Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ – ಓರ್ವ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ – ಓರ್ವ ಸಾವು

Crime

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ – ಓರ್ವ ಸಾವು

Public TV
Last updated: April 13, 2026 3:20 pm
Public TV
Share
1 Min Read
Bengaluru Chennai Expressway Car Accident
SHARE

– ಓರ್ವ ಗಂಭೀರ, ಇಬ್ಬರಿಗೆ ಸಣ್ಣಪುಟ್ಟ ಗಾಯ

ಕೋಲಾರ: ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ (Bengaluru-Chennai Expressway) ನಡೆದಿದೆ.

ಕೋಲಾರ (Kolar) ಜಿಲ್ಲೆಯ ಕೆಜಿಎಫ್ (KGF) ತಾಲೂಕಿನ ದೊಡ್ಡಕಾರಿ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಚೆನ್ನೈ ಮೂಲದ ದೇವಾನಂದ್ (24) ಮೃತಪಟ್ಟಿದ್ದಾನೆ. ಮತ್ತೋರ್ವ ಯುವಕ ಸರ್ವೇಶ್ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಇದನ್ನೂ ಓದಿ: ಇದು 21ನೇ ಶತಮಾನದ ಅತ್ಯಂತ ದೊಡ್ಡ ನಿರ್ಧಾರ: ಮಹಿಳಾ ಮೀಸಲಾತಿಯನ್ನು ಹಾಡಿ ಹೊಗಳಿದ ಮೋದಿ

ಇಂದು ಮುಂಜಾನೆ ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಕ್ರೇಟಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ನಾಲ್ಕೈದು ಪಲ್ಟಿಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಬೇತಮಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.‌ ಇದನ್ನೂ ಓದಿ: ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ – ಟ್ರಸ್ಟಿಗಳ ಸಭೆಯಲ್ಲಿ ನಿರ್ಧಾರ

TAGGED:Bengaluru Chennai ExpresswaycarkgfKolarಕೆಜಿಎಫ್ಕೋಲಾರಕ್ರೇಟಾ ಕಾರುಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ವೇ
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Vachananand Swamiji
Davanagere

ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ – ಟ್ರಸ್ಟಿಗಳ ಸಭೆಯಲ್ಲಿ ನಿರ್ಧಾರ

Public TV
By Public TV
13 minutes ago
Narendra Modi 1 1
Latest

ಇದು 21ನೇ ಶತಮಾನದ ಅತ್ಯಂತ ದೊಡ್ಡ ನಿರ್ಧಾರ: ಮಹಿಳಾ ಮೀಸಲಾತಿಯನ್ನು ಹಾಡಿ ಹೊಗಳಿದ ಮೋದಿ

Public TV
By Public TV
14 minutes ago
RTO Office Nelamangala
Bengaluru City

ವಾಹನ ಚಾಲಕರ ಬಳಿ ಲಂಚ – ಇಬ್ಬರು RTO ಅಧಿಕಾರಿಗಳು ಲೋಕಾ ಬಲೆಗೆ

Public TV
By Public TV
21 minutes ago
Basava Jaya mrutyunjaya swamiji 2
Bagalkot

ಜಯಮೃತ್ಯುಂಜಯ ಶ್ರೀ ವಿರುದ್ಧದ ಕೇಸ್‌ಗೆ ಬಿಗ್ ಟ್ವಿಸ್ಟ್ – ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದ ಸಂತ್ರಸ್ತೆ

Public TV
By Public TV
45 minutes ago
Cat
Bengaluru City

ನಮ್ಮ ಬೆಕ್ಕು ಮರಿ ಹಾಕಲು ನಿಮ್ಮ ಗಂಡು ಬೆಕ್ಕೇ ಕಾರಣ – ಮಾರಾಮಾರಿ ನಡೆಸುತ್ತಿದ್ದವರಿಗೆ ಪೊಲೀಸರು ಮಾಡಿದ್ದೇನು?

Public TV
By Public TV
1 hour ago
Donald Trump Pope Leo XIV
Latest

ತನ್ನನ್ನು ಯೇಸುಕ್ರಿಸ್ತನಂತೆ ಬಿಂಬಿಸಿ ಟ್ರಂಪ್‌ ಪೋಸ್ಟ್‌ – ಜೀಸಸ್ ಶಾಂತಿಯ ಸಂಕೇತ ಎಂದ ಪೋಪ್‌ಗೆ ತಿರುಗೇಟು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?