Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
Last updated: April 29, 2026 9:43 pm
Public TV
Share
1 Min Read
Dharwad Suicide
SHARE

ಧಾರವಾಡ: ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದ ಪ್ರಕರಣ ಸಂಬಂಧ ವಿದ್ಯಾಗಿರಿ ಪೊಲೀಸ್ ಠಾಣೆಯ ಮೂವರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ.

ಹೆಡ್ ಕಾನ್ಸ್ಟೇಬಲ್ ಚಂದ್ರು ನಡುವಿನಮನಿ, ಕಿರಣ್ ಡೊಕ್ಕಣ್ಣನವರ್ ಮತ್ತು ಸಯ್ಯದ್ ತಹಸೀಲ್ದಾರ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

ಗಾಂಜಾ ಸೇವನೆ ಆರೋಪದಡಿ ವಿದ್ಯಾರ್ಥಿ ಆದಿತ್ಯನನ್ನು ವಶಕ್ಕೆ ಪಡೆಯಲಾಗಿತ್ತು. ಪರೀಕ್ಷೆಯಲ್ಲಿ ಗಾಂಜಾ ಸೇವನೆ ನೆಗೆಟಿವ್ ಬಂದಿದ್ದರೂ, ಪೊಲೀಸರು ಆದಿತ್ಯನಿಂದ 2,000 ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ತಾಯಿಯಿಂದ ಹಣ ಕೊಡಿಸಲು ಆದಿತ್ಯ ಯತ್ನಿಸಿದ್ದು, ತಾಯಿ ನಿರಾಕರಿಸಿದ ಕಾರಣ ಧಾರವಾಡದ ಕಿಟಲ್ ಕಾಲೇಜಿನಲ್ಲಿ ಬಿಎಸ್‌ಸಿ ಓದುತ್ತಿದ್ದ ಆದಿತ್ಯ ಮಗ್ಯಾಗೇರಿ ಮಂಗಳವಾರ (ಏ.28) ನೇಣಿಗೆ ಶರಣಾಗಿದ್ದ.

ಇನ್ನು, ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಪೊಲೀಸರ ಮೇಲೆ ದೂರು ದಾಖಲಿಸಿಕೊಂಡು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಇದೇ ವೇಳೆ ಕಮಿಷನರ್ ಶಶಿಕುಮಾರ್ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಣೆ ಮಾಡಲ್ಲ ಅಂದ್ರು. ಇತ್ತ, ಗೃಹಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿ, ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಘಟನೆ ಯಾಕಾಗಿದೆ? ಸಾಯಲು ಕಾರಣ ಏನು? ಯಾರು ಕಾರಣ ಅಂತ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದರು.ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

TAGGED:constablecrimedharwadsuspendಅಮಾನತುಕಾನ್‍ಸ್ಟೆಬಲ್ಧಾರವಾಡ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
20 minutes ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
25 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
39 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
42 minutes ago
Siddaramaiah 4
Bengaluru City

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
57 minutes ago
NDA To Get Second Straight Term In Puducherry With 16 20 Of 30 Seats Exit Poll
Latest

Exit Polls – ಪುದುಚೇರಿಯಲ್ಲಿ ಮತ್ತೆ ಎನ್‌ಡಿಎ ಅಧಿಕಾರಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?