Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲುಷಿತ ನೀರಿಗೆ ಮೂವರು ಬಲಿ ಪ್ರಕರಣ – ಲೋಕಾಯುಕ್ತದಲ್ಲಿ ಸ್ವಯಂ ಪ್ರೇರಿತ ದೂರು ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕಲುಷಿತ ನೀರಿಗೆ ಮೂವರು ಬಲಿ ಪ್ರಕರಣ – ಲೋಕಾಯುಕ್ತದಲ್ಲಿ ಸ್ವಯಂ ಪ್ರೇರಿತ ದೂರು ದಾಖಲು

Crime

ಕಲುಷಿತ ನೀರಿಗೆ ಮೂವರು ಬಲಿ ಪ್ರಕರಣ – ಲೋಕಾಯುಕ್ತದಲ್ಲಿ ಸ್ವಯಂ ಪ್ರೇರಿತ ದೂರು ದಾಖಲು

Public TV
Last updated: February 19, 2023 3:29 pm
Public TV
Share
1 Min Read
water tap
SHARE

ಯಾದಗಿರಿ: ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು (Polluted Water) ಸೇವಿಸಿ ಮೂವರು ಮೃತಪಟ್ಟು, ನೂರಾರು ಜನರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ (Lokayukta) ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಅವರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಎಚ್ಚರಗೊಂಡಿರುವ ಅಧಿಕಾರಿಗಳು ತನಿಖೆಯನ್ನೂ ಆರಂಭಿಸಿದ್ದಾರೆ.

Contaminated water water unhealthy health department

ಫೆಬ್ರವರಿ 14 ರಂದು ಕಾಣಿಸಿಕೊಂಡ ವಾಂತಿ-ಭೇದಿ ಪ್ರಕರಣದಿಂದ ಸಾವಿತ್ರಮ್ಮ (35), ಸಾಯಮ್ಮ (70) ಹಾಗೂ ನರಸಮ್ಮ (73) ಮೃತಪಟ್ಟಿದ್ದರು. ನಿರ್ಜಲೀಕರಣಕ್ಕೆ ಒಳಗಾಗಿ ನೂರಾರು ಜನರು ಅಸ್ವಸ್ಥಗೊಂಡು ಯಾದಗಿರಿ, ರಾಯಚೂರು ಹಾಗೂ ಆಂಧ್ರ ಪ್ರದೇಶದ ನಾರಾಯಣಪೇಟೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದರು. ಇದನ್ನೂ ಓದಿ: ಆಂಧ್ರ ಸಿಎಂ ಸಹೋದರಿ ಅರೆಸ್ಟ್; ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕೇಸ್ ದಾಖಲು

Tap Water

ಸದ್ಯ ವಾಂತಿ-ಭೇದಿ ಪ್ರಕರಣಗಳು ಕಡಿಮೆಯಾಗಿದ್ದು, ಆಸ್ಪತ್ರೆಗೆ ದಾಖಲಾದವರು ಒಬ್ಬೊಬ್ಬರಾಗಿಯೇ ಡಿಸ್ಚಾರ್ಜ್ ಆಗುತ್ತಿದ್ದಾರೆ. ಗ್ರಾಮದ 11 ಕಡೆಗಳಲ್ಲಿ ಸಂಗ್ರಹಿಸಿ ತಪಾಸಣೆ ಮಾಡಿದ ನೀರಿನ ವರದಿ ಈಗಾಗಲೇ ಬಂದಿದ್ದು, ಬರೋಬ್ಬರಿ 4 ಕಡೆಗಳಲ್ಲಿನ ನೀರು ಕುಡಿಯಲು ಯೋಗ್ಯವಾಗಿಲ್ಲ ಎನ್ನುವ ಆಘಾತಕಾರಿ ಅಂಶವೂ ಬಯಲಾಗಿದೆ. ಗ್ರಾಮದಲ್ಲಿ ಕಲುಷಿತ ನೀರಿನ ಪ್ರಕರಣಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎನ್ನಲಾಗುತ್ತಿದೆ. ಇದೀಗ ಎಲ್ಲಾ ಆಯಾಮಗಳಲ್ಲೂ ತನಿಖೆ ಆರಂಭವಾಗಿದೆ. ಇದನ್ನೂ ಓದಿ: ಕ್ರಿಕೆಟ್ ಟೂರ್ನಿ ವೇಳೆ ಕಿರಿಕ್ ಮಾಡಿ ಇಬ್ಬರ ಹತ್ಯೆ ಪ್ರಕರಣ – ಆರೋಪಿತರ ಕಾಲಿಗೆ ಪೊಲೀಸರ ಗುಂಡೇಟು

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:lokayuktapolluted wateryadgirಕಲುಷಿತ ನೀರುಯಾದಗಿರಿಲೋಕಾಯುಕ್ತ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Rain
Bengaluru City

ರಾಜ್ಯದಲ್ಲಿ ಮತ್ತೆರೆಡು ದಿನ ಅಬ್ಬರಿಸಲಿದ್ದಾನೆ ವರುಣ – 20 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Public TV
By Public TV
12 minutes ago
himanta biswa sarma
Latest

Assam Elections: ಜಲುಕ್ಬರಿಯಿಂದ ಹಿಮಂತ ಶರ್ಮಾ, ದಿಸ್ಪುರದಿಂದ ಕಾಂಗ್ರೆಸ್ ಮಾಜಿ ಎಂಪಿ ಪ್ರದ್ಯುತ್ ಕಣಕ್ಕೆ

Public TV
By Public TV
13 minutes ago
US assets hit in Iraq
Latest

ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಡ್ರೋನ್‌ ದಾಳಿ

Public TV
By Public TV
50 minutes ago
Explosion Nelamangala
Bengaluru Rural

ನೆಲಮಂಗಲ | ಯುಗಾದಿ ದಿನವೇ ನಿಗೂಢ ಸ್ಫೋಟ – ಮೂವರು ಗಂಭೀರ

Public TV
By Public TV
51 minutes ago
Ramanagara Goods Vehicle Accident
Crime

ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗೂಡ್ಸ್ ವಾಹನ ಡಿಕ್ಕಿ – ಓರ್ವ ಸಾವು

Public TV
By Public TV
52 minutes ago
01 12
Bengaluru City

ಯುಗಾದಿ ಭವಿಷ್ಯ: ಹೊಸ ವರ್ಷ ಯಾರಿಗೆ ಅದೃಷ್ಟ? ಯಾರಿಗೆ ಸಂಕಷ್ಟ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?