Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Caste Census | ವಿವಾದದ 33 ಜಾತಿಗಳನ್ನ ಕೈ ಬಿಟ್ಟ ಆಯೋಗ; ಮತಾಂತರ ಆಗಿದ್ದರೆ ಆ ಧರ್ಮವೇ ಫಿಕ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Caste Census | ವಿವಾದದ 33 ಜಾತಿಗಳನ್ನ ಕೈ ಬಿಟ್ಟ ಆಯೋಗ; ಮತಾಂತರ ಆಗಿದ್ದರೆ ಆ ಧರ್ಮವೇ ಫಿಕ್ಸ್

Bengaluru City

Caste Census | ವಿವಾದದ 33 ಜಾತಿಗಳನ್ನ ಕೈ ಬಿಟ್ಟ ಆಯೋಗ; ಮತಾಂತರ ಆಗಿದ್ದರೆ ಆ ಧರ್ಮವೇ ಫಿಕ್ಸ್

Public TV
Last updated: September 21, 2025 7:13 pm
Public TV
Share
2 Min Read
Caste Census 1
SHARE

ಬೆಂಗಳೂರು: ವಿವಾದದ ನಡುವೆಯೇ ನಾಳೆಯಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಪ್ರಾರಂಭ ಆಗಲಿದೆ. ಕ್ರಿಶ್ಚಿಯನ್‌ಗೆ ಮತಾಂತರ ಆದ ಜಾತಿಗಳ (Caste) ಬಗೆಗಿನ ವಿವಾದ ಬೆನ್ನಲ್ಲೇ ಎಚ್ಚೆತ್ತಿರೋ ಹಿಂದುಳಿದ ವರ್ಗಗಳ ಆಯೋಗ ವಿವಾದದ 33 ಜಾತಿಗಳನ್ನ ಕೈಬಿಟ್ಟು ಸಮೀಕ್ಷೆ ನಡೆಸಲು ನಿರ್ಧಾರ ಮಾಡಿದೆ.

ಭಾರೀ ವಿವಾದಕ್ಕೆ ಕಾರಣವಾಗಿರೋ ಸರ್ಕಾರದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಾಳೆಯಿಂದ ಪ್ರಾರಂಭವಾಗಲಿದೆ. ಮತಾಂತರವಾದ ಜಾತಿಗಳ ಗೊಂದಲದ ನಡುವೆಯೇ ಸಮೀಕ್ಷೆಗೆ (Caste Census) ಹಿಂದುಳಿದ ವರ್ಗಗಳ ಆಯೋಗ ಸಿದ್ದತೆ ಮಾಡಿಕೊಂಡಿದೆ. ಇದೇ ವೇಳೆ ಗೊಂದಲಕ್ಕೆ ಕಾರಣವಾದ 33 ಜಾತಿಗಳನ್ನ ಸರ್ಕಾರದ (Karnataka Government) ಸಲಹೆ ಮೇರೆಗೆ ಆಯೋಗ ಕೈ ಬಿಟ್ಟಿದೆ. ಪಟ್ಟಿಯಲ್ಲಿ ಅ ಜಾತಿ ಹೆಸರು ಇರೋದಿಲ್ಲ. ಆದರೆ ಜನರ ಇಚ್ಚೆ ಇದ್ದರೆ ಪಟ್ಟಿಯಿಂದ ಕೈಬಿಟ್ಟಿರೋ ಧರ್ಮ ಮತ್ತು ಜಾತಿ ಹೆಸರು ಬರೆಸಬಹುದು ಅಂತ ಆಯೋಗ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ನಾಳೆಯಿಂದ ಜಾತಿ ಜನಗಣತಿ, ಒಬ್ಬ ಸಮೀಕ್ಷಕರಿಗೆ ಕನಿಷ್ಠ 150 ಮನೆ ಹಂಚಿಕೆ: ಮಧುಸೂದನ್ ನಾಯ್ಕ್

ಮತಾಂತರ ಆದವರಿಗೆ ಆ ಧರ್ಮವೇ ಫಿಕ್ಸ್‌
ಮತಾಂತರವಾದ ಜಾತಿಗಳ ಇನ್ನಷ್ಟು ಗೊಂದಲಗಳಿಗೆ ಆಯೋಗ ಸ್ಪಷ್ಟನೆ ನೀಡಿದೆ. ಮತಾಂತರವಾದ ಜಾತಿಗಳಿಗೆ ಮೂಲ ಜಾತಿ ಬಿಟ್ಟು ಮತಾಂತರವಾದ ಧರ್ಮವೇ ಅನ್ವಯವಾಗಲಿದೆ. ಮೂಲ ಜಾತಿ ಅವರಿಗೆ ಅನ್ವಯ ಆಗೋದಿಲ್ಲ ಅಂತ ಸ್ಪಷ್ಟಪಡಿಸಿದೆ. ಅಲ್ಲದೇ ಸಮೀಕ್ಷೆ ಆದ ನಂತರ ಯಾವ ಯಾವ ಜಾತಿ ಯಾವ ಯಾವ ಕ್ಯಾಟಗರಿ ಬರುತ್ತದೆ ಅಂತ ತಜ್ಞರ ಟೀಂ ನಿರ್ಧಾರ ಮಾಡಿಲಿದೆ ಅಂತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್‌. ನಾಯಕ್ (Madhusudan R Naik) ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಶಾಲಾ ಅವಧಿ ಬದಲು ರಜೆ ವೇಳೆ ಸರ್ವೆಗೆ ಶಿಕ್ಷಕರ ಬಳಕೆ: ಮಧು ಬಂಗಾರಪ್ಪ

ನಾಳೆ ಬೆಂಗಳೂರಲ್ಲಿ ನಡೆಯಲ್ಲ ಸಮೀಕ್ಷೆ
ನಾಳೆಯಿಂದಲೇ ರಾಜ್ಯಾದ್ಯಂತ ಸಮೀಕ್ಷೆ ಶುರುವಾದರು ಬೆಂಗಳೂರಿನಲ್ಲಿ 2-3 ದಿನ ತಡವಾಗಿ ಸಮೀಕ್ಷೆ ಪ್ರಾರಂಭವಾಗಲಿದೆ. ಜಿಬಿಎ ಆಡಳಿತ ಬಂದ ಹಿನ್ನಲೆ ಮತ್ತು ತರಬೇತಿ ತಡವಾಗಿ ಆಗಿರೋದ್ರೀಂದ 2-3 ದಿನ ತಡವಾಗಿ ಬೆಂಗಳೂರಿನಲ್ಲಿ ಸಮೀಕ್ಷೆ ಪ್ರಾರಂಭ ಆಗಲಿದೆ. ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನ ಕೇಳಲಾಗಿದೆ. ಆಧಾರ್ ಕಾರ್ಡ್, ಅಥವಾ ರೇಷನ್ ಕಾರ್ಡ್ ಕಡ್ಡಾಯವಾಗಿ ಕೊಡಬೇಕಾಗಿದೆ. ಆನ್ ಲೈನ್ ನಲ್ಲೂ ಮಾಹಿತಿ ನೀಡಲು ಆಯೋಗ ಅವಕಾಶ ಮಾಡಿದೆ.

ವಿರೋಧದ ನಡುವೆ ಸಮೀಕ್ಷೆ ಪ್ರಾರಂಭವಾಗಿದ್ದು ವಿರೋಧ ಮಾಡ್ತಿರೋ ಪ್ರಬಲ ಸಮುದಾಯಗಳು ಯಾವ ನಿರ್ಧಾರ ಮಾಡ್ತಾರೆ ಕಾದು ನೋಡಬೇಕು. ಇದನ್ನೂ ಓದಿ: ಫಾದರ್ ಸಿದ್ದರಾಮಯ್ಯ ಕುಲ ಶಾಸ್ತ್ರೀಯ ಅಧ್ಯಯನ ಮಾಡಬೇಕು: ಸುನಿಲ್ ಕುಮಾರ್ ಟಾಂಗ್

TAGGED:Caste CensusconversionKarnataka GovernmentMadhusudan R Naikಕರ್ನಾಟಕ ಸರ್ಕಾರಜಾತಿ ಜನಗಣತಿಮತಾಂತರಮಧುಸೂದನ್ ಆರ್‌. ನಾಯಕ್
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
9 minutes ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
16 minutes ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
28 minutes ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
31 minutes ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
1 hour ago
Rishabh Pant Arjun Tendulkar
Cricket

ನಾನ್ಯಾಕೆ ಈ ಬ್ಯಾಟ್‌ ಬಳಸೋದು ಗೊತ್ತಾ? – ಅಪ್ಪನ ಗುಟ್ಟು ಬಿಚ್ಚಿಟ್ಟ ಅರ್ಜುನ್ ತೆಂಡೂಲ್ಕರ್!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?