ಮಡಿಕೇರಿ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು (Car) ಟ್ರಾನ್ಸ್ ಫಾರ್ಮರ್ ಅಳವಡಿಸಿದ್ದ ವಿದ್ಯುತ್ ಕಂಬಕ್ಕೆ (Electricity Pole) ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಪೊನ್ನಂಪೇಟೆ – ಕಾನೂರು ನಡುವಿನ ಮುಗುಟಗೇರಿ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಮುಂದಕ್ಕೆ ಚಲಿಸುತ್ತಿದ್ದ ಕಾರು ಏಕಾಏಕಿ ಎಡಕ್ಕೆ ತಿರುಗಿ ಟ್ರಾನ್ಸ್ ಫರ್ಮರ್ ಅಳವಡಿಸಿದ್ದ ಕಂಬದೊಳಗೆ ಸಿಲುಕಿ ಮಗುಚಿಕೊಂಡಿದೆ. ಇದನ್ನೂ ಓದಿ: ಶಂಕಿತ ಉಗ್ರನ ಜಾಡು ಪತ್ತೆ ಹಚ್ಚಲು BMRCL ಮೊರೆ ಹೋದ ಪೊಲೀಸರು
Advertisement
Advertisement
ಕಾರು ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ. ತಕ್ಷಣ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದರಿಂದ ಅನಾಹುತ ತಪ್ಪಿದೆ. ಘಟನೆ ಸಂಬಂಧಿಸಿದಂತೆ ಗೋಣಿಕೋಪ್ಪ (Gonikoppa) ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶಿವರಾತ್ರಿ ದಿನ ಮತ್ತೆ ರಾಮೇಶ್ವರಂ ಕೆಫೆ ತೆರೆಯುತ್ತೇವೆ: ಮಾಲೀಕ ರಾಘವೇಂದ್ರ ರಾವ್
Advertisement