Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ – ರವಿಕುಮಾರ್‌ ವಿರುದ್ಧ ಕೇಸ್‌ ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ – ರವಿಕುಮಾರ್‌ ವಿರುದ್ಧ ಕೇಸ್‌ ದಾಖಲು

Bengaluru City

ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ – ರವಿಕುಮಾರ್‌ ವಿರುದ್ಧ ಕೇಸ್‌ ದಾಖಲು

Public TV
Last updated: July 3, 2025 8:07 pm
Public TV
Share
1 Min Read
Shalini Rajneesh Ravi Kumar
SHARE

ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ (Shalini Rajneesh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಬಿಜೆಪಿ ಪರಿಷತ್‌ ಸದಸ್ಯ ರವಿಕುಮಾರ್‌ (BJP MLC Ravikumar) ವಿರುದ್ಧ ವಿಧಾನಸೌದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಜೆಪಿನಗರದ ನಿವಾಸಿಯಾಗಿರುವ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ 351(3)(ಅನೈತಿಕತೆಯ ಆರೋಪ), 75(3) (ಅಶ್ಲೀಲ ಹೇಳಿಕೆ), 79(ಮಹಿಳೆಯ ಮಾನಕ್ಕೆ ಕುಂದು ತರುವ ಉದ್ದೇಶದಿಂದ ಪ್ರಯೋಗಿಸಲಾದ ಪದ) ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಾಸನ| ಪತ್ನಿಯನ್ನು ಕೊಂದು ಹೃದಯಾಘಾತವಾಗಿದೆ ಎಂದು ಬಿಂಬಿಸಿದ್ನಾ ಪತಿ?


ದೂರಿನಲ್ಲಿ ಏನಿದೆ?
ನಾನು ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷಿಯಾಗಿರುತ್ತೇನೆ. ಜುಲೈ 1 ರಂದು ಬಿಜೆಪಿ ನಾಯಕರು ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಮಾತನಾಡುತ್ತಿದ್ದರು.

ಈ ಸಂದರ್ಭದಲ್ಲಿ ರವಿಕುಮಾರ್‌ ಅವರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ, ಶಾಲಿನಿ ರಜಿನೀಶ್ ಅವರನ್ನು ಅಸಭ್ಯ ರೀತಿಯಲ್ಲಿ “ಅವರು ರಾತ್ರಿ ಸರ್ಕಾರಕ್ಕೆ ಹಗಲು ಸಿಎಂಗೆ ಕೆಲಸ ಮಾಡುತ್ತಾರೆಂದು” ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದು ಟಿವಿಯಲ್ಲಿ ಪ್ರಸಾರವಾಗಿತ್ತು. ಇದನ್ನೂ ಓದಿ: ಎಂಎಲ್‌ಸಿ ರವಿಕುಮಾರ್ ಮೇಲೆ ನಿಯಮಾವಳಿಗಳ ಪ್ರಕಾರ ಕ್ರಮ – ಹೊರಟ್ಟಿ

ಟಿವಿಯಲ್ಲಿ ಬಂದ ಸುದ್ದಿ ನೋಡಿ ನನಗೆ ನೋವುಂಟಾಗಿದ್ದು, ಅವರ ಹೇಳಿಕೆಯು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಆಗೌರವ ತೋರಿದಂತಾಗಿದೆ. ಶಾಲಿನಿ ರಜನೀಶ್ ಅವರ ಗೌರವಕ್ಕೆ ಕುಂದುಂಟು ಮಾಡಿ ಇಡಿ ಮಹಿಳಾ ಕುಲಕ್ಕೆ ಆಗೌರವ ತೋರಿರುತ್ತಾರೆ. ಇವರ ಮಾತು ಲೈಂಗಿಕ ಅರ್ಥ ಬರುವಂತಹ ಹೇಳಿಕೆಯಾಗಿದ್ದು ಮುಖ್ಯ ಕಾರ್ಯದರ್ಶಿರವರ ಖ್ಯಾತಿಗೆ ಹಾನಿ ಉಂಟು ಮಾಡಿದೆ. ರವಿಕುಮಾರ್ ಹೇಳಿಕೆಯಿಂದ ಮಹಿಳೆ ಹಾಗೂ ಮಹಿಳಾ ಸಮಾಜಕ್ಕೂ ಆಗೌರವ ಉಂಟಾಗಿದ್ದು, ಅವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಮನವಿ ಮಾಡುತ್ತಿದ್ದೇನೆ.

TAGGED:bjpRavi Kumarshalini rajneeshಬಿಜೆಪಿರವಿ ಕುಮಾರ್ಶಾಲಿನಿ ರಜನೀಶ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Bengaluru Yelahanka Businessman Arrested for Blackmailing And Raping Female Customs Officer
Bengaluru City

ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್, ಅತ್ಯಾಚಾರ ಆರೋಪ – ಉದ್ಯಮಿ ಅರೆಸ್ಟ್

Public TV
By Public TV
18 minutes ago
Hassan Check Dam 2
Districts

ಕೃಷಿಯನ್ನೇ ನಂಬಿದ್ದ ರೈತರಿಗೆ ಚೆಕ್ ಡ್ಯಾಂ ಪ್ರಾಬ್ಲಂ – ವರ್ಷವಿಡೀ ಬೆಳೆಯುತ್ತಿದ್ದ ಭತ್ತದ ಬೆಳೆಗೆ ವಿದಾಯ!

Public TV
By Public TV
36 minutes ago
Chinnaswamy Stadium 1
Bengaluru City

ಬೆಂಗಳೂರಿನಲ್ಲಿ RCB vs CSK ಹಣಾಹಣಿ – ಚಿನ್ನಸ್ವಾಮಿ ಪಿಚ್‌ ರಿಪೋರ್ಟ್‌ ಹೇಗಿದೆ?

Public TV
By Public TV
44 minutes ago
Actor Darshan
Bengaluru City

ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ ಜೈಲು ಸೇರಿ ಒಂದು ವರ್ಷ ಪೂರ್ಣ

Public TV
By Public TV
52 minutes ago
CSK vs RCB 2
Bengaluru City

ಚಿನ್ನಸ್ವಾಮಿಯಲ್ಲಿಂದು ಹೈವೋಲ್ಟೇಜ್‌ ಕದನ – ಆರ್‌ಸಿಬಿ ಬಲಿಷ್ಠ ಪಡೆಯನ್ನ ಎದುರಿಸಬಲ್ಲದೇ CSK?

Public TV
By Public TV
54 minutes ago
Donald Trump Strait Of Hormuz
Latest

48 ಗಂಟೆಗಳಲ್ಲಿ ಹಾರ್ಮುಜ್ ತೆರೆಯದಿದ್ದರೆ ಇರಾನ್‌ಗೆ ನರಕ ದರ್ಶನ: ಟ್ರಂಪ್ ವಾರ್ನಿಂಗ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?