Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ

Bengaluru City

ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ

Public TV
Last updated: October 25, 2021 3:20 pm
Public TV
Share
2 Min Read
SIDDU BJP
SHARE

ಬೆಂಗಳೂರು: ರಾಜ್ಯದ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಸಮೀಪಿಸಿದ್ದು, ಪ್ರಮುಖ ರಾಜಕೀಯ ಪಕ್ಷಗಳು ಗುದ್ದಾಟಕ್ಕೆ ಇಳಿದಿವೆ. ಈ ಕ್ಷೇತ್ರಗಳಲ್ಲಿ ಪ್ರಬಲ ಸಮುದಾಯಗಳ ಮತದಾರರನ್ನು ಓಲೈಸುವ ಪ್ರಯತ್ನವನ್ನೂ ಪಕ್ಷಗಳು ಮಾಡುತ್ತಿವೆ. ಇದೇ ಸಂದರ್ಭದಲ್ಲಿ ಜಾತಿ ಹೆಸರಿನಲ್ಲಿ ಸಿದ್ದರಾಮಯ್ಯ ಅವರು ಮತದಾರರನ್ನು ಓಲೈಸಲು ಮುಂದಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದೆ.

ಸಮಾಜವನ್ನು ಜಾತಿ ಆಧಾರದ ಮೇಲೆ ಒಡೆದು ರಾಜಕೀಯ ಲಾಭ ಪಡೆಯುವುದರಲ್ಲಿ @siddaramaiah ಅವರಿಗಿಂತ ನಿಷ್ಣಾತರು ಬೇರೆ ಇಲ್ಲ.

ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯ?#ಜಾತಿವಿಭಜಕಸಿದ್ದರಾಮಯ್ಯ pic.twitter.com/FICYDmf29Z

— BJP Karnataka (@BJP4Karnataka) October 25, 2021

ಕಾಂಗ್ರೆಸ್ ಹಾಗೂ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ. ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತಿದ್ದೀರಿ ಸಿದ್ದರಾಮಯ್ಯ ಎಂದು ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಜೆಡಿಎಸ್ ಸೋಲಿಸಿ ಬಿಜೆಪಿ ಗೆಲ್ಲಿಸೋದೇ ಸಿದ್ದು & ಟೀಂನ ಉದ್ದೇಶ: ಹೆಚ್‍ಡಿಕೆ ಕಿಡಿ

ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ.

ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ ಸಿದ್ದರಾಮಯ್ಯ?#ಜಾತಿವಿಭಜಕಸಿದ್ದರಾಮಯ್ಯ

— BJP Karnataka (@BJP4Karnataka) October 25, 2021

ಟ್ವೀಟ್‍ನಲ್ಲೇನಿದೆ..?
ಸಮಾಜವನ್ನು ಜಾತಿ ಆಧಾರದ ಮೇಲೆ ಒಡೆದು ರಾಜಕೀಯ ಲಾಭ ಪಡೆಯುವುದರಲ್ಲಿ ಸಿದ್ದರಾಮಯ್ಯ ಅವರಿಗಿಂತ ನಿಷ್ಣಾತರು ಬೇರೆ ಇಲ್ಲ. ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯ ಎಂದು ಬಿಜೆಪಿ ಪ್ರಶ್ನಿಸಿದೆ.

ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ. ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪ ಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವೇನಿತ್ತು? ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ ಎಂದು ಟೀಕಾಪ್ರಹಾರ ನಡೆಸಿದೆ.

ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ @siddaramaiah ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ.

ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ?

ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ.#ಜಾತಿವಿಭಜಕಸಿದ್ದರಾಮಯ್ಯ

— BJP Karnataka (@BJP4Karnataka) October 25, 2021

ತಿಲಕ ಕಂಡರೆ ಭಯ ಎನ್ನುವ ಮೂಲಕ ಸಿದ್ದರಾಮಯ್ಯ ಅವರು ಹಿಂದೂ ಧರ್ಮದ ಅವಹೇಳನ ಮಾಡಿದರು. ಆಗ ಅವರಿಗೆ ಅಲ್ಪಸಂಖ್ಯಾತರ ಓಲೈಕೆ ಮುಖ್ಯವಾಗಿತ್ತು. ಅದಕ್ಕಾಗಿ ಟಿಪ್ಪು ಜಯಂತಿ ನಡೆಸಿದರು. ಸಿದ್ದರಾಮಯ್ಯನವರೇ ಇದು ಸಮಾಜ ವಿಭಜನೆಯಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯರನ್ನು ತಾಲಿಬಾನಿಗೆ ಕಳಿಸಬೇಕು: ಶ್ರೀನಿವಾಸ್ ಪ್ರಸಾದ್

Capture 2

ಜಾತಿ, ಕೋಮು ರಾಜಕೀಯವನ್ನು ಮಾಧ್ಯಮ ರಂಗದಲ್ಲಿಯೂ ತುರುಕಿದ ಹೆಗ್ಗಳಿಕೆ ಸಿದ್ದರಾಮಯ್ಯ ಅವರದ್ದಾಗಿದೆ. ಅಲ್ಪಸಂಖ್ಯಾತ ಸಮುದಾಯದ ಪತ್ರಕರ್ತರಿಗೆ ಮಾತ್ರ ಮಾಧ್ಯಮ ಕಿಟ್ ಒದಗಿಸಲು ಆದೇಶ, ಅಲ್ಪಸಂಖ್ಯಾತರ ಒಡೆತನದ ಪತ್ರಿಕೆಗಳಿಗೆ ಜಾಹಿರಾತು ನೀಡಬೇಕು ಎಂದು ಸುತ್ತೋಲೆ.. ಇವೆಲ್ಲ ನಿಮ್ಮ ಸಾಧನೆಯಲ್ವೇ ಸಿದ್ದರಾಮಯ್ಯ ಎಂದು ಬಿಜೆಪಿ ಕುಟುಕಿದೆ. ಇದನ್ನೂ ಓದಿ: ಯುಪಿ ಜನತೆಗೆ 10 ಲಕ್ಷ ರೂ.ವರೆಗೂ ಉಚಿತ ಚಿಕಿತ್ಸೆ – ಪ್ರಿಯಾಂಕಾ ಗಾಂಧಿ ಭರವಸೆ

TAGGED:bjpPublic TVsiddaramaiahtwitterಟ್ವಿಟರ್ಪಬ್ಲಿಕ್ ಟಿವಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Yelahanka Suicide
Bengaluru City

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ

Public TV
By Public TV
3 minutes ago
PUC
Bellary

2nd PUC Result | ದಕ್ಷಿಣ ಕನ್ನಡದ ದಿಶಾ ರಾಜ್ಯಕ್ಕೆ ಪ್ರಥಮ – 600ಕ್ಕೆ 600 ಅಂಕ

Public TV
By Public TV
3 minutes ago
Hezbollah new chief Sheikh Naim Qassem
Latest

ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

Public TV
By Public TV
1 hour ago
pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
2 hours ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
2 hours ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?