Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವಾಸದಿಂದ ವಾಪಸ್ ಬರ್ತಿದ್ದ ನಗರಸಭಾ ಸದಸ್ಯ-ಜೆಡಿಎಸ್ ಮುಖಂಡ ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಪ್ರವಾಸದಿಂದ ವಾಪಸ್ ಬರ್ತಿದ್ದ ನಗರಸಭಾ ಸದಸ್ಯ-ಜೆಡಿಎಸ್ ಮುಖಂಡ ದುರ್ಮರಣ

Chitradurga

ಪ್ರವಾಸದಿಂದ ವಾಪಸ್ ಬರ್ತಿದ್ದ ನಗರಸಭಾ ಸದಸ್ಯ-ಜೆಡಿಎಸ್ ಮುಖಂಡ ದುರ್ಮರಣ

Public TV
Last updated: January 15, 2020 10:12 am
Public TV
Share
1 Min Read
ctd accident
SHARE

ಚಿತ್ರದುರ್ಗ: ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಚಿತ್ರದುರ್ಗ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೇರಳದ ಮಲಂಪುರದ ಬಳಿ ನಡೆದಿದೆ.

ಹಿರಿಯೂರು ನಗರಸಭೆ ಸದಸ್ಯ ಎ.ಪಾಂಡುರಂಗ (37) ಹಾಗೂ ಐಮಂಗಲ ಹೋಬಳಿಯ ಜೆಡಿಎಸ್ ಮುಖಂಡ ಪ್ರಭಾಕರ್ (52) ಮೃತ ದುರ್ದೈವಿಗಳು.

ಎ.ಪಾಂಡುರಂಗ ಮತ್ತು ಪ್ರಭಾಕರ್ ಕಳೆದ ಭಾನುವಾರ ಪ್ರವಾಸಕ್ಕೆಂದು ಕೇರಳಕ್ಕೆ ತೆರಳಿದ್ದರು. ಅಲ್ಲಿನ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ, ಮಂಗಳವಾರ ರಾತ್ರಿ ವಾಪಸ್ ಹಿಂದಿರುಗುತ್ತಿದ್ದಾಗ ಈ ನಡೆದಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಜೆಡಿಎಸ್ ಜಿಲ್ಲಾಧ್ಯಕ್ಷ ಯಶೋಧರ ತೆರಳುವುದಾಗಿ ತಿಳಿಸಿದ್ದಾರೆ.

ctd 2

ಹಿರಿಯೂರಿನ ಜೆಡಿಎಸ್ ತಾಲೂಕು ಘಟಕದಲ್ಲಿ ಪ್ರಭಾವಿ ಎನಿಸಿದ್ದ ಎ. ಪಾಂಡುರಂಗ, ಹಿರಿಯೂರು ನಗರಸಭೆಯ 7ನೇ ವಾರ್ಡ್ ಗೆ ಅವಿರೋಧವಾಗಿ ಜೆಡಿಎಸ್‍ನಿಂದ ಆಯ್ಕೆಯಾಗಿದ್ದರು. ಐಮಂಗಲ ಹೋಬಳಿಯ ಪ್ರಭಾಕರ್ ಕೂಡ ಉತ್ತಮ ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಜನರ ಪ್ರೀತಿ ಗಳಿಸಿ, ಉದಯೋನ್ಮುಖ ಜನನಾಯಕರಾಗಿ ಬೆಳೆಯುತಿದ್ದರು. ಅಲ್ಲದೇ ಇಬ್ಬರು ಕೂಡ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು.

TAGGED:carChitradurgaJDS leaderkeralalorrypolicePublic TVಕಾರುಕೇರಳಚಿತ್ರದುರ್ಗಜೆಡಿಎಸ್ ಮುಖಂಡನಗರಸಭಾ ಸದಸ್ಯಪಬ್ಲಿಕ್ ಟಿವಿಪೊಲೀಸ್ಲಾರಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

External Affairs Ministry rejects report that Musk was not involved in Modi Trump call
Latest

ಮೋದಿ, ಟ್ರಂಪ್‌ ಕರೆಯಲ್ಲಿ ಮಸ್ಕ್‌ ಭಾಗಿಯಾಗಿರಲಿಲ್ಲ – ವರದಿ ತಿರಸ್ಕರಿಸಿದ ವಿದೇಶಾಂಗ ಸಚಿವಾಲಯ

Public TV
By Public TV
14 minutes ago
Mangaluru Ullala Worker Death
Crime

ಬಾವಿ ಕೊರೆಯುವಾಗ ಮಣ್ಣು ತುಂಬಿದ ಕಬ್ಬಿಣದ ಬಕೆಟ್ ಬಿದ್ದು ಕಾರ್ಮಿಕ ಸಾವು

Public TV
By Public TV
22 minutes ago
Amit Shah 1
Latest

`ಭಯ’ ಬೇಕಾ, `ಭರವಸೆ’ ಬೇಕಾ ಅನ್ನೋದನ್ನ ಜನ ನಿರ್ಧರಿಸಬೇಕು – ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

Public TV
By Public TV
46 minutes ago
sslc student dies after hit by car near kamasamudra in holenarasipur taluk
Crime

ರಸ್ತೆ ದಾಟುವಾಗ ಕಾರು ಡಿಕ್ಕಿ – ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

Public TV
By Public TV
48 minutes ago
Narendra Modi
Latest

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ: ಪ್ರಧಾನಿ ಮೋದಿ

Public TV
By Public TV
49 minutes ago
Maruthi 800 car on fire
Bidar

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ – ಭಾಗಶಃ ಸುಟ್ಟು ಕರಕಲು

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?