Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುರುಘಾಶ್ರೀ ವಿರುದ್ಧ ಮತ್ತೊಂದು ದೂರು- ಬೇಲ್ ಮೇಲಿರೋ ಶ್ರೀಗಳ ಮಠ ವಾಸ್ತವ್ಯಕ್ಕೆ ವಿರೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಮುರುಘಾಶ್ರೀ ವಿರುದ್ಧ ಮತ್ತೊಂದು ದೂರು- ಬೇಲ್ ಮೇಲಿರೋ ಶ್ರೀಗಳ ಮಠ ವಾಸ್ತವ್ಯಕ್ಕೆ ವಿರೋಧ

Chitradurga

ಮುರುಘಾಶ್ರೀ ವಿರುದ್ಧ ಮತ್ತೊಂದು ದೂರು- ಬೇಲ್ ಮೇಲಿರೋ ಶ್ರೀಗಳ ಮಠ ವಾಸ್ತವ್ಯಕ್ಕೆ ವಿರೋಧ

Public TV
Last updated: November 19, 2023 9:28 am
Public TV
Share
2 Min Read
MURUGHA SHREE 1
SHARE

ಚಿತ್ರದುರ್ಗ: ಮೊದಲ ಪೋಕ್ಸೋ ಕೇಸಲ್ಲಿ ಮುರುಘಾಶ್ರೀ ಜೈಲಿನಿಂದ ಬಿಡುಗಡೆಯಾದರು ಸಹ ಅವರ ವಿರುದ್ಧ ದೂರುಗಳು ಮಾತ್ರ ಇನ್ನೂ ನಿಂತಿಲ್ಲ. ಮುರುಘಾಶ್ರೀ ವಿರುದ್ಧ ಚಿತ್ರದುರ್ಗದ ಎಸ್‍ಪಿ ಕಚೇರಿಗೆ ವಕೀಲರಾದ ಮಧುಕುಮಾರ್ ಮತ್ತೊಂದು ದೂರು ಸಲ್ಲಿಸಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಚಿತ್ರದುರ್ಗ ನಗರದ ವಕೀಲ ಮಧುಕುಮಾರ್ ಅವರು, ಮೊದಲ ಕೇಸಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಮುರುಘಾಶ್ರೀ ದಾವಣಗೆರೆ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿರುವುದು ಸಹ ಅಪರಾಧವಾಗಿದೆ. ಅವರು ವಿಕ್ಟಿಮ್ಸ್ ಗಳ ಮೇಲೆ ತಮ್ಮ ಪ್ರಭಾವ ಬೀರುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮುರುಘಾಶ್ರೀಗೆ ಮಠದಲ್ಲಿರದಂತೆ ಬೇರೆಡೆಗೆ ಸ್ಥಳಾಂತರಿಸಬೇಕೆಂದು ಹೈಕೋರ್ಟಿಗೆ ಮನವಿ ಮಾಡಿದ್ದಾರೆ.

CHITRADURGA MADHUKUMAR

ಅಲ್ಲದೇ ಮುರುಘಾಶ್ರೀ (Murugha Shree) ವಿರುದ್ಧ ಕಾನೂನುಬಾಹಿರ, ಅನಧಿಕೃತವಾಗಿ ಮಕ್ಕಳ ಪಾಲನೆ ಆರೋಪ ಮುರುಘಾಮಠದಲ್ಲಿ ಅಕ್ರಮವಾಗಿ ಮಕಳನ್ನು ಆರು ಜನ ಮಕ್ಕಳನ್ನು ಅನಧಿಕೃತವಾಗಿ ಸಾಕಿ, ಅಕ್ರಮ ಹಾಗೂ ಕಾನೂನುಬಾಹಿರವಾಗಿ ದತ್ತು ಕೊಟ್ಟಿದ್ದಾರೆಂಬ ಗಂಭೀರ ಆರೋಪ ಮಧುಕುಮಾರ್ ಅವರಿಂದ ಕೇಳಿಬಂದಿದೆ. ಇದನ್ನೂ ಓದಿ: World Cup 2023: ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ

ಮುರುಘಾಮಠದಲ್ಲಿ (Murugha Mutt) 2001ರ ಜನವರಿ 5ರಂದು ಸಿಕ್ಕ ಮಗು, 2022ರ ಆಗಸ್ಟ್ 13 ರಂದು ಸಿಕ್ಕ ಹಸುಗೂಸು ಹಾಗೂ 2003ರ ಮೇ 21ರಂದು ಮೂರನೇ ಮಗು ಸೇರಿದಂತೆ ಮತ್ತೆ ಮೂವರು ಮಕ್ಕಳು ಮಠಕ್ಕೆ ಅನಧಿಕೃತವಾಗಿ ಧಾವಿಸಿದ್ದಾರೆಂದು ಆರೋಪಿಸಿದ್ದು, ಅವರಲ್ಲಿ ಕೆಲ ಹೆಣ್ಮಕ್ಕಳನ್ನು ಮುರುಘಾಶ್ರೀ ಆಪ್ತ ವಲಯಕ್ಕೆ ಅಕ್ರಮವಾಗಿ ದತ್ತು ನೀಡಿರುವ ವಿವರ ಹಾಗೂ ಎಲ್ಲಾ ಪ್ರಕ್ರಿಯೆ ಬಗ್ಗೆ ಮುರುಘಾಶ್ರೀ ಬರೆದಿರುವ ಅಗ್ನಿಗಾನ ಜೀವನಕಥನದಲ್ಲಿ ಉಲ್ಲೇಖವಾಗಿರುವ ದಾಖಲೆಯನ್ನು ಮಧುಕುಮಾರ್ ಬಿಡುಗಡೆ ಮಾಡಿದ್ದಾರೆ.

murugha shree

ಹೀಗಾಗಿ ಈ ಪ್ರಕರಣ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹಾಗೆಯೇ ಕಳೆದ 14 ತಿಂಗಳ ಹಿಂದೆಯೂ ಚಿತ್ರದುರ್ಗ ಗ್ರಾಮಾಂತರ ಠಾಣೆ, ಜಿಲ್ಲಾಧಿಕಾರಿ, ಸಿಡಬ್ಲುಸಿ ಸಮಿತಿಗೂ ಮಧುಕುಮಾರ್ ದೂರು ಸಲ್ಲಿಸಿದ್ದರು. ಆದರೆ ಈವರೆಗೆ ಕ್ರಮವಾಗದ ಹಿನ್ನೆಲೆಯಲ್ಲಿ ಮತ್ತೆ ಚಿತ್ರದುರ್ಗ ಎಸ್ಪಿ ಧಮೇರ್ಂದರ್ ಕುಮಾರ್ ಮೀನಾಗೆ ವಕೀಲ ಮಧುಕುಮಾರ್ (Lawyer Madhu Kumar) ದೂರು ಸಲ್ಲಿಸಿದ್ದಾರೆ.

TAGGED:Chitradurgamurugha shreePOCSOಚಿತ್ರದುರ್ಗಪೋಕ್ಸೋಮುರುಘಾಶ್ರೀ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Karnataka Government bus overturns near Challakere Chitradurga 44 passengers rescued 1
Bellary

ಚಳ್ಳಕೆರೆ ಬಳಿ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಪಲ್ಟಿ- 44 ಪ್ರಯಾಣಿಕರು ಪಾರು

Public TV
By Public TV
18 minutes ago
US Iran War 500 million dollar superyacht Nord linked to Putin aide Alexey Mordashov sails through Hormuz amid blockade 1
Latest

ದಿಗ್ಬಂಧನದ ಮಧ್ಯೆ ಹಾರ್ಮೂಜ್‌ ದಾಟಿತು 4,700 ಕೋಟಿ ರೂ. ಮೌಲ್ಯದ ಸೂಪರ್‌ಯಾಚ್‌!

Public TV
By Public TV
34 minutes ago
Turmeric Powder
Bengaluru City

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಸರ್ಕಾರದಿಂದಲೇ ಅಧಿಕೃತ ಟೆಸ್ಟ್‌ಗೆ ಆದೇಶ

Public TV
By Public TV
40 minutes ago
daily horoscope dina bhavishya
Astrology

ದಿನ ಭವಿಷ್ಯ 28-04-2026

Public TV
By Public TV
55 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 28-04-2026

Public TV
By Public TV
55 minutes ago
adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?