Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ – ಎಲ್ಲಾ ಸರ್ಕಾರಿ ಶಾಲೆಗಳಿಗೆ ಅ.18 ರವರೆಗೆ ರಜೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ – ಎಲ್ಲಾ ಸರ್ಕಾರಿ ಶಾಲೆಗಳಿಗೆ ಅ.18 ರವರೆಗೆ ರಜೆ

Bengaluru City

ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ – ಎಲ್ಲಾ ಸರ್ಕಾರಿ ಶಾಲೆಗಳಿಗೆ ಅ.18 ರವರೆಗೆ ರಜೆ

Public TV
Last updated: October 7, 2025 3:57 pm
Public TV
Share
2 Min Read
Siddaramaiah 3
SHARE

ಬೆಂಗಳೂರು: ಜಾತಿಗಣತಿ ಸಮೀಕ್ಷೆ (Caste Census) ಹಿನ್ನೆಲೆಯಲ್ಲಿ ದಸರಾ ರಜೆಯನ್ನು (Dasara Holiday) ಅ.18ರ ವರೆಗೆ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ದಿನಾಂಕ ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಸಲಾಯಿತು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು. ಸಮೀಕ್ಷೆ ಹಿನ್ನೆಲೆ ರಾಜ್ಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ರಜೆ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಜಾತಿಗಣತಿ ನಡೆಸಲು ತಾಂತ್ರಿಕ ಸಮಸ್ಯೆ

school students

ದಸರಾ ರಜೆಯಲ್ಲಿರುವ ಮಕ್ಕಳಿಗೆ ಹೆಚ್ಚುವರಿಯಾಗಿ ಇನ್ನೂ 10 ದಿನ ರಜೆ ಸಿಗಲಿದೆ. ಈ ಅವಧಿಯಲ್ಲಿ ಜಾತಿಗಣತಿ ಸರ್ವೇ ಮುಗಿಸಲು ಸರ್ಕಾರ ಯೋಜಿಸಿದೆ. ಖಾಸಗಿ ಶಾಲೆಗಳಿಗೆ ರಜೆ ಅನ್ವಯಿಸುವುದಿಲ್ಲ. ದ್ವಿತೀಯ ಪಿಯುಸಿ ಉಪನ್ಯಾಸಕರಿಗೆ ಸರ್ವೆಯಿಂದ ವಿನಾಯಿತಿ ನೀಡಲಾಗಿದೆ.

ದಸರಾ ಹಬ್ಬದ ವೇಳೆ ಗಣತಿಗೆ ಹಿನ್ನಡೆಯಾಗಿದೆ. ದಿನದ ಟಾರ್ಗೆಟ್ ರೀಚ್ ಆಗೋಕೆ ಸಾಧ್ಯ ಆಗಿಲ್ಲ. 11 ರಿಂದ 14 ಲಕ್ಷ ಮನೆಗಳ ಟಾರ್ಗೆಟ್ ಇತ್ತು. ಆಯುಧ ಪೂಜೆ ಮತ್ತು ವಿಜಯದಶಮಿ ವೇಳೆ ಗಣತಿ ಕುಂಠಿತವಾಗಿದೆ. ಇದನ್ನೂ ಓದಿ: ಜಾತಿಗಣತಿ ಸರ್ವೇ ಅವಧಿ ವಿಸ್ತರಣೆ – ಶಿಕ್ಷಕರಿಗೆ ಮಧ್ಯಾಹ್ನದ ನಂತರ ಸಮೀಕ್ಷೆ ಮಾಡಲು ಸೂಚನೆ

ಈವರೆಗೆ 1.15 ಕೋಟಿ ಮನೆಗಳ ಸಮೀಕ್ಷೆ ಆಗಿದೆ. ಇನ್ನೂ 30 ಲಕ್ಷ ಸಮೀಕ್ಷೆ ಬಾಕಿ ಇದೆ. ಅದಕ್ಕಾಗಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ರಜೆಯ ದಿನಗಳನ್ನು ವಿಶೇಷ ತರಗತಿಗಳ ಮೂಲಕ ಸರಿದೂಗಿಸಲು ಸರ್ಕಾರ ಕ್ರಮಕೈಗೊಂಡಿದೆ.

ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷರು, ಸಿಎಸ್ ಶಾಲಿನಿ ರಜನೀಶ್ ಸೇರಿ ಹಲವರು ಭಾಗಿಯಾಗಿದ್ದರು.

ವಿಶೇಷ ರಜೆ ದಿನದಲ್ಲಿ ರಜೆ ಅವಧಿ ಸರಿದೂಗಿಸಲು ಸರ್ಕಾರದ ಸೂಚನೆ
ಶಿಕ್ಷಣ ಇಲಾಖೆ ಮುಂದೆ ಇರೋ ಆಯ್ಕೆಗಳೇನು!?
* ಶನಿವಾರ ಅರ್ಧ ದಿನದ ಬದಲು ಪೂರ್ಣ ದಿನ ಪಠ್ಯ ಬೋಧನೆ ಮಾಡೋದು.
* ಸರ್ಕಾರಿ ರಜೆ ಇರೋ ದಿನ ಪಠ್ಯ ಬೋಧನೆ ಮಾಡಿ ಸರಿದೂಗಿಸೋದು.
* ಪಠ್ಯ ಬೋಧನೆ ತುಂಬಾ ಹಿಂದುಳಿದರೆ ಭಾನುವಾರವೂ ಸ್ಪೆಷಲ್ ಕ್ಲಾಸ್ ಮಾಡಿ ಪಠ್ಯ ಬೋಧನೆ ಮಾಡಬಹುದು.
* ಪಠ್ಯ ಬೋಧನೆ ಮಾಡಲು‌ ಶಾಲಾ ಅವಧಿ ಬದಲಾವಣೆ ಮಾಡಬಹುದು. ಈಗ ಶಾಲಾ ಅವಧಿ ಬೆಳಗ್ಗೆ 9:30 to ಸಂಜೆ 4 ಗಂಟೆಗೆ ಇದೆ. ಇದನ್ನ ಬದಲಾವಣೆ ಮಾಡಿಕೊಂಡು 8 ಗಂಟೆ ಅಥವಾ 8:30 ಕ್ಕೆ ಶಾಲೆಗಳು ನಡೆಸಬಹುದು.‌

Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

IPL 2026 Preity Zinta Punches Priyansh Arya After Punjab Kings Historic Win
Cricket

ಗೆದ್ದ ಬಳಿಕ `ಪ್ರೀತಿʼಯ ಪಂಚ್‌ – ಪ್ರಿಯಾಂಶ್‌ ಆರ್ಯ ಶಾಕ್!

Public TV
By Public TV
9 minutes ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
1 hour ago
Delhi Airport SWISS Flight Fire
Latest

ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ – 6 ಮಂದಿಗೆ ಗಾಯ

Public TV
By Public TV
2 hours ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
2 hours ago
White House Dinner shooting How did the attacker Cole Tomas Allen break into the Trump dinner party despite ample security
Latest

ದಾಳಿಗೂ ಮುನ್ನವೇ ಪ್ಲ್ಯಾನ್‌ – ಸಾಕಷ್ಟು ಭದ್ರತೆ ಇದ್ದರೂ ದಾಳಿಕೋರ ಟ್ರಂಪ್‌ ಡಿನ್ನರ್‌ ಪಾರ್ಟಿಗೆ ನುಗ್ಗಿದ್ದು ಹೇಗೆ?

Public TV
By Public TV
3 hours ago
Public Tv Vidhyapeeta 6
Bengaluru City

ಪಬ್ಲಿಕ್ ಟಿವಿ ವಿದ್ಯಾಪೀಠಕ್ಕೆ ಇಂದು ಕೊನೆ ದಿನ – ಬನ್ನಿ, ಭಾಗವಹಿಸಿ, ಮಾಹಿತಿ ಪಡೆಯಿರಿ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?