Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ 5 ಲಕ್ಷ ವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರಿ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ 5 ಲಕ್ಷ ವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ

Bengaluru City

ಸರ್ಕಾರಿ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ 5 ಲಕ್ಷ ವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ

Public TV
Last updated: June 19, 2025 8:43 pm
Public TV
Share
2 Min Read
Dinesh Gundu Rao 2
SHARE

– ದೇಶದ ಇತಿಹಾಸದಲ್ಲೇ ಮೊದಲು, ಮಾದರಿ ಯೋಜನೆಗೆ ಕ್ಯಾಬಿನೆಟ್‌ ಒಪ್ಪಿಗೆ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಆರೋಗ್ಯ ಭದ್ರತೆ, 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ಐತಿಹಾಸಿಕ ನಿರ್ಣಯಕ್ಕೆ ಕ್ಯಾಬಿನೆಟ್‌ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ತಿಳಿಸಿದ್ದಾರೆ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ರಾಜ್ಯದ ಯಾವುದೇ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುವ 3 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5 ಲಕ್ಷ ರೂ. ವರೆಗೆ ನಗದು ರಹಿತ ಚಿಕಿತ್ಸೆಯನ್ನು ಒದಗಿಸುವ ಸಲುವಾಗಿ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ- ಖಾಯಂ ಅಲ್ಲದ ಸಿಬ್ಬಂದಿಗೆ (KASS-NPE)’ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆನ್‌ಲೈನ್‌ನಲ್ಲಿ ಬುಕ್‌ ಮಾಡಿ – ಪಾರ್ಸೆಲ್ ಪಡೆಯಲು ಮನೆಗೆ ಬರ್ತಾರೆ ಪೋಸ್ಟ್‌ಮ್ಯಾನ್‌!

ಕರ್ನಾಟಕ ಕ್ಯಾಬಿನೆಟ್ ಐತಿಹಾಸಿಕ ನಿರ್ಣಯ. ದೇಶದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯದ ಎಲ್ಲಾ ಸರ್ಕಾರೀ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಆರೋಗ್ಯ ಭದ್ರತೆ. 5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ರಾಜ್ಯದ ಯಾವುದೇ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ,…

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 19, 2025

ಈ ಯೋಜನೆಯು ESIC, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (AB-ArK), ಯಶಸ್ವಿನಿ ಮುಂತಾದ ಯಾವುದೇ ಸರ್ಕಾರಿ ಪ್ರಾಯೋಜಿತ ಆರೋಗ್ಯ ವಿಮಾ ಯೋಜನೆಗಳಲ್ಲಿ ಒಳಗೊಳ್ಳದ ಸಿಬ್ಬಂದಿ ಹಾಗೂ ಅವರ ಅವಲಂಬಿತರನ್ನು ಒಳಗೊಳ್ಳಲಿದೆ. ಈ ಯೋಜನೆಗಾಗಿ ಪ್ರತಿ ತಿಂಗಳು ಸಿಬ್ಬಂದಿ 100 ರೂಪಾಯಿ ಭರಿಸಿದರೆ, ರಾಜ್ಯ ಸರ್ಕಾರವೂ ಸಹ 100 ರೂಪಾಯಿ ಭರಿಸಲಿದೆ. ರಾಜ್ಯ ಸರ್ಕಾರವು ಈ ಯೋಜನೆಗಾಗಿ 36 ಕೋಟಿ ವೆಚ್ಚ ಮಾಡಲಿದೆ ಎಂದು ಮಾಹಿತಿ ನೀಡಿದ್ದಾರೆ.

ಯಾವುದೇ ಆರೋಗ್ಯ ಯೋಜನೆಗಳ ಲಾಭ ದೊರಕದ ಕೆಳ ಮಧ್ಯಮ ವರ್ಗಕ್ಕೆ ಆರೋಗ್ಯದ ಭದ್ರತೆ ನೀಡುವ ದೃಷ್ಟಿಯಿಂದ ಕಳೆದ ಬಜೆಟ್‌ನಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ದೇಶದಲ್ಲೇ ಇದೊಂದು ಮಾದರಿ ಯೋಜನೆಯಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಮೂಲ್ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಅವಿರೋಧ ಆಯ್ಕೆ

TAGGED:bengalurudinesh gundu raoದಿನೇಶ್ ಗುಂಡೂರಾವ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
4 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
4 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
4 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
5 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
5 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?