Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಕ್ಷಿತಾ ಶೆಟ್ಟಿ, ನಿವೇದಿತಾ ಗೌಡ ಸೇರಿದಂತೆ ಹಲವರ ವಿರುದ್ಧ ಅಶ್ಲೀಲ ಹಾಡು ರಚಿಸುತ್ತಿದ್ದ ಭೂಪನ ಮೇಲೆ ಕೇಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಕ್ಷಿತಾ ಶೆಟ್ಟಿ, ನಿವೇದಿತಾ ಗೌಡ ಸೇರಿದಂತೆ ಹಲವರ ವಿರುದ್ಧ ಅಶ್ಲೀಲ ಹಾಡು ರಚಿಸುತ್ತಿದ್ದ ಭೂಪನ ಮೇಲೆ ಕೇಸ್‌

Cinema

ರಕ್ಷಿತಾ ಶೆಟ್ಟಿ, ನಿವೇದಿತಾ ಗೌಡ ಸೇರಿದಂತೆ ಹಲವರ ವಿರುದ್ಧ ಅಶ್ಲೀಲ ಹಾಡು ರಚಿಸುತ್ತಿದ್ದ ಭೂಪನ ಮೇಲೆ ಕೇಸ್‌

Public TV
Last updated: November 20, 2025 11:46 am
Public TV
Share
2 Min Read
Rakshita Shetty Niveditha gowda Sonu Srinivas Gowda
SHARE

ಬೆಂಗಳೂರು: ಬಿಗ್‌ ಬಾಸ್‌ ಸ್ಪರ್ಧಿ ರಕ್ಷಿತಾ ಶೆಟ್ಟಿ (Rakshita Shetty), ನಿವೇದಿತಾ ಗೌಡ (Niveditha Gowda), ಸೋನು ಗೌಡ (Sonu Srinivas Gowda)ಸೇರಿದಂತೆ ಅನೇಕರ ವಿರುದ್ಧ ಅಶ್ಲೀಲವಾಗಿ ಹಾಡು ಬರೆದು ಹರಿಯ ಬಿಡುತ್ತಿದ್ದ ಭೂಪನ ಮೇಲೆ ಕೇಸ್‌ ದಾಖಲಾಗಿದೆ.

jewinson ಎಂಬಾತ ಅಶ್ಲೀಲವಾಗಿ ಹಾಡು ಬರೆದು ಯೂಟ್ಯೂಬ್‌, ಇನ್‌ಸ್ಟಾದಲ್ಲಿ ವಿಡಿಯೋ ಅಪ್ಲೋಡ್‌ ಮಾಡುತ್ತಿದ್ದ. ಈತನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿದ ರಾಜ್ಯ ಮಹಿಳಾ ಆಯೋಗ (State Women Commission) ಪ್ರಕರಣವನ್ನು ಸೈಬರ್‌ ತಂಡಕ್ಕೆ ವರ್ಗಾವಣೆ ಮಾಡಿ ಖಾತೆಯನ್ನು ಸ್ಥಗಿತಗೊಳಿಸುವಂತೆ ಸೂಚಿಸಿದೆ.

ಈತ ರಕ್ಷಿತಾ ಶೆಟ್ಟಿ, ನಿವೇದಿತಾ ಗೌಡ, ಸೋನುಗೌಡ ಸೇರಿದಂತೆ ಹಲವರು ಅಪ್ಲೋಡ್‌ ಮಾಡಿದ ವಿಡಿಯೋವನ್ನು ಡೌನ್‌ಲೋಡ್‌ ಮಾಡಿ ಅಶ್ಲೀಲ ಸಾಹಿತ್ಯವನ್ನು ರಚಿಸಿ ತನ್ನ ಖಾತೆಯಲ್ಲಿ ಅಪ್ಲೋಡ್‌ ಮಾಡುತ್ತಿದ್ದ. ಈ ವಿಡಿಯೋಗಳು ಲಕ್ಷಾಂತರ ವ್ಯೂ ಪಡೆಯುತ್ತಿದ್ದವು. ನೆಟ್ಟಿಗರು ಈತನ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ನೀಡಿದ ಬೆನ್ನಲ್ಲೇ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಇದನ್ನೂ ಓದಿ: ಬಾಯ್‌ಫ್ರೆಂಡ್ ಜೊತೆ ವಿಮಾನ ಹತ್ತಿದ ಸಮಂತಾ

ದೂರಿನಲ್ಲಿ ಏನಿದೆ?
jewinsonlewis ಎಂಬಾತ ತನ್ನ ಇನಸ್ಟಾಗಾಮ್ ಖಾತೆಯಲ್ಲಿ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ವೀಡಿಯೋ, ಹಾಡು ಹಾಗೂ ಸಂದೇಶಗಳನ್ನು ಹಾಕಿರುವುದು ರಾಜ್ಯ ಮಹಿಳಾ ಆಯೋಗದ ಗಮನಕ್ಕೆ ಬಂದಿರುತ್ತದೆ. ರಾಜ್ಯ ಮಹಿಳಾ ಆಯೋಗವು ಮಹಿಳೆಯರ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿದ್ದು, ಹೆಣ್ಣಿನ ಮಾನ ಹಾಗೂ ಪ್ರಾಣವನ್ನು ಕಾಪಾಡುವುದರಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಇದನ್ನೂ ಓದಿ: ಬಿಗ್‌ ಬಾಸ್‌ ಮನೆಯಲ್ಲಿ ಅಮಾವಾಸ್ಯೆ ಯಾರು? – ಬಿಸಿ ಬಿಸಿ ಚರ್ಚೆಗೆ ಗ್ರಾಸವಾಯ್ತು ಒಂದು ಹೇಳಿಕೆ

ಹೆಣ್ಣು ಮಕ್ಕಳ ಬಗ್ಗೆ ಈ ರೀತಿ ವೀಡಿಯೋ ಹಾಕಿ ಪೋಸ್ಟ್ ಮಾಡಿ ಅಶ್ಲೀಲ ಸಂದೇಶಗಳನ್ನು ಸಮಾಜಕ್ಕೆ ನೀಡಿರುವುದನ್ನು ರಾಜ್ಯ ಮಹಿಳಾ ಆಯೋಗವು ತೀವ್ರವಾಗಿ ಖಂಡಿಸಿ, ಗಂಭೀರವೆಂದು ಪರಿಗಣಿಸಿರುತ್ತದೆ. (www.youtube.com/@jewinsonkannadiga) ಆದ್ದರಿಂದ ಆತನ ಇನ್‌ಸ್ಟಾಗ್ರಾಂ ಖಾತೆಯಲ್ಲಿರುವ ಅಶ್ಲೀಲ ವೀಡಿಯೋಗಳನ್ನು ತಕ್ಷಣವೇ ಸ್ಥಗಿತಗೊಳಿಸಿ, ಮುಂದೆ ಯಾರೂ ಇಂಥಹ ವಿಷಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಭಿತ್ತರಿಸದಂತೆ ಕ್ರಮ ಕೈಗೊಂಡು ವರದಿಯನ್ನು ಅತೀ ಶೀಘ್ರದಲ್ಲಿ ಆಯೋಗಕ್ಕೆ ಕಳುಹಿಸಿಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ.

TAGGED:niveditha gowdaRakshita Shettysonu srinivas gowdaನಿವೇದಿತಾ ಗೌಡಮಹಿಳಾ ಆಯೋಗರಕ್ಷಿತಾ ಶೆಟ್ಟಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Voting begins in Davanagere South Bagalkote by Elections 1
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಮತದಾನ ಆರಂಭ

Public TV
By Public TV
2 minutes ago
daily horoscope dina bhavishya
Astrology

ದಿನ ಭವಿಷ್ಯ 09-04-2026

Public TV
By Public TV
30 minutes ago
Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
8 hours ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
8 hours ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
8 hours ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?