Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಡಾ.ಬಿ.ಎಂ. ಹೆಗ್ಡೆಗೆ ಡಾ.ಅನುಪಮಾ ನಿರಂಜನ ವೈದ್ಯಕೀಯ,ವಿಜ್ಞಾನ ಸಾಹಿತ್ಯ ಪ್ರಶಸ್ತಿ ಪ್ರದಾನ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಡಾ.ಬಿ.ಎಂ. ಹೆಗ್ಡೆಗೆ ಡಾ.ಅನುಪಮಾ ನಿರಂಜನ ವೈದ್ಯಕೀಯ,ವಿಜ್ಞಾನ ಸಾಹಿತ್ಯ ಪ್ರಶಸ್ತಿ ಪ್ರದಾನ

Dakshina Kannada

ಡಾ.ಬಿ.ಎಂ. ಹೆಗ್ಡೆಗೆ ಡಾ.ಅನುಪಮಾ ನಿರಂಜನ ವೈದ್ಯಕೀಯ,ವಿಜ್ಞಾನ ಸಾಹಿತ್ಯ ಪ್ರಶಸ್ತಿ ಪ್ರದಾನ

Public TV
Last updated: December 18, 2021 1:55 am
Public TV
Share
1 Min Read
BM HEGDE 2
SHARE

ಮಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2019ನೇ ಸಾಲಿನ ಡಾ.ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಡಾ. ಬಿ.ಎಂ. ಹೆಗ್ಡೆ ಅವರಿಗೆ ಮಂಗಳೂರಿನ ಅವರ ನಿವಾಸದಲ್ಲಿ ಇಂದು ಪ್ರದಾನ ಮಾಡಲಾಯಿತು.

BM HEGDEಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು. ಕನ್ನಡ ಪುಸ್ತಕ ಪ್ರಾಧಿಕಾರದ 2019ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನ ಪ್ರದಾನ ಸಮಾರಂಭ ಹಲವು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು, ಆದರೆ ಅನಿವಾರ್ಯ ಕಾರಣಗಳಿಂದ ಡಾ. ಬಿ.ಎಂ. ಹೆಗ್ಡೆ ಅವರು ಆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಪ್ರಾಧಿಕಾರದ ಅಧ್ಯಕ್ಷರು ಮಂಗಳೂರಿನ ಅವರ ನಿವಾಸಕ್ಕೆ ಭೇಟಿ ನೀಡಿ ಪ್ರಶಸ್ತಿ ಪ್ರದಾನ ಮಾಡಿದರು. ಕೆಲ ದಿನಗಳ ಹಿಂದೆ ಡಾ. ಬಿ.ಎಂ.ಹೆಗ್ಡೆ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಭಾರತ ಸರ್ಕಾರ ಗೌರವಿಸಿತ್ತು. ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿಯ ದೃಷ್ಟಿ ತೆಗೆದ ಮಂಜಮ್ಮ ಜೋಗತಿ!

BM HEGDE 1

ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಹಾಗೂ ಪ್ರಾಧಿಕಾರದ ಸದಸ್ಯರಾದ ಟಿ.ಎ.ಎನ್. ಖಂಡಿಗೆ, ಕನ್ನಡ ಮತ್ತು ಸಾಮರ್ಥ್ಯ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ಬಿ.ಎಂ. ಹೆಗ್ಡೆಯವರ ಕುಟುಂಬದ ಸದಸ್ಯರಾದ ಮಂಜುನಾಥ್ ಹೆಗ್ಡೆ, ಭುವನ ಪ್ರಸಾದ್ ಹೆಗ್ಡೆ, ನೆರೆಹೊರೆಯವರಾದ ಚೈತನ್ಯ ಕೆ ಶೆಟ್ಟಿ, ನಿರುಪಮಾ ಪ್ರಸಾದ್ ಶೆಟ್ಟಿ ಹಾಗೂ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ವಿಧಾನ ಪರಿಷತ್ ಕಲಾಪದಲ್ಲಿ ಪೊಲೀಸರ ವಿರುದ್ದ ಹಕ್ಕುಚ್ಯುತಿ ಮಂಡನೆ

TAGGED:B.M HegdeMangaluruಡಾ.ಬಿ.ಎಂ ಹೆಗ್ಡೆಪ್ರಶಸ್ತಿ
Share This Article
FacebookWhatsappWhatsappTelegram

Cinema news

TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories
Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories

You Might Also Like

Madikeri Auto Driver
Crime

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಮಕ್ಕಳಿಂದ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

Public TV
ByPublic TV
22 minutes ago
Hassan Crime
Crime

ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಡ್ಯಾನ್ಸ್‌ – ಪುಡಿ ರೌಡಿಯ ವಿಕೃತಿ ಕ್ಯಾಮೆರಾದಲ್ಲಿ ಸೆರೆ

Public TV
ByPublic TV
39 minutes ago
https publictv.in money bike theft marriage broker arrested by raichur police
Crime

ಮದುವೆ ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ

Public TV
ByPublic TV
55 minutes ago
KR Periyakaruppan Seenivasa Sethupath
Latest

ಒಂದೇ ಮತದಿಂದ ಸೋತ ತಮಿಳುನಾಡು ಸಚಿವ – ಟಿವಿಕೆ ಅಭ್ಯರ್ಥಿಗೆ ರೋಚಕ ಜಯ

Public TV
ByPublic TV
2 hours ago
Siddaramaiah 10
Bengaluru City

ಬಿಜೆಪಿ ಕ್ರಿಮಿನಲ್‌ ಪಿತೂರಿ ಮಾಡಿ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಸಿಎಂ ಬಾಂಬ್‌

Public TV
ByPublic TV
2 hours ago
BJP Modi
Latest

ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ಸ್ವೀಕಾರ – ಎಲ್ಲ NDA ಆಡಳಿತ ರಾಜ್ಯಗಳ ಸಿಎಂಗಳಿಗೆ ಆಹ್ವಾನ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?