Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳೆಯನ್ನ ಮಂಚಕ್ಕೆ ಕರೆದ ಆರೋಪ- ಶಾಸಕ ಇಕ್ಬಾಲ್ ಅನ್ಸಾರಿ ಬಂಟನ ವಿರುದ್ಧ ದೂರು ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಹಿಳೆಯನ್ನ ಮಂಚಕ್ಕೆ ಕರೆದ ಆರೋಪ- ಶಾಸಕ ಇಕ್ಬಾಲ್ ಅನ್ಸಾರಿ ಬಂಟನ ವಿರುದ್ಧ ದೂರು ದಾಖಲು

Districts

ಮಹಿಳೆಯನ್ನ ಮಂಚಕ್ಕೆ ಕರೆದ ಆರೋಪ- ಶಾಸಕ ಇಕ್ಬಾಲ್ ಅನ್ಸಾರಿ ಬಂಟನ ವಿರುದ್ಧ ದೂರು ದಾಖಲು

Public TV
Last updated: November 14, 2017 11:57 am
Public TV
Share
1 Min Read
KPL 10
SHARE

ಕೊಪ್ಪಳ: ಶಾಸಕ ಇಕ್ಬಾಲ್ ಅನ್ಸಾರಿಯ ಬಂಟ ಮತ್ತು ಗಂಗಾವತಿ ನಗರಸಭೆಯ ಮಾಜಿ ಅಧ್ಯಕ್ಷ ಶ್ಯಾಮೀದ್ ಮನಿಯಾರ್‍ನಿಂದ ವಂಚನೆಗೆ ಒಳಗಾಗಿದ್ದ 4ನೇ ಪತ್ನಿ ಫರ್ವೀನ್ ಕೊಪ್ಪಳ ಎಸ್ಪಿಗೆ ದೂರು ನೀಡಿದ್ದಾರೆ. ಅಲ್ಲದೇ ಶ್ಯಾಮೀದ್ ತನ್ನನ್ನು ಮಂಚಕ್ಕೆ ಕರೆದಿದ್ದಾನೆ ಅಂತ ಮೊತ್ತೊಬ್ಬ ನೊಂದ ಮಹಿಳೆ ಫಾತಿಮಾ ದೂರು ನೀಡಿದ್ದಾರೆ.

ತಮಗೆ ನ್ಯಾಯ ಸಿಗದಿದ್ರೆ ಬೆಳಗಾವಿ ಅಧಿವೇಶನದ ಸ್ಥಳಕ್ಕೆ ಹೋಗಿ ಧರಣಿ ನಡೆದಸೋದಾಗಿ ಇಬ್ಬರು ಮಹಿಳೆಯರು ಎಚ್ಚರಿಸಿದ್ದಾರೆ. ಮಹಿಳಾ ಆಯೋಗಕ್ಕೂ ದೂರು ನೀಡಲು ಮುಂದಾಗಿದ್ದಾರೆ.

vlcsnap 2017 11 14 11h35m02s96

ಇದನ್ನೂ ಓದಿ: 4 ಮದುವೆಯಾಗಿ ಮತ್ತೊಂದು ಮದುವೆಗೆ ಸಿದ್ಧವಾಗಿರೋ ಶಾಸಕರ ಬಂಟ

ಶಾಸಕ ಅನ್ಸಾರಿ ಬಲಗೈ ಬಂಟ ಶ್ಯಾಮೀದ್ ಮನಿಯಾರ್ ಗೋವಾ ಮೂಲದ ಫರ್ವಿನ್ ಅಂದ ನೋಡಿ 2013ರಲ್ಲಿ 4ನೇ ಮದುವೆಯಾಗಿದ್ದನು. ಆ ಬಳಿಕ ನಿತ್ಯ ಕಿರುಕುಳ ಕೊಟ್ಟು ದೂರ ಮಾಡಿದ್ದ ಎನ್ನಲಾಗಿದೆ. ಈ ಬಗ್ಗೆ ಪ್ರಶ್ನಿಸಿದ್ರೆ 5ನೇ ಮದುವೆಯಾಗ್ತೀನಿ. ಲಕ್ಷ ಕೊಟ್ರೆ ಸಿನಿಮಾ ನಟಿಯರು ನನ್ನ ಜೊತೆ ಮಂಚಕ್ಕೆ ಬರ್ತಾರೆ. 5ನೇ ಕನ್ಯೆ ಮಾಡಿಕೊಟ್ರೆ ಅವ್ರಿಗೆ ಕಮಿಷನ್ ಕೊಡ್ತೀನಿ ಅಂತ ಹೇಳಿಕೊಂಡಿದ್ದ ಎನ್ನಲಾಗಿದೆ.

KPL 1 1

KPL 2 2

KPL 3 2

KPL 4 2

vlcsnap 2017 11 14 11h35m33s133

 

 

ಗಲಾಟೆಗೆ ಪ್ರಚೋದನೆ ಮಾಡೋದಷ್ಟೇ ಪ್ರತಾಪ್ ಸಿಂಹ ಕೆಲ್ಸ- ಶಾಸಕ ಇಕ್ಬಾಲ್ ಅನ್ಸಾರಿ ವಾಗ್ದಾಳಿ https://t.co/A2SOU9fupy#Koppala #PrathapSimha #IqbalAnsari pic.twitter.com/LaBcdBtrTJ

— PublicTV (@publictvnews) November 12, 2017

ಧಮ್ ಇದ್ರೆ ಬಾರಲೇ ಶ್ರೀನಾಥ್- ಪರಿಷತ್ ಮಾಜಿ ಸದಸ್ಯರ ವಿರುದ್ಧ ಶಾಸಕ ಇಕ್ಬಾಲ್ ಅನ್ಸಾರಿ ವಾಗ್ದಾಳಿ https://t.co/X4pSUyzv1E#Koppal #Shrinath #IqbalAnsari #VidhanaParishad pic.twitter.com/wSSBVwxeOf

— PublicTV (@publictvnews) November 8, 2017

TAGGED:cheatingkoppalaMLA iqbal ansariMuncipalitymuniyarpublictvಕೊಪ್ಪಳನಗರಸಭೆಪಬ್ಲಿಕ್ ಟಿವಿಮನಿಯಾರ್ವಂಚನೆಶಾಸಕ ಇಕ್ಬಾಲ್ ಅನ್ಸಾರಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

fairoz pathan
Dharwad

ಕೈ ಯುವ ನಾಯಕ ಫೈರೋಜ್ ಹತ್ಯೆ| ಮತ್ತೆ ಮೂವರ ಬಂಧನ – ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

Public TV
By Public TV
12 minutes ago
Tristan Stubbs David Miller
Cricket

ಕೊನೆಯ 3 ಎಸೆತದಲ್ಲಿ ಹೋಯ್ತು 16 ರನ್‌ – ತವರಲ್ಲಿ ಆರ್‌ಸಿಬಿಯನ್ನು ಕೆಡವಿದ ಡೆಲ್ಲಿ

Public TV
By Public TV
45 minutes ago
Lakshmi Hebbalkar
Bengaluru City

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ

Public TV
By Public TV
56 minutes ago
one of three people who went swimming in bhadra backwaters goes missing search underway for body
Chikkamagaluru

ಸಿದ್ದರಾಮಯ್ಯ ಸೇತುವೆ ಬಳಿ ಈಜಲು ತೆರಳಿದ್ದ ಮೂವರಲ್ಲಿ ಓರ್ವ ನಾಪತ್ತೆ – ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ

Public TV
By Public TV
1 hour ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಏ.25, 26ಕ್ಕೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ

Public TV
By Public TV
2 hours ago
2 Iranian Gunboats Fire On Tanker In Hormuz Crew Safe UK Body
Latest

ಭಾರತದ ಎರಡು ತೈಲ ಟ್ಯಾಂಕರ್‌ ಮೇಲೆ ಇರಾನ್ ಗುಂಡಿನ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?