ಚೀಲದಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ

Public TV
1 Min Read
baby

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಕಾವೇರಿ ರಸ್ತೆಯ ಚರಂಡಿ ಬಳಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿದೆ.

baby 3

ಕಾವೇರಿ ರಸ್ತೆಯ ಅಂಗನವಾಡಿ ಮುಂಭಾಗದ ಚರಂಡಿ ಬಳಿ ಚೀಲವೊಂದರಲ್ಲಿ ನವಜಾತ ಶಿಶುವನ್ನು ಇಟ್ಟು ಬಿಸಾಡಲಾಗಿತ್ತು. ಚೀಲ ತೆಗೆದು ನೋಡಿದಾಗ ನವಜಾತ ಶಿಶು ಕಂಡು ಗಾಬರಿಗೊಂಡ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದನ್ನೂ ಓದಿ: ಹತ್ತು ವರ್ಷ ಹಾಸನ ಜಿಲ್ಲೆಗೆ ಎರಡು ಪಕ್ಷಗಳ ಕೊಡುಗೆ ಏನು: ರೇವಣ್ಣ ಪ್ರಶ್ನೆ

baby 4

ಸ್ಥಳಕ್ಕೆ ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದು, ಹೆತ್ತವರೇ ಚೀಲದಲ್ಲಿಟ್ಟು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಹತ್ತು ಮೀಟರ್ ಆಳದಲ್ಲಿ ಸ್ಕೂಬಾ ಡೈವ್ ಮಾಡಿದ್ರು ಅಪ್ಪು

Share This Article
Leave a Comment

Leave a Reply

Your email address will not be published. Required fields are marked *