Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೆಡ್ಡಿ, ರಾಮುಲುಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ – ಇಬ್ಬರು ಅಪ್ರಾಪ್ತರು ಸೇರಿ 8 ಮಂದಿ ವಶಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ರೆಡ್ಡಿ, ರಾಮುಲುಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ – ಇಬ್ಬರು ಅಪ್ರಾಪ್ತರು ಸೇರಿ 8 ಮಂದಿ ವಶಕ್ಕೆ

Bellary

ರೆಡ್ಡಿ, ರಾಮುಲುಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ – ಇಬ್ಬರು ಅಪ್ರಾಪ್ತರು ಸೇರಿ 8 ಮಂದಿ ವಶಕ್ಕೆ

Public TV
Last updated: January 24, 2026 11:42 am
Public TV
Share
2 Min Read
Ballari Janardhan Reddy Sriramulu Model House Fire
SHARE

ಬಳ್ಳಾರಿ: ಜನಾರ್ದನ ರೆಡ್ಡಿ (Janardhan Reddy) ಹಾಗೂ ಶ್ರೀರಾಮುಲುಗೆ (Sriramulu) ಸೇರಿದ ಮಾಡೆಲ್ ಹೌಸ್‌ಗೆ (Model House) ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು 8 ಮಂದಿ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಳ್ಳಾರಿಯ ಕೌಲ್ ಬಜಾರ್‌ನ 8 ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರುಕ್ಮಿಣಿ ಅವೆನ್ಯೂ ಲೇಔಟ್‌ನ (ಜಿ ಸ್ಕೇರ್) ಸೈಟ್ ಎಂಜಿನಿಯರ್ ರಿಜ್ವಾನ್ ದೂರು ನೀಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ | ಸಿಎಂ ಭಾಗಿಯಾಗಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ – ಕಟೌಟ್‌ ಮುರಿದು ಬಿದ್ದು ಮೂವರು ಗಂಭೀರ

ಶುಕ್ರವಾರ ಸಂಜೆ 5:30ರ ಸುಮಾರಿಗೆ ಇಪ್ಪತ್ತಿರಿಂದ ಇಪ್ಪತೈದು ವಯಸ್ಸಿನ ಎಂಟರಿಂದ ಹತ್ತು ಜನ ಕಿಡಿಗೇಡಿಗಳು ಬಂದು ಬೆಂಕಿ ಹಚ್ಚಿದ್ದಾರೆ. ಜನಾರ್ದನ ರೆಡ್ಡಿ ಅವರ ಪತ್ನಿ ಜಿ.ಲಕ್ಷ್ಮೀ ಅವರಿಗೆ ಸೇರಿದ್ದ ಮಾಡೆಲ್ ಹೌಸ್ ಇದಾಗಿದ್ದು, ದುರುದ್ದೇಶದಿಂದಲೇ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮನೆಗೆ ಬೆಂಕಿ ಬಿದ್ದ ಹಿನ್ನೆಲೆ ಟಿವಿ, ಚೇರ್ಸ್, ಸೋಫಾ ಸೆಟ್ಸ್, ಕಿಚನ್ ಸೆಟ್, ಎಸಿ, ಫ್ರಿಡ್ಜ್, ಮನೆಗೆ ಮಾಡಿಸಿದ್ದ ಪಿಓಇ, ವುಡನ್ ಡೋರ್ಸ್ ಸುಟ್ಟು ಕರಕಲಾಗಿದೆ. ಅಂದಾಜು 1.25 ಕೋಟಿ ಮೌಲ್ಯದ ವಸ್ತುಗಳು ಹಾನಿಯಾಗಿದೆ ಎಂದು ದೂರು ನೀಡಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಬ್ಯಾನರ್ ಗಲಭೆಯಲ್ಲಿ ಶಾಸಕ ಭರತ್ ರೆಡ್ಡಿ ಬಳ್ಳಾರಿಯನ್ನ ಭಸ್ಮ ಮಾಡುತ್ತೆವೆ ಅಂತಾ ಹೇಳಿಕೆ ಕೊಟ್ಟಿದ್ದರು. ಆ ದೆಸೆಯಲ್ಲಿ ತನಿಖೆ ಮಾಡುವಂತೆ ದೂರು ನೀಡಲಾಗಿದೆ. ಇದನ್ನೂ ಓದಿ: ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ – ಇಬ್ಬರು ಅರೆಸ್ಟ್

ಬ್ಯಾನರ್ ಘರ್ಷಣೆ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ. ಕಾಂಗ್ರೆಸ್‌ನವರಿಂದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಆರೋಪ ಕೇಳಿಬಂದಿದೆ. ಇದರಲ್ಲಿ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಕೈವಾಡ ಇದೆ ಎಂದು ರೆಡ್ಡಿ ಸಹೋದರ ಆರೋಪಿಸಿದ್ದಾರೆ. 2010ರಲ್ಲಿ ಈ ಕಟ್ಟಡ ನಿರ್ಮಾಣ ಮಾಡಿದ್ದು, ಕಟ್ಟಡ ಶಿಥಿಲಗೊಂಡಿತ್ತು. ಕಟ್ಟಡದ ಗಾಜು ಒಡೆದಿದ್ದವು. ಇನ್ನು ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಎಫ್‌ಎಸ್‌ಎಲ್ ಟೀಂ ಭೇಟಿ ನೀಡಿದ್ದು, ಪೊಲೀಸರಿಂದ ಮಾಹಿತಿ ಪಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮಹತ್ವದ ಸಾಕ್ಷಿಗಳ ಕಲೆ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ. ಇಬ್ಬರು ಎಫ್‌ಎಸ್‌ಎಲ್ ಅಧಿಕಾರಿಗಳು ಸೇರಿದಂತೆ ಪೊಲೀಸರಿಂದ ತನಿಖೆ ನಡೆಯುತ್ತಿದೆ. ಘಟನೆ ಖಂಡಿಸಿ ಇಂದು ರಾಯಲ್ ಸರ್ಕಲ್‌ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಪ್ರತಿಭಟನೆ ಬಳಿಕ ಜನಾರ್ದನ ರೆಡ್ಡಿ ಹಾಗೂ ರಾಮುಲು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ | ಸಿಎಂ ಆಪ್ತ ಮರೀಗೌಡಗೆ ಇಡಿ ಶಾಕ್‌ – 20 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

TAGGED:BallariJanardhan ReddyModel Housesriramuluಜನಾರ್ದನ ರೆಡ್ಡಿಬಳ್ಳಾರಿಮಾಡೆಲ್‌ ಹೌಸ್‌ಶ್ರೀರಾಮುಲು
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
8 minutes ago
Shivaratri
Districts

ಮಹಾಶಿವರಾತ್ರಿ | ಅದ್ದೂರಿಯಾಗಿ ನಡೆದ ಪಾರ್ವತಿ ಪರಮೇಶ್ವರ ಕಲ್ಯಾಣೋತ್ಸವ

Public TV
By Public TV
35 minutes ago
7th grade girl commits suicide after mother scolds her jayapura Chikkamagaluru
Chikkamagaluru

ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ

Public TV
By Public TV
1 hour ago
Shakti Scheme Aadhar card
Bengaluru City

ಮಗಳ ಆಧಾರ್ ಬಳಸಿ ಅಮ್ಮ ಬಸ್‌ನಲ್ಲಿ ಉಚಿತ ಪ್ರಯಾಣ

Public TV
By Public TV
1 hour ago
Ishan kishan and Suryakumar yadav
Cricket

ಪಾಕ್‌ ವಿರುದ್ಧ ವಿಶಿಷ್ಟ ಸಾಧನೆ ಬರೆದ ಭಾರತ

Public TV
By Public TV
2 hours ago
Byrati Basavaraj 1
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?