Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಜನಗಣತಿಯೊಂದಿಗೆ ಜಾತಿ ಗಣತಿ ಮೋದಿ ಅವರ ದಿಟ್ಟ ನಿರ್ಧಾರ: ಹೆಚ್‌ಡಿಕೆ

Public TV
Last updated: April 30, 2025 9:13 pm
Public TV
Share
1 Min Read
HD Kumaraswamy 1
SHARE

ಬೆಂಗಳೂರು: ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು (Caste Census) ನಡೆಸಲು ಕೇಂದ್ರ ಸಂಪುಟ ನಿರ್ಧರಿಸಿದ್ದು, ಇದು ಪ್ರಧಾನಿ ನರೇಂದ್ರ ಮೋದಿ (Narendra Modi)  ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಬಣ್ಣಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಮೋದಿಯವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ. ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವಾಗಲಿದೆ ಎಂಬುದು ಗಮನಾರ್ಹ ಎಂದಿದ್ದಾರೆ. ಇದನ್ನೂ ಓದಿ: ಮಧ್ಯರಾತ್ರಿ ಸುದ್ದಿಗೋಷ್ಠಿ- ಪಾಕ್‌ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ

ಈ ಮಹತ್ವದ ಹೆಜ್ಜೆ ಭಾರತವು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾದ ಜಾತಿ ದತ್ತಾಂಶ ಹೊಂದಲಿದೆ. ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರದ ಜಾತಿ ಜನಗಣತಿ ನಿರ್ಧಾರವನ್ನ ಸ್ವಾಗತ ಮಾಡ್ತೇನೆ: ರಾಹುಲ್ ಗಾಂಧಿ

ಈ ದಿಟ್ಟ ಕ್ರಮದೊಂದಿಗೆ ಪ್ರಧಾನಿ ಮೋದಿ ಅವರು ಸಮಗ್ರ ಆಡಳಿತ ಮತ್ತು ದತ್ತಾಂಶ ಚಾಲಿತ ನೀತಿ ನಿರೂಪಣೆ ಬಗ್ಗೆ ಹೊಂದಿರುವ ತಮ್ಮ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅಲ್ಲದೇ, ಈ ಗಣತಿಯು ಕಲ್ಯಾಣ ಕಾರ್ಯಕ್ರಮಗಳನ್ನು ಬಲಗೊಳಿಸುತ್ತದೆ. ಸಾಮಾಜಿಕ ನ್ಯಾಯವನ್ನು ಇನ್ನಷ್ಟು ಖಚಿತಪಡಿಸುತ್ತದೆ ಹಾಗೂ ಸರ್ವರಿಗೂ ಸಮಾನ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ: ಸಿದ್ದರಾಮಯ್ಯ

ರಾಷ್ಟ್ರದ ಹಿತದೃಷ್ಟಿಯಿಂದ ಈ ನಿರ್ಣಾಯಕ ಮತ್ತು ದೂರದೃಷ್ಟಿಯ ನಿರ್ಧಾರಕ್ಕಾಗಿ ಪ್ರಧಾನಮಂತ್ರಿಯವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ನಿರ್ಧಾರವನ್ನು ನಾನು, ನಮ್ಮ ಪಕ್ಷವು ಸ್ವಾಗತಿಸುತ್ತದೆ ಎಂದರು. ಇದನ್ನೂ ಓದಿ: ನಿಮ್ಗೆ ಹುಚ್ಚು ಹಿಡಿದಿದ್ಯಾ? – ಪಾಕಿಸ್ತಾನದಲ್ಲಿ ಈಗ ಸೇನೆ Vs ಪೊಲೀಸ್‌ ಕಿತ್ತಾಟ

TAGGED:bengaluruCaste Censushd kumaraswamynarendra modiಜಾತಿ ಗಣತಿನರೇಂದ್ರ ಮೋದಿಬೆಂಗಳೂರುಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

Tamil stuntman died in film shooting
Cinema

ತಮಿಳುನಾಡಿನಲ್ಲಿ ಸ್ಟಂಟ್‌ಮೆನ್ ಸಾವು – ಚಿತ್ರನಿರ್ದೇಶಕ ಪ.ರಂಜಿತ್ ವಿರುದ್ಧ ಎಫ್‌ಐಆರ್

Public TV
By Public TV
43 seconds ago
SAROJA DEVI 3
Cinema

ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಸರೋಜಾದೇವಿ ಅಂತ್ಯಸಂಸ್ಕಾರ

Public TV
By Public TV
1 minute ago
DK Shivakumar 4
Districts

ಸರೋಜಾದೇವಿ ನನಗೂ ಸಿನಿಮಾದಲ್ಲಿ ನಟಿಸುವಂತೆ ಹೇಳಿದ್ದರು: ಡಿಕೆಶಿ

Public TV
By Public TV
38 minutes ago
Basava Jaya Mruthyunjaya Swamiji
Bagalkot

ನೀವೆಲ್ಲ ಮಠಕ್ಕೆ ಹೋಗೋಣ ಅಂದ್ರೆ ಬರುತ್ತೇನೆ, ಇಲ್ದಿದ್ರೆ ಭಕ್ತರ ಮನೆಯಲ್ಲೇ ಇರುತ್ತೇನೆ: ಭಾವುಕರಾದ ಜಯ ಮೃತ್ಯುಂಜಯ ಶ್ರೀ‌

Public TV
By Public TV
41 minutes ago
DK Shivakumar
Bengaluru City

ಮಂಗಳೂರು, ಉಡುಪಿಯಲ್ಲಿ ಬಿಜೆಪಿ‌ ಅವರೇ ಗ್ಯಾರಂಟಿಗೆ ಕ್ಯೂ‌ ನಿಂತಿದ್ರು: ಡಿಕೆಶಿ ಟಾಂಗ್‌

Public TV
By Public TV
55 minutes ago
D K Shivakumar 2
Bengaluru City

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ, ಶೀಘ್ರವೇ ಚುನಾವಣೆ: ಡಿ.ಕೆ.ಶಿವಕುಮಾರ್

Public TV
By Public TV
57 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?