Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ಯದ ಜೊತೆಗೆ ನೀರಿನ ಬಾಟ್ಲಿಗೆ ನಡೆದ ಗಲಾಟೆ ಕ್ಯಾಶಿಯರ್ ಕೊಲೆಯಲ್ಲಿ ಅಂತ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮದ್ಯದ ಜೊತೆಗೆ ನೀರಿನ ಬಾಟ್ಲಿಗೆ ನಡೆದ ಗಲಾಟೆ ಕ್ಯಾಶಿಯರ್ ಕೊಲೆಯಲ್ಲಿ ಅಂತ್ಯ

Districts

ಮದ್ಯದ ಜೊತೆಗೆ ನೀರಿನ ಬಾಟ್ಲಿಗೆ ನಡೆದ ಗಲಾಟೆ ಕ್ಯಾಶಿಯರ್ ಕೊಲೆಯಲ್ಲಿ ಅಂತ್ಯ

Public TV
Last updated: March 16, 2022 11:25 am
Public TV
Share
1 Min Read
kolar cashier murder
SHARE

ಕೋಲಾರ: ಬಾರ್‌ನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ನಡೆದಿದ್ದು, ಕ್ಯಾಶಿಯರ್ ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಗರದ ಟೇಕಲ್ ಸರ್ಕಲ್‍ನಲ್ಲಿರುವ ಚಾಲುಕ್ಯ ಬಾರ್‌ನಲ್ಲಿ ನಡೆದಿದೆ.

mnd drinks

ಚಾಲುಕ್ಯ ಬಾರ್ ಕ್ಯಾಶಿಯರ್ ಮೋಹನ್ (42) ಕೊಲೆಯಾದವರು. ನವೀದ್ ಬೇಗ್ ಹಾಗೂ ಆರೀಫ್ ಖಾನ್ ಎಂಬವರಿಂದ ಕೃತ್ಯ ನಡೆದಿದೆ. ಬಾರ್‌ನಲ್ಲಿ ಮದ್ಯದ ಜೊತೆಗೆ ನೀರಿನ ಪಾಕೆಟ್‍ಗಾಗಿ ಜಗಳ ಶುರುವಾಗಿತ್ತು. ಬಾರ್ ಎದುರು ನಡೆದ ಈ ಗಲಾಟೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಹಿರಿಯ ವಕೀಲರು ಕಾಂಗ್ರೆಸ್ ಸಂಸ್ಕೃತಿಯ ವ್ಯಕ್ತಿಯಲ್ಲ: ಕಪಿಲ್ ಸಿಬಲ್ ವಿರುದ್ಧ ಗೆಹ್ಲೋಟ್ ಕಿಡಿ

Police Jeep

ಸ್ಥಳಕ್ಕೆ ಕೋಲಾರ ಠಾಣಾ ಪೊಲೀಸರು ಭೇಟಿ ನೀಡಿದ್ದು, ನಗರ ಠಾಣೆ ಪೊಲೀಸರಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಯು ಕೋಲಾರ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಏಕಕಾಲದಲ್ಲಿ ಎಸಿಬಿ ದಾಳಿ

TAGGED:barCashiercctvKolarMurderಕೊಲೆಕೋಲಾರಕ್ಯಾಶಿಯರ್ಬಾರ್ಸಿಸಿಟಿವಿ
Share This Article
Facebook Whatsapp Whatsapp Telegram

Cinema news

Mohanlal Samarjit Lankesh
ವೃಷಭ ಚಿತ್ರದ ಅದ್ದೂರಿ ಟ್ರೈಲರ್ ಅನಾವರಣ; ಮಿಂಚಿದ ಕನ್ನಡ ಹುಡುಗ ಸಮರ್ಜಿತ್
Cinema Latest South cinema Top Stories
p.c.shekhar
‘ಜಸ್ಟ್ ಅಸ್’ ಅಂತ ವೆಬ್ ಸಿರೀಸ್ ಲೋಕಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಎಂಟ್ರಿ
Cinema Latest Sandalwood Top Stories
srimurali
ಪ್ರಶಾಂತ್ ನೀಲ್ ಜೊತೆಗಿನ ಉಗ್ರಂ ವೀರಂ ಸಿನಿಮಾ ಬಗ್ಗೆ ಶ್ರೀಮುರಳಿ ಹೇಳಿದ್ದೇನು?
Cinema Latest Sandalwood Top Stories
Rukmini Vasanth
ಬಾಲಿವುಡ್‌ಗೆ ಜಿಗಿದ ʻಕನಕವತಿʼ – ರಶ್ಮಿಕಾ, ಶ್ರೀಲೀಲಾ ಹಾದಿಯಲ್ಲಿ ರುಕ್ಮಿಣಿ ವಸಂತ್!
Bollywood Cinema Latest Sandalwood

You Might Also Like

Bharat Taxi
Automobile

ಜನವರಿಯಿಂದ ಭಾರತ್‌ ಟ್ಯಾಕ್ಸಿ ಆರಂಭ – ಚಾಲಕರಿಗೆ ನೇರವಾಗಿ ಹೋಗುತ್ತೆ 80% ಹಣ

Public TV
By Public TV
4 minutes ago
Indian High Commission in Dhaka
Latest

ಢಾಕಾದಲ್ಲಿರುವ ಭಾರತೀಯ ಹೈಕಮಿಷನ್‌ಗೆ ಬೆದರಿಕೆ – ಬಾಂಗ್ಲಾದೇಶ ರಾಯಭಾರಿಗೆ ಸಮನ್ಸ್

Public TV
By Public TV
1 hour ago
supreme Court 1
Latest

ಮಾಲಿನ್ಯ ಹೆಚ್ಚಿರುವಾಗ ಟೋಲ್‌ಗಳಿಂದ ಆದಾಯ ಗಳಿಕೆಗೆ ಆದ್ಯತೆ ನೀಡೋದು ಅಸಾಧ್ಯ, ಸಂಗ್ರಹ ಸ್ಥಗಿತಗೊಳಿಸಿ: ಸುಪ್ರೀಂ

Public TV
By Public TV
1 hour ago
Dharmasthala Chinnayya
Dakshina Kannada

ಧರ್ಮಸ್ಥಳದ ಬುರುಡೆ ಚಿನ್ನಯ್ಯನಿಗೆ ಕೊನೆಗೂ ಬಿಡುಗಡೆ ಭಾಗ್ಯ – ಶೀಘ್ರವೇ ಜೈಲಿನಿಂದ ರಿಲೀಸ್‌

Public TV
By Public TV
2 hours ago
gaurav bhatia
Latest

ಗಾಂಧಿ ಕುಟುಂಬ ರಾಜಕೀಯದಲ್ಲಿ ಅತ್ಯಂತ ಭ್ರಷ್ಟ ಕುಟುಂಬ – ಬಿಜೆಪಿ ವಕ್ತಾರ ಗೌರವ್ ಭಾಟಿಯಾ

Public TV
By Public TV
2 hours ago
Ramalinga Reddy
Belgaum

ಬೌದ್ಧ ಬಿಕ್ಕುಗಳಿಗೆ ಸರ್ಕಾರದಿಂದ ಮಾಸಿಕ ಗೌರವ ಧನ: ರಾಮಲಿಂಗಾರೆಡ್ಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?