸ್ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿ (Accident) ಮೂರ್ನಾಲ್ಕು ಪಲ್ಟಿಯಾದ ಘಟನೆ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru-Mysuru Expressway) ನಡೆದಿದೆ. ಅದೃಷ್ಟವಶಾತ್ ಸೀಟ್ ಬೆಲ್ಟ್ ಧರಿಸಿದ್ದರಿಂದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ರಾಮನಗರದ (Ramanagar) ಸಂಗಬಸವನದೊಡ್ಡಿ ಗ್ರಾಮದ ಬಳಿ ಈ ಅಪಘಾತ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು ಮೂಲದ ಅಬ್ದುಲ್ ಫಜಲ್ (84) ತಮ್ಮ ಪತ್ನಿ ಜೊತೆ ಸಂಬಂಧಿಕರ ಮದುವೆಗೆ ಮೈಸೂರಿಗೆ ತೆರಳುತ್ತಿದ್ದರು. ಈ ವೇಳೆ ಎಕ್ಸ್‌ಪ್ರೆಸ್‌ವೇ ಎಕ್ಸಿಟ್ ಬಳಿ ಬಸ್ ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿಯಾಗಿತ್ತು. ಡಿಕ್ಕಿ ರಭಸಕ್ಕೆ ಕಾರು ಮೂರ್ನಾಲ್ಕು ಬಾರಿ ಪಲ್ಟಿಯಾಗಿ ಡಿವೈಡರ್ ಮೇಲೆ ಬಿದ್ದಿತ್ತು.ಇದನ್ನೂ ಓದಿ: ಕಾರ್ಕಳ | ಮೀಯಾರು ಬಳಿ ಭೀಕರ ಅಪಘಾತ – ಮೂವರು ಸಾವು, 8 ಮಂದಿಗೆ ಗಂಭೀರ ಗಾಯ

ವೃದ್ಧ ದಂಪತಿ ಸೀಟ್ ಬೆಲ್ಟ್ ಧರಿಸಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ಸೀಟ್‌ ಬೆಲ್ಟ್‌ ಹಾಕಿಕೊಳ್ಳಬೇಕು ಎಂದು ಅಬ್ದುಲ್ ಫಜಲ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕುಡಿದು ವಾಹನ ಚಾಲನೆ – 11,500 ಚಾಲಕರ ಡಿಎಲ್‌ ರದ್ದು

TAGGED:accidentBengaluru-Mysuru Expresswaycarramanagar
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

mahindra car 1
Bengaluru City

ಕುಡಿದು ಬಂದವನಿಗೆ ಟೆಸ್ಟ್ ಡ್ರೈವ್ ನೀಡಿ ಕಾರ್ ಶೋರೂಂ ಸಿಬ್ಬಂದಿ ಎಡವಟ್ಟು – 4 ವಾಹನಗಳಿಗೆ ಡಿಕ್ಕಿ

Public TV
By Public TV
3 minutes ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
29 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 6 ಮಂದಿ ಸಜೀವ ದಹನ

Public TV
By Public TV
54 minutes ago
Dhoni
Cricket

ಸಿಎಸ್‌ಕೆ ಬಸ್ ಹತ್ತಿದ ಧೋನಿ – ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ತಾರಾ ತಲಾ?

Public TV
By Public TV
1 hour ago
ipl ticket rcb
Bengaluru City

ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ IPL ಟಿಕೆಟ್‌ ಸೇಲ್ – ಒಂದು ಟಿಕೆಟ್‌ಗೆ 15,000ದಿಂದ 19,000 ರೂ.; ಸಿಕ್ಕಿಬಿದ್ದ ಸಿಬ್ಬಂದಿ

Public TV
By Public TV
2 hours ago
Justin Fairfax
Crime

ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?