Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ – ಏಜೆನ್ಸಿಗಳ ಹೆಸರಲ್ಲಿ ವಂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ – ಏಜೆನ್ಸಿಗಳ ಹೆಸರಲ್ಲಿ ವಂಚನೆ

Bengaluru City

ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ – ಏಜೆನ್ಸಿಗಳ ಹೆಸರಲ್ಲಿ ವಂಚನೆ

Public TV
Last updated: March 14, 2026 8:12 am
Public TV
Share
1 Min Read
Online Gas Booking
SHARE

ಬೆಂಗಳೂರು: ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರವಾಗಿರಿ. ಏಜೆನ್ಸಿಗಳ ಹೆಸರಲ್ಲಿ ಗ್ಯಾಸ್ ಸಮಸ್ಯೆಯನ್ನು ಬಂಡವಾಳ ಮಾಡಿಕೊಳ್ಳಲು ಸೈಬರ್ ವಂಚಕರು ಮುಂದಾಗಿದ್ದಾರೆ.

ಮಧ್ಯಪ್ರಾಚ್ಯ ದೇಶಗಳಲ್ಲಿ ಯುದ್ಧ ಆಗುತ್ತಿರುವ ಕಾರಣ ಬೆಂಗಳೂರಿನಲ್ಲಿ ಗ್ಯಾಸ್ ಅಭಾವ ಉಂಟಾಗಿದೆ. ಜನರು ಮನೆಗಳಲ್ಲಿ ಗ್ಯಾಸ್ ಸಿಗದೇ ಪರದಾಡುತ್ತಿದ್ದಾರೆ. ಗ್ಯಾಸ್ ಎಜೆನ್ಸಿಗಳ ಮುಂದೆ ಗ್ಯಾಸ್‌ಗಾಗಿ ನಿತ್ಯ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ದಿನೇ ದಿನೇ ಗ್ಯಾಸ್ ಸಮಸ್ಯೆ ಡಬಲ್ ಆಗಿದೆ. ಜನರು ಎದುರಿಸುತ್ತಿರುವ ಗ್ಯಾಸ್ ಸಮಸ್ಯೆಯನ್ನ ಸೈಬರ್ ವಂಚಕರು ಬಂಡವಾಳ ಮಾಡಿಕೊಳ್ಳಲು ವಿವಿಧ ರೀತಿಯಾಗಿ ಐಡಿಯಾಗಳನ್ನ ಬಳಕೆ ಮಾಡಿ, ಜನರನ್ನ ದೋಚಲು ಮುಂದಾಗಿದ್ದಾರೆ.ಇದನ್ನೂ ಓದಿ: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ತಲೆಗೆ 92.47 ಕೋಟಿ ಬಹುಮಾನ

ಸೈಬರ್ ವಂಚಕರು ವಿವಿಧ ಏಜೆನ್ಸಿಗಳ ಹೆಸರಲ್ಲಿ ಜನರಿಗೆ ಲಿಂಕ್ ಕಳಿಸ್ತಿದ್ದಾರೆ. ಅಪ್ಪಿತಪ್ಪಿ ಆ ಲಿಂಕ್ ಮೇಲೆ ಕ್ಲಿಕ್ ಮಾಡಿದ್ರೆ ಕಥೆ ಮುಗೀತು. ಗ್ಯಾಸ್ ಬುಕ್ ಮಾಡಿಕೊಳ್ಳುವಂತೆ ಕಳಿಸಿದ ಲಿಂಕ್ ಮೂಲಕವೇ ಮೊಬೈಲ್ ಹ್ಯಾಕ್ ಮಾಡ್ತಿದ್ದಾರೆ. ಗ್ಯಾಸ್‌ಗಾಗಿ ಅಲೆದಾಡುತ್ತಿರುವವರು ಯಾಮಾರಿ ಲಿಂಕ್ ಒತ್ತಿದ್ರೆ ಗ್ಯಾಸ್ ಸಮಸ್ಯೆಯ ಜೊತೆ ಮತ್ತೊಂದು ಸಮಸ್ಯೆ ಎದುರಾಗೋದು ಫಿಕ್ಸ್ ಎನ್ನುವಂತೆ ಆಗಿದೆ.

ಇನ್ನು, ಇಂಥದ್ದೇ ಮೋಸದ ಜಾಲಕ್ಕೆ ಬಿದ್ದಿರುವ ಜನರು ಬೆಂಗಳೂರು ಪೊಲೀಸ್ ಕಂಟ್ರೋಲ್ 112ಗೆ ಕರೆ ಮಾಡಿ ವಂಚನೆಗೆ ಒಳಗಾಗಿರುವ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಪೊಲೀಸರು ಕೂಡ ಎಚ್ಚೆತ್ತಿದ್ದು, ಜನರಿಗೆ ಸೈಬರ್ ವಂಚಕರ ಬಗ್ಗೆ ಜಾಗೃತಿ ಮಾಡುವ ಕೆಲಸ ಮಾಡುತ್ತಿದ್ದಾರೆ.

ಗ್ಯಾಸ್ ಎಜೆನ್ಸಿಗಳ ಹೆಸರುಗಳಲ್ಲಿ ಲಿಂಕ್‌ಗಳನ್ನ ಬಂದರೆ ಗ್ಯಾಸ್ ಬುಕ್ ಮಾಡಿಕೊಳ್ಳಲು ಹೋಗಬೇಡಿ. ಗ್ಯಾಸ್‌ಗಳನ್ನ ಅಧಿಕೃತ ಎಜೆನ್ಸಿಗಳಿಗೆ ಹೋಗಿ ಬುಕ್ ಮಾಡಿಕೊಳ್ಳಿ. ಸೈಬರ್ ವಂಚಕರ ಬಲೆಗೆ ಒಳಗಾಗಬೇಡಿ ಎಂದು ಪೊಲೀಸರು ತಿಳಿಹೇಳುವ ಕೆಲಸ ಮಾಡುತ್ತಿದ್ದಾರೆ.ಇದನ್ನೂ ಓದಿ: ವಿಮಾನಯಾನಕ್ಕೂ ತಟ್ಟಿದ ಸಂಘರ್ಷದ ಎಫೆಕ್ಟ್‌ – ಇಂಡಿಗೋ ವಿಮಾನದಲ್ಲಿ ಇಂಧನ ಬೆಲೆ ನಿಗದಿ

TAGGED:bengaluruiranIsraelOnline Gas Bookingಆನ್‌ಲೈನ್ ಗ್ಯಾಸ್ ಬುಕ್ಕಿಂಗ್ಇರಾನ್ಇಸ್ರೇಲ್ಎಲ್‍ಪಿಜಿ ಸಿಲಿಂಡರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
4 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
5 minutes ago
bjp flag
Latest

Tamilnadu Assembly Elections | ಬಿಜೆಪಿಯಿಂದ 27 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

Public TV
By Public TV
11 minutes ago
BE 6 Mahindra
Automobile

Electric Car Market| ಫಸ್ಟ್‌ ಟೈಂ ಎಂಜಿ ಹಿಂದಿಕ್ಕಿದ ಮಹೀಂದ್ರಾ – ಟಾಟಾ ಮೋಟಾರ್ಸ್‌ಗೆ ಅಗ್ರಸ್ಥಾನ

Public TV
By Public TV
18 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
20 minutes ago
ಸಾಂದರ್ಭಿಕ ಚಿತ್ರ
Karnataka

LPG ಸಿಲಿಂಡರ್ ವದಂತಿಗೆ ಕೇಂದ್ರ ಕಡಿವಾಣ – ಪ್ರತಿನಿತ್ಯ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳಿಗೆ ಸಲಹೆ

Public TV
By Public TV
24 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?