Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆಗೆ ಗೆಳೆಯನನ್ನು ಕರೆತರಲು ಹೋದಾಗ ಕಾರು ಪಲ್ಟಿ- ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಮದುವೆಗೆ ಗೆಳೆಯನನ್ನು ಕರೆತರಲು ಹೋದಾಗ ಕಾರು ಪಲ್ಟಿ- ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

Chitradurga

ಮದುವೆಗೆ ಗೆಳೆಯನನ್ನು ಕರೆತರಲು ಹೋದಾಗ ಕಾರು ಪಲ್ಟಿ- ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

Public TV
Last updated: November 23, 2017 11:49 am
Public TV
Share
1 Min Read
CTD ACCIDENT
SHARE

ಚಿತ್ರದುರ್ಗ: ಮದುವೆಗೆ ಗೆಳೆಯನನ್ನು ಕರೆತರಲು ಹೋದಾಗ ಕಾರು ಪಲ್ಟಿಯಾಗಿ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ಬಳಿ ನಡೆದಿದೆ.

ಮಸ್ಕಲ್ ಗ್ರಾಮದ ನಿವಾಸಿ ವೀರೇಶ್(35) ಮೃತ ದುರ್ದೈವಿ. ಅಪಘಾತದಲ್ಲಿ ಕಾರು ಚಾಲಕ ರಘು ಗುರುಪ್ರಸಾದ್ ಹಾಗೂ ಮುದ್ದಣ್ಣಗೆ ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

vlcsnap 2017 11 23 11h34m00s78

ಈ ಮೂವರು ಚಿಲ್ಲಹಳ್ಳಿ ಗ್ರಾಮದಲ್ಲಿ ಅವರ ಸಂಬಂಧಿಕರ ಮದುವೆಗೆಂದು ಬಂದಿದ್ದರು. ಮೊದಲು ಇವರು ಬಂದು ನಂತರ ಬೆಂಗಳೂರಿನಿಂದ ಬಂದ ಗೆಳೆಯನನ್ನು ಕರೆತರಲು ರಾತ್ರಿ ಹೋಗಿದ್ದಾರೆ. ಈ ಸಂದರ್ಭದಲ್ಲಿ ಅತೀ ವೇಗದಲ್ಲಿ ಕಾರನ್ನು ಓಡಿಸಿಕೊಂಡು ಬಂದಿದ್ದು, ಕತ್ತಲೆಯಲ್ಲಿ ಕಾರು ಪಲ್ಟಿಯಾಗಿದೆ. ಪರಿಣಾಮ ವೀರೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗರುಪ್ರಸಾದ್ ಮತ್ತು ಮುದ್ದಣಗೆ ತೀವ್ರವಾಗಿ ಗಾಯಗಳಾಗಿವೆ.

ಸ್ಥಳಕ್ಕೆ ಅಬ್ಬಿನಹೊಳೆ ಠಾಣೆಯ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಸದ್ಯಕ್ಕೆ ಚಾಲಕ ಗುರುಪ್ರಸಾದ್ ಅವರನ್ನು ಬೆಂಗಳೂರಿನ ನಿಮಾನ್ಸ್ ಗೆ ರವಾನಿಸಲಾಗಿದೆ.

vlcsnap 2017 11 23 11h34m15s0

vlcsnap 2017 11 23 11h34m07s157

vlcsnap 2017 11 23 11h33m54s48

vlcsnap 2017 11 23 11h33m47s207

TAGGED:accidentChitradurgadeathhospitalpolicePublic TVಅಪಘಾತಆಸ್ಪತ್ರೆಚಿತ್ರದುರ್ಗಪಬ್ಲಿಕ್ ಟಿವಿಪೊಲೀಸ್ಸಾವು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Jio Mart Nelamangala Fire Accident
Bengaluru Rural

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
41 minutes ago
Strait of Hormuz 1
Latest

US-Iran Ceasefire| ಹಾರ್ಮುಜ್‌ನಲ್ಲಿ ಸಂಚಾರಕ್ಕೆ 2 ಹೊಸ ಪರ್ಯಾಯ ಮಾರ್ಗ ಪ್ರಕಟಿಸಿದ IRGC

Public TV
By Public TV
53 minutes ago
KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
2 hours ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
2 hours ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Voting begins in Davanagere South Bagalkote by Elections 1
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಮತದಾನ ಆರಂಭ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?