Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋವಾ ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದಾಗ ಮರಕ್ಕೆ ಗುದ್ದಿದ ಕಾರ್- ಹಿರಿಯ ಪತ್ರಕರ್ತ ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಗೋವಾ ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದಾಗ ಮರಕ್ಕೆ ಗುದ್ದಿದ ಕಾರ್- ಹಿರಿಯ ಪತ್ರಕರ್ತ ದುರ್ಮರಣ

Belgaum

ಗೋವಾ ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದಾಗ ಮರಕ್ಕೆ ಗುದ್ದಿದ ಕಾರ್- ಹಿರಿಯ ಪತ್ರಕರ್ತ ದುರ್ಮರಣ

Public TV
Last updated: January 14, 2018 9:19 am
Public TV
Share
1 Min Read
VEERESH
SHARE

ಬೆಳಗಾವಿ: ಕಾರ್ ಮರಕ್ಕೆ ಗುದ್ದಿದ ಪರಿಣಾಮ ಹಿರಿಯ ಪತ್ರಕರ್ತರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ  ನಂದಗಡದಲ್ಲಿ ನಡೆದಿದೆ.

ಮೃತ ದುರ್ದೈವಿ ಪತ್ರಕರ್ತರನ್ನು ಡಾ. ವೀರೇಶ್ ಹಿರೇಮಠ್ ಎಂದು ಗುರುತಿಸಲಾಗಿದೆ. ಇನ್ನು ಘಟನೆಯಲ್ಲಿ ಪತ್ನಿ ಗೌರಿ, ಕಾರು ಚಾಲಕ ಸುನೀಲ್‍ಗೆ ಗಂಭೀರ ಗಾಯಗಳಾಗಿವೆ.

accident

ಬಾಗಲಕೋಟಿ ಬಿವಿವಿ ಕಾಲೇಜಿನಲ್ಲಿ ಪತ್ರಿಕೋದ್ಯಮ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ವೀರೇಶ್ ಅವರು ತಮ್ಮ ಕುಟುಂಬದೊಂದಿಗೆ ಗೋವಾ ಪ್ರವಾಸ ಮುಗಿಸಿ ಬಾಗಲಕೋಟೆಗೆ ಹಿಂದಿರುಗುತ್ತಿದ್ದರು. ಅಂತೆಯೇ ಕಾರ್ ನಂದಗಡ ಬಳಿ ಬರುತ್ತಿದ್ದಂತೆಯೇ ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಮರಕ್ಕೆ ಗುದ್ದಿದೆ ಎನ್ನಲಾಗಿದೆ.

ಸದ್ಯ ವೀರೇಶ್ ಮೃತದೇಹವನ್ನು ಧಾರವಾಡ ಸಿವಿಲ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಘಟನೆ ಸಂಬಂಧ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

22815378 10210861975130730 3772190351488276776 n

23376438 10210950805711439 1073873435385233205 n

accident f25

TAGGED:accidentbagalkotcarjournalistpublictvಅಪಘಾತಕಾರ್ಪತ್ರಕರ್ತಪಬ್ಲಿಕ್ ಟಿವಿಬಾಗಲಕೋಟೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

Public TV
By Public TV
9 minutes ago
LPG
Latest

LPG ಕೊರತೆಯಿಂದ ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್

Public TV
By Public TV
19 minutes ago
fire accident at cable factory in chikkaballapur
Chikkaballapur

ದೊಡ್ಡಬಳ್ಳಾಪುರ | ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 15 ಗಂಟೆ ಕಳೆದ್ರೂ ಆರದ ಬೆಂಕಿ

Public TV
By Public TV
24 minutes ago
Arunachal Forest Fire
Latest

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Public TV
By Public TV
55 minutes ago
IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
2 hours ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?