Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಸೀದಿ ಮೇಲೆ ಭಗವಾಧ್ವಜದ ಫೋಟೋ- ಸ್ಟೇಟಸ್ ಹಾಕಿದ್ದ 8 ಮಂದಿ ವಿರುದ್ಧ ಪ್ರಕರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮಸೀದಿ ಮೇಲೆ ಭಗವಾಧ್ವಜದ ಫೋಟೋ- ಸ್ಟೇಟಸ್ ಹಾಕಿದ್ದ 8 ಮಂದಿ ವಿರುದ್ಧ ಪ್ರಕರಣ

Belgaum

ಮಸೀದಿ ಮೇಲೆ ಭಗವಾಧ್ವಜದ ಫೋಟೋ- ಸ್ಟೇಟಸ್ ಹಾಕಿದ್ದ 8 ಮಂದಿ ವಿರುದ್ಧ ಪ್ರಕರಣ

Public TV
Last updated: October 6, 2022 11:17 pm
Public TV
Share
1 Min Read
mobile 2
SHARE

ಚಿಕ್ಕೋಡಿ: ಮಹಾನವಮಿ ಹಿನ್ನೆಲೆಯಲ್ಲಿ ದುರ್ಗಾಮಾತಾ ದೌಡ್‌ ಮೆರವಣಿಗೆ ಹೋಗುತ್ತಿರುವಾಗ ಮಸೀದಿ (Mosque) ಮೇಲೆ ಭಗವಾಧ್ವಜ ಹಾರಿಸಿದ ಫೋಟೋ (Photo) ಎಡಿಟ್ ಮಾಡಿ ಅದನ್ನು ಮೊಬೈಲ್‍ನಲ್ಲಿ (Mobile) ಸ್ಟೇಟಸ್ ಹಾಕಿದ್ದ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಮಂಗಳವಾರ ದುರ್ಗಾಮಾತಾ ದೌಡ್‌ ಹೋಗುತ್ತಿರುವಾಗ ಅಲ್ಲಿನ ಪ್ರಾರ್ಥನಾ ಮಂದಿರದ ಹತ್ತಿರ ಕೆಲವರು ಫೋಟೋ ತೆಗೆದು ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ಫೋಟೋ ಎಡಿಟ್ ಮಾಡಿ ಮೊಬೈಲ್‍ನಲ್ಲಿ ಸ್ಟೇಟಸ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ (Police Station) ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

Police Jeep 1 1

ಅನ್ಯ ಧರ್ಮದವರ ನಿಂದನೆ ಮಾಡಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಈ ಕುರಿತು ಕೆಲಕಾಲ ಕರೋಶಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಎರಡು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಿ ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ದಸರಾ ಮೆರವಣಿಗೆ ವೇಳೆ ಮದರಸಾಗೆ ನುಗ್ಗಿ ಪೂಜೆ – 9 ಜನರ ವಿರುದ್ಧ ಎಫ್‌ಐಆರ್

Live Tv
[brid partner=56869869 player=32851 video=960834 autoplay=true]

TAGGED:chikkodiDasaraflagmosqueಚಿಕ್ಕೋಡಿದಸರಾಭಗವಾ ಧ್ವಜಮಸೀದಿ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Rasikh Salam Dar and Virat Kohli
Bengaluru City

75 ರನ್‌ಗಳಿಗೆ 8 ವಿಕೆಟ್‌ ಪತನ| ಆರ್‌ಸಿಬಿ ಬೌಲರ್‌ಗಳ ಮುಂದೆ ಲಕ್ನೋ ಪಲ್ಟಿ – ಮೊದಲ ಸ್ಥಾನಕ್ಕೆ ಜಿಗಿದ ಬೆಂಗಳೂರು

Public TV
By Public TV
18 minutes ago
Turkey School Shooting By Student
Crime

ಟರ್ಕಿಯ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ – 9 ಮಂದಿ ದುರ್ಮರಣ, ದಾಳಿಕೋರ ಸಾವು

Public TV
By Public TV
26 minutes ago
ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
47 minutes ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
1 hour ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
2 hours ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?