Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿ ಕಾರು ಅಪಘಾತ ಮಾಡಿದ್ದ ಆರೋಪಿ ಅರೆಸ್ಟ್ – ನ್ಯಾಯಾಲಯದಿಂದ ಜಾಮೀನು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬಳ್ಳಾರಿ ಕಾರು ಅಪಘಾತ ಮಾಡಿದ್ದ ಆರೋಪಿ ಅರೆಸ್ಟ್ – ನ್ಯಾಯಾಲಯದಿಂದ ಜಾಮೀನು

Bellary

ಬಳ್ಳಾರಿ ಕಾರು ಅಪಘಾತ ಮಾಡಿದ್ದ ಆರೋಪಿ ಅರೆಸ್ಟ್ – ನ್ಯಾಯಾಲಯದಿಂದ ಜಾಮೀನು

Public TV
Last updated: February 15, 2020 9:22 pm
Public TV
Share
1 Min Read
bly arrest copy
SHARE

ಬಳ್ಳಾರಿ: ಜಿಲ್ಲೆಯ ಹೊಸಪೇಟೆಯ ಮರಿಯಮ್ಮನಹಳ್ಳಿ ಬಳಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಲಾಯಿಸುತ್ತಿದ್ದ ಯುವಕನನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದರು. ಆದರೆ ಆರೋಪಿ ಜಾಮೀನು ಪಡೆದು ಬಿಡುಗಡೆಯಾಗಿದ್ದಾನೆ. ಇದನ್ನೂ ಓದಿ: ‘ದೊಡ್ಡವರ ಆಕ್ಸಿಡೆಂಟ್’ಗೆ ಹೊಸ ಟ್ವಿಸ್ಟ್ ಕೊಡೋ ವಿಡಿಯೋ ಪಬ್ಲಿಕ್ ಟಿವಿಗೆ ಲಭ್ಯ

bly acciden 1

ಆರೋಪಿ ರಾಹುಲ್‍ನನ್ನು ಬೆಂಗಳೂರಿನಲ್ಲಿ ಬಳ್ಳಾರಿ ಪೊಲೀಸರು ಬಂಧಿಸಿದ್ದರು. ಫೆಬ್ರವರಿ 10 ರಂದು ನಡೆದ ಅಪಘಾತದಲ್ಲಿ ಪಾದಚಾರಿ ಮರಿಯಮ್ಮನ ಹಳ್ಳಿ ತಾಂಡಾದ ರವಿ ನಾಯಕ್ ಮತ್ತು ಕಾರಿನಲ್ಲಿದ್ದ ಸಚಿನ್ ಇಬ್ಬರು ಮೃತಪಟ್ಟಿದ್ದರು. ಕಾರಿನಲ್ಲಿ ಪ್ರಭಾವಿ ಸಚಿವರ ಮಗ ಇದ್ದ ಎಂಬ ಅನುಮಾನಗಳಿದ್ದವು. ಈ ಕುರಿತು ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಬಳ್ಳಾರಿ ಅಪಘಾತ ಕೇಸ್‍ಗೆ ಹೊಸ ಟ್ವಿಸ್ಟ್ – ಸ್ಫೋಟಕ ಮಾಹಿತಿ ಬಿಚ್ಚಿಟ್ಟ ವೈದ್ಯ

BLY Accident 1

ಗುರುವಾರ ರಾತ್ರಿ ಸಂಡೂರು ಸಿಪಿಐ ಶೇಖರಪ್ಪ ನೇತೃತ್ವದ ತಂಡ ಬೆಂಗಳೂರಿಗೆ ತೆರಳಿತ್ತು. ಇಂದು ಒಬ್ಬನನ್ನು ಪೊಲೀಸ್ ಇಲಾಖೆ ಬಂಧಿಸಿತ್ತು. ಪ್ರಕರಣದ ಎಒನ್ ಆರೋಪಿ ರಾಹುಲ್ ಬಂಧನವಾಗಿದ್ದು, ಇಂದು ಮಧ್ಯಾಹ್ನ ಬೆಂಗಳೂರಿನಿಂದ ಬಳ್ಳಾರಿಗೆ ಪೊಲೀಸರು ಕರೆದುಕೊಂಡು ಬಂದಿದ್ದರು. ಆದರೆ ಆರೋಪಿ ರಾಹುಲ್ ಹೊಸಪೇಟೆ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾನೆ ಎಂದು ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

bly accidend

ಏನಿದು ಪ್ರಕರಣ?
ಕೆಎ-05, ಎಂಡಬ್ಲ್ಯು 357 ನಂಬರಿನ ಬೆಂಜ್ ಕಾರು ಬಳ್ಳಾರಿಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಇಬ್ಬರ ಬಲಿಯನ್ನು ತೆಗೆದುಕೊಂಡಿತ್ತು. ದುರ್ಗಾ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿ 50ರ ಸೇತುವೆ ಮೇಲಿನಿಂದ ವೇಗದಲ್ಲಿ ಬಂದ ಕಾರು ರಸ್ತೆ ಬದಿಯ ಚಹಾದ ಅಂಗಡಿ ಬಳಿ ನಿಂತಿದ್ದ ರವಿ ನಾಯಕ್(19) ಅವರಿಗೆ ಗುದ್ದಿದೆ. ನಂತರ ಕಾರು ಸುಮಾರು 100 ಮೀಟರ್ ದೂರದವರೆಗೆ ರವಿ ಅವರನ್ನು ಬೆಂಜ್ ಕಾರು ತಳ್ಳಿಕೊಂಡು ಹೋಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮತ್ತೀಕೆರೆ ನಿವಾಸಿ ಸಚಿನ್ ಮೃತಪಟ್ಟಿದ್ದಾರೆ.

TAGGED:arrestbailbellarycarcourtpolicePublic TVಅರೆಸ್ಟ್ಕಾರುಜಾಮೀನುನ್ಯಾಯಾಲಯಪಬ್ಲಿಕ್ ಟಿವಿಪೊಲೀಸ್ಬಳ್ಳಾರಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
7 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
7 hours ago
01 25
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-1

Public TV
By Public TV
7 hours ago
02 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-2

Public TV
By Public TV
7 hours ago
03 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-3

Public TV
By Public TV
7 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?