Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿ ಜನಗಣತಿ ಮರು ಸಮೀಕ್ಷೆ ಆಗ್ಬೇಕು, ಆದ್ರೆ ವಿಪಕ್ಷದವ್ರು ಚಿಲ್ಲರೆ ರೀತಿ ಮಾತಾಡಬಾರದು: ಮಾಗಡಿ ಬಾಲಕೃಷ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾತಿ ಜನಗಣತಿ ಮರು ಸಮೀಕ್ಷೆ ಆಗ್ಬೇಕು, ಆದ್ರೆ ವಿಪಕ್ಷದವ್ರು ಚಿಲ್ಲರೆ ರೀತಿ ಮಾತಾಡಬಾರದು: ಮಾಗಡಿ ಬಾಲಕೃಷ್ಣ

Bengaluru City

ಜಾತಿ ಜನಗಣತಿ ಮರು ಸಮೀಕ್ಷೆ ಆಗ್ಬೇಕು, ಆದ್ರೆ ವಿಪಕ್ಷದವ್ರು ಚಿಲ್ಲರೆ ರೀತಿ ಮಾತಾಡಬಾರದು: ಮಾಗಡಿ ಬಾಲಕೃಷ್ಣ

Public TV
Last updated: April 22, 2025 4:38 pm
Public TV
Share
1 Min Read
Magadi Balakrishna
SHARE

ಬೆಂಗಳೂರು: ಸಚಿವರಿಗೆ, ಶಾಸಕರಿಗೆ ವರದಿ ಹೋಗುವುದರಿಂದ ಪ್ರಯೋಜನ ಇಲ್ಲ. ಜಾತಿ ಜನಗಣತಿ (Caste Census) ಮರು ಸಮೀಕ್ಷೆ ಆಗಬೇಕು. ಸರಿಯಾದ ವರದಿ ತರಿಸಿಕೊಳ್ಳಬೇಕು. ಆದರೆ ಚಿಲ್ಲರೆ ರೀತಿ ಮಾತನಾಡಬಾರದು ಎಂದು ಕಾಂಗ್ರೆಸ್ (Congress) ಶಾಸಕ ಮಾಗಡಿ ಬಾಲಕೃಷ್ಣ (Magadi Balakrishna) ಹೇಳಿದರು.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ ಸರ್ವೇ ಸರಿಯಾಗಿ ಆಗಿಲ್ಲ ಎಂದು ನಾನು ಹೇಳಿಲ್ಲ, ಆದರೆ ಜನರಿಗೆ ಜಾಗೃತಿ ಇರಲಿಲ್ಲ. ಹಾಗಾಗಿ ಜನರು ಸ್ವಇಚ್ಛೆಯಿಂದ ನೋಂದಣಿ ಮಾಡಿಲ್ಲ. ಈಗ ಜಾಗೃತಿ ಉಂಟಾಗಿದೆ, ಇದರ ಬಗ್ಗೆ ಸಂಪೂರ್ಣ ಅರಿವು ಇರುವುದರಿಂದ ಎಲ್ಲರೂ ಈಗ ನೋಂದಣಿ ಮಾಡಿಸಿಕೊಳ್ಳುತ್ತಾರೆ. ಜನಸಂಖ್ಯೆ ಎಷ್ಟಿದೆ ಎನ್ನುವ ಸತ್ಯಾಂಶ ಈಗ ಹೊರಗಡೆ ಬರುತ್ತದೆ. ಹೀಗಾಗಿ ಮರು ಸಮೀಕ್ಷೆ ಮಾಡಬೇಕು ಎಂದು ತಿಳಿಸಿದರು.ಇದನ್ನೂ ಓದಿ: 10 ವರ್ಷ ಮೇಲ್ಪಟ್ಟ ಅಪ್ರಾಪ್ತರಿಗೂ ಬ್ಯಾಂಕ್ ಖಾತೆ ಹೊಂದಲು ಆರ್‌ಬಿಐ ಒಪ್ಪಿಗೆ

ನಮ್ಮ ಹೈಕಮಾಂಡ್, ನಮ್ಮ ನಾಯಕರು, ಜನಾಂಗದ ನಾಯಕರು ಇದ್ದಾರೆ, ಅವರು ತೀರ್ಮಾನ ಮಾಡುತ್ತಾರೆ. ನಾವು ಈಗಾಗಲೇ ನಮ್ಮ ಅಭಿಪ್ರಾಯವನ್ನು ನಾವು ಹೇಳಿದ್ದೀವಿ. ಸರ್ವೇ ಬಗ್ಗೆ ಕ್ಷೇತ್ರಗಳಲ್ಲಿ ನಮ್ಮ ವಿರೋಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ. ಆ ವಿರೋಧಿಗಳನ್ನು ಬಾಯಿ ಮುಚ್ಚಿಸಬೇಕಾದರೆ ಮರು ಸರ್ವೆ ಆಗಬೇಕು ಎಂದರು.

ಇದೇ ವೇಳೆ ಅಶೋಕ್‌ಗೆ ತಿರುಗೇಟು ನೀಡಿದ ಅವರು, ಸಿದ್ದರಾಮಯ್ಯ ಮನೆಯಲ್ಲಿ ವರದಿ ಆಗಿಬಿಡುತ್ತಾ? ವರದಿಯ ಲೋಪವನ್ನು ಸರಿ ಮಾಡಿ ಎಂದು ಒತ್ತಾಯ ಮಾಡಲಿ. ಬಾಯಿಗೆ ಬಂದದ್ದು ಮಾತನಾಡುವುದನ್ನು ಬಿಟ್ಟು, ಎಲ್ಲಿ ಲೋಪ ಆಗಿದೆ, ಹೇಗೆ ಸರಿಪಡಿಸಬೇಕು ಎಂಬ ಬಗ್ಗೆ ವಿಪಕ್ಷಗಳು ಚರ್ಚೆ ಮಾಡಲಿ. ಚಿಲ್ಲರೆ ರೀತಿ ಮಾತನಾಡಬಾರದು ಎಂದು ಕಿಡಿಕಾರಿದರು.ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ಹೊರ ರಾಜ್ಯದ ಯುವಕರಿಂದ ಅಸಭ್ಯ ವರ್ತನೆ

TAGGED:bengaluruCaste CensuscongressMagadi Balakrishnaಕಾಂಗ್ರೆಸ್ಜಾತಿ ಜನಗಣತಿಮಾಗಡಿ ಬಾಲಕೃಷ್ಣ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
18 minutes ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
39 minutes ago
Sadiq Pailwan 1
Bengaluru City

ನಮ್ಮ ಕ್ಷೇತ್ರದಲ್ಲಿ ಸಮರ್ಥ್‌ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್‌

Public TV
By Public TV
40 minutes ago
Four drown in Tungabhadra river near Kandakur in Kosagi mandal of Andhra Pradesh
Crime

ಆಂಧ್ರಪ್ರದೇಶ | ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
By Public TV
1 hour ago
Siddaramaiah DK Shivakumar Randeep Surjewala
Bengaluru City

ಕರ್ನಾಟಕ, ತಮಿಳುನಾಡಿಗೆ ಕಳುಹಿಸಿಲ್ಲ ಯಾಕೆ? ಗುಜರಾತಿಗೆ ಯಾಕೆ ತೈಲ ಟ್ಯಾಂಕರ್‌ ಹೋಗಬೇಕಿತ್ತು?- ಡಿಕೆಶಿ ಕಿಡಿ

Public TV
By Public TV
1 hour ago
Reliance Industries
Latest

ಕೇಂದ್ರದ ನಿರ್ಧಾರದಿಂದ ಇಂದು ಒಂದೇ ದಿನ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ 87 ಸಾವಿರ ಕೋಟಿ ಕುಸಿತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?