Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ ಕೇಸ್‌ – ಹೈಕೋರ್ಟ್‌ ನ್ಯಾ.ಯಶವಂತ್ ವರ್ಮಾ ರಾಜೀನಾಮೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ ಕೇಸ್‌ – ಹೈಕೋರ್ಟ್‌ ನ್ಯಾ.ಯಶವಂತ್ ವರ್ಮಾ ರಾಜೀನಾಮೆ

Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ ಕೇಸ್‌ – ಹೈಕೋರ್ಟ್‌ ನ್ಯಾ.ಯಶವಂತ್ ವರ್ಮಾ ರಾಜೀನಾಮೆ

Public TV
Last updated: April 10, 2026 12:24 pm
Public TV
Share
1 Min Read
Delhi Judge House Fire
SHARE

ನವದೆಹಲಿ: ಅಪಾರ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್ ವರ್ಮಾ(Justice Yashwant Varma) ಅವರು ರಾಷ್ಟ್ರಪತಿಗಳಿಗೆ ತಮ್ಮ ರಾಜೀನಾಮೆಯನ್ನು(Resignation) ಸಲ್ಲಿಸಿದ್ದಾರೆ.

ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗ ಅವರ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿತ್ತು.

ನಗದು ಪತ್ತೆಯಾದ (Cash Row) ಆರೋಪ ಕೇಳಿ ಬಂದ ಬಳಿಕ ಅವರನ್ನು ಕಳೆದ ವರ್ಷದ ಏಪ್ರಿಲ್‌ನಲ್ಲಿ ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್‌ಗೆ ವರ್ಗಾಯಿಸಲಾಗಿತ್ತು.ಯಶವಂತ್ ವರ್ಮಾ ಪ್ರಸ್ತುತ ಆಂತರಿಕ ವಿಚಾರಣೆಯನ್ನು ಎದುರಿಸುತ್ತಿದ್ದರು.

2025ರ ಮಾರ್ಚ್‌ನಲ್ಲಿ ದೆಹಲಿಯ ಅವರ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿದಾಗ  ಸುಟ್ಟ ಮತ್ತು ಅರ್ಧ ಸುಟ್ಟ ಸ್ಥಿತಿಯಲ್ಲಿದ್ದ ಹೆಚ್ಚಿನ ಪ್ರಮಾಣದ ಹಣದ ಕಂತೆಗಳು ಪತ್ತೆಯಾಗಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಮಹಾಭಿಯೋಗ (ಸರ್ಕಾರಿ ಸೇವೆಯಲ್ಲಿರುವ ವ್ಯಕ್ತಿಯ ಮೇಲೆ ಗಂಭೀರ ಆರೋಪ ಬಂದಾಗ ಅವರನ್ನು ಅಧಿಕಾರದಿಂದ ತೆಗೆದುಹಾಕಲು ಸಂಸತ್ತಿಗೆ ಇರುವ ಅಧಿಕಾರವನ್ನು ಮಹಾಭಿಯೋಗ ಎನ್ನುತ್ತಾರೆ) ಪ್ರಕ್ರಿಯೆಯನ್ನು ಪ್ರಾರಂಭಿಸಲು ಲೋಕಸಭಾ ಸ್ಪೀಕರ್ ತನಿಖಾ ಸಮಿತಿಯನ್ನು ರಚಿಸಿದ್ದರು.

ತಮ್ಮ ವಿರುದ್ಧದ ಈ ತನಿಖೆಯನ್ನು ಪ್ರಶ್ನಿಸಿ ನ್ಯಾಯಮೂರ್ತಿ ವರ್ಮಾ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂ ಕೋರ್ಟ್ ಅವರ ಮನವಿಯನ್ನು ತಿರಸ್ಕರಿಸಿ ತನಿಖೆಗೆ ತಡೆ ನೀಡಲು ನಿರಾಕರಿಸಿತ್ತು.

TAGGED:high courtYashwant Varmaಯಶವಂತ್‌ ವರ್ಮಾರಾಜೀನಾಮೆ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Madhya Pradesh Murder
Crime

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ – ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ

Public TV
By Public TV
11 minutes ago
narendra modi
Districts

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

Public TV
By Public TV
19 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
26 minutes ago
Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
2 hours ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
3 hours ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?