Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬ್ರಾಹ್ಮಣರ ಅವಹೇಳನ; ಪ್ರಸಿದ್ಧ ಶ್ರೀಕ್ಷೇತ್ರ ಸಿಗಂದೂರು ಧರ್ಮದರ್ಶಿ ವಿರುದ್ಧ ಪ್ರಕರಣ ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬ್ರಾಹ್ಮಣರ ಅವಹೇಳನ; ಪ್ರಸಿದ್ಧ ಶ್ರೀಕ್ಷೇತ್ರ ಸಿಗಂದೂರು ಧರ್ಮದರ್ಶಿ ವಿರುದ್ಧ ಪ್ರಕರಣ ದಾಖಲು

Latest

ಬ್ರಾಹ್ಮಣರ ಅವಹೇಳನ; ಪ್ರಸಿದ್ಧ ಶ್ರೀಕ್ಷೇತ್ರ ಸಿಗಂದೂರು ಧರ್ಮದರ್ಶಿ ವಿರುದ್ಧ ಪ್ರಕರಣ ದಾಖಲು

Public TV
Last updated: February 27, 2026 7:59 pm
Public TV
Share
1 Min Read
Sri Kshetra Sigandur Dharmadarshi Ramappa
SHARE

ಕಾರವಾರ: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಸಿದ್ಧ ಸಿಗಂದೂರು ಕ್ಷೇತ್ರದ (Sri Kshetra Sigandur) ಧರ್ಮದರ್ಶಿ ರಾಮಪ್ಪ (Ramappa) ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಾಗರದ ರಾಜೇಂದ್ರಪ್ರಸಾದ್ ಎಂಬವರು ಹೊನ್ನಾವರ ತಾಲೂಕಿನ ಮೋಳ್ಕೋಡಿನ ಶ್ರೀರಾಮ ಮಂದಿರ ಪ್ರತಿಷ್ಟಾಪನಾ ಮಹೋತ್ಸವದ ಕಾರ್ಯಕ್ರಮದಲ್ಲಿ ಸೀತಾರಾಮ ಕಲ್ಯಾಣೋತ್ಸವ ಸಭಾ ಕಾರ್ಯಕ್ರಮದಲ್ಲಿ ಬ್ರಾಹ್ಮಣರನ್ನ (Brahmins) ತುಚ್ಛವಾಗಿ ಅವಹೇಳನ ಮಾಡಿದ್ದರು. ಇದನ್ನೂ ಓದಿ: ಏಪ್ರಿಲ್‌ 1 ರಂದು ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವ

ಜನವರಿ 31 ರಂದು ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಬ್ರಾಹ್ಮಣರನ್ನು ನಿಂದಿಸಿದ್ದರು.ಈ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ನಂತರ ವ್ಯಾಪಕ ಅಕ್ರೋಶಕ್ಕೆ ಕಾರಣವಾಗಿತ್ತು.

ಘಟನೆ ಸಂಬಂಧ ಸಾಗರದಲ್ಲಿ ಮೊದಲು ದೂರು ದಾಖಲಿಸಿದ್ದ ರಾಜೇಂದ್ರ ಪ್ರಸಾದ್ ಅವರ ಪ್ರಕರಣವನ್ನು ಹೊನ್ನಾವರಕ್ಕೆ ವರ್ಗಾವಣೆ ಮಾಡಿ ಪ್ರಕರಣ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಕಂದಾಯ ಇಲಾಖೆ ಸಮಾವೇಶ – 25,000 ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ

TAGGED:brahminskarwarramappaSri Kshetra SigandurUttara Kannadaಉತ್ತರ ಕನ್ನಡಕಾರವಾರಬ್ರಾಹ್ಮಣರುರಾಮಪ್ಪಶ್ರೀಕ್ಷೇತ್ರ ಸಿಗಂದೂರು
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
10 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
21 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
40 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
48 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
1 hour ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?