Friday, 23rd August 2019

1 week ago

ವಿಶ್ವದ ದುಬಾರಿ ಕಾರಿನ ಒಡೆಯನಾದ ಎಂಟಿಬಿ – ಬೆಲೆ ಎಷ್ಟು? ವಿಶೇಷತೆ ಏನು? ಮೈಲೇಜ್ ಎಷ್ಟು?

ಬೆಂಗಳೂರು: ಇತ್ತೀಚೆಗಷ್ಟೇ ನೆರೆ ಸಂತ್ರಸ್ತರಿಗೆ ಧನ ಸಹಾಯ ಮಾಡಿದ್ದ ಹೊಸಕೋಟೆಯ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ವಿಶ್ವದ ದುಬಾರಿ ರೋಲ್ಸ್ ರಾಯ್ಸ್ ಸೆಡಾನ್ ಕಾರು ಖರೀದಿಸಿದ್ದಾರೆ.  ಮೂಲಬೆಲೆ ಹಾಗೂ ತೆರಿಗೆ ಸೇರಿದಂತೆ ಒಟ್ಟು 12.75 ಕೋಟಿ ರೂ. ಮೌಲ್ಯದ ಈ ಐಷಾರಾಮಿ ರೋಲ್ಸ್ ರಾಯ್ಸ್ ಫ್ಯಾಂಟಮ್ ಕಾರಿನಲ್ಲಿ ಎಂಟಿಬಿಯವರು ಗೃಹ ಕಚೇರಿ ಕೃಷ್ಣಾಗೆ ಬಂದಿದ್ದು, ಈ ಮೂಲಕ ಸುತ್ತಮುತ್ತ ಇದ್ದವರಲ್ಲಿ ಅಚ್ಚರಿ ಮೂಡಿಸಿದ್ದಾರೆ. ವಿಶ್ವದ ಅತ್ಯಂತ ದುಬಾರಿ ಹಾಗೂ ಐಷಾರಾಮಿ ಕಾರಾಗಿರುವ ರೋಲ್ಸ್ ರಾಯ್ಸ್ ಇಂಗ್ಲೆಂಡಿನಲ್ಲಿ […]

1 month ago

ದೇಶದ ಮೊದಲ ಎಲೆಕ್ಟ್ರಿಕ್ ಎಸ್‍ಯುವಿ ಕಾರು ಬಿಡುಗಡೆ: ಎಷ್ಟು ಚಾರ್ಜ್ ಮಾಡಿದ್ರೆ ಎಷ್ಟು ಕಿ.ಮೀ ಓಡುತ್ತೆ?

ನವದೆಹಲಿ: ದೇಶದ ಮೊದಲ ಎಲೆಕ್ಟ್ರಿಕ್  ಸ್ಪೋರ್ಟ್ಸ್‌ ಯುಟಿಲಿಟಿ ವೆಹಿಕಲ್‌(ಎಸ್‍ಯುವಿ)  ಕಾರು ಬಿಡುಗಡೆಯಾಗಿದೆ. ದಕ್ಷಿಣ ಕೊರಿಯಾದ ಹುಂಡೈ ಕಂಪನಿ ಕೋನಾ ಹೆಸರಿನ ಕಾರನ್ನು ಬಿಡುಗಡೆ ಮಾಡಿದೆ. ವಿಶ್ವದ ಮೊದಲ ಎಸ್‍ಯುವಿ ಇದಾಗಿದ್ದು, 2018ರ ಮೊದಲಾರ್ಧ ಈ ಕಾರು ದಕ್ಷಿಣ ಕೊರಿಯಾದಲ್ಲಿ ಬಿಡುಗಡೆಯಾಗಿ ಈಗ ವಿಶ್ವದ ಹಲವು ದೇಶಗಳಲ್ಲಿ ಬಿಡುಗಡೆಯಾಗುತ್ತಿದೆ. ಕೋನಾ ಕಾರು ದಕ್ಷಿಣ ಕೊರಿಯಾದಲ್ಲೇ ಉತ್ಪಾದನೆಯಾಗಿದ್ದು ಮುಂದಿನ...

ಆಲ್ಟೋ ನಂ.1 ಕಾರು – ಕಳೆದ ವರ್ಷ ಅತಿ ಹೆಚ್ಚು ಮಾರಾಟಗೊಂಡ ಟಾಪ್ 10 ಕಾರುಗಳು

4 months ago

ನವದೆಹಲಿ: ಮಾರುತಿ ಸುಜುಕಿ ಕಂಪನಿಯ ಆಲ್ಟೋ ಕಾರು 2018-19ರ ಹಣಕಾಸು ವರ್ಷದಲ್ಲಿ ಅತಿ ಹೆಚ್ಚು ಮಾರಾಟವಾಗುವ ಮೂಲಕ ಪ್ಯಾಸೆಂಜರ್ ವೆಹಿಕಲ್(ಪಿವಿ) ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಭಾರತೀಯ ವಾಹನ ತಯಾರಕರ ಒಕ್ಕೂಟ(ಎಸ್‍ಐಎಎಂ) ಬಿಡುಗಡೆ ಮಾಡಿದ ಪಟ್ಟಿಯಲ್ಲಿ 10 ಕಾರುಗಳ ಪೈಕಿ 7...

ಮಾರುತಿ ಸುಜುಕಿ ಕಾರ್ ಗ್ರಾಹಕರಿಗೆ ಬೇಸಿಗೆ ಬಂಪರ್ ಆಫರ್

4 months ago

ನವದೆಹಲಿ: ಮಾರುತಿ ಸುಜುಕಿ ತನ್ನ ಗ್ರಾಹಕರಿಗೆ ಬೇಸಿಗೆಗೆ ಬಂಪರ್ ಆಫರ್ ನೀಡಿದೆ. ದೇಶದಲ್ಲಿರುವ ತನ್ನ ಎಲ್ಲ ಸರ್ವಿಸ್ ಸೆಂಟರ್ ಗಳಲ್ಲಿ ಮಾರುತಿ ಸುಜುಕಿ ಸಮ್ಮರ್ ರೆಡಿ ವೆಹಿಕಲ್ ಹೆಲ್ತ್ ಚೆಕ್ ಕ್ಯಾಂಪ್ ಆರಂಭಿಸಿದೆ. ಈ ಬಾರಿ ಬೇಸಿಗೆಯಲ್ಲಿ ಬಿಸಿಲು ಹೆಚ್ಚಾಗಿದ್ದರಿಂದ ಈ...

ಇನ್ನು ಮುಂದೆ ಜಿಪ್ಸಿ ಕಾರು ರಸ್ತೆಗೆ ಇಳಿಯಲ್ಲ!

6 months ago

ನವದೆಹಲಿ: ಮಿಲಿಟರಿ, ಪೊಲೀಸ್ ಇಲಾಖೆ, ಮಣ್ಣಿನ ರೇಸ್ ಟ್ರ್ಯಾಕ್ ಗಳಲ್ಲಿ ಗುರುತಿಸಿಕೊಂಡಿದ್ದ ಜಿಪ್ಸಿ ಕಾರಿನ ಉತ್ಪಾದನೆಯನ್ನು ನಿಲ್ಲಿಸಲು ಮಾರುತಿ ಸುಜುಕಿ ಕಂಪನಿ ಮುಂದಾಗಿದೆ. ಪ್ರಸ್ತುತ ಜಿಪ್ಸಿ ಕಾರನ್ನು ಮುಂಗಡ ಬುಕ್ಕಿಂಗ್ ಆಧಾರದ ಮೇಲೆ ಗ್ರಾಹಕರಿಗೆ ವಿತರಣೆ ಮಾಡಲಾಗುತಿತ್ತು. ಈಗ ಮಾರುತಿ ಸುಜುಕಿ...

500 ಸಿಸಿಗಿಂತ ಹೆಚ್ಚು ಸಾಮರ್ಥ್ಯವುಳ್ಳ ಬೈಕ್ ಮಾಲೀಕರಿಗೆ ನೋಟಿಸ್!

7 months ago

ಮುಂಬೈ: ದುಬಾರಿ ಬೈಕ್, ಜಾಸ್ತಿ ಇಂಜಿನ್ ಸಾಮರ್ಥ್ಯ ಅಂತ ವೇಗವಾಗಿ ಹೋಗೋ ಬೈಕ್ ಮಾಲೀಕರಿಗೆ ಈಗ ಮುಂಬೈ ಪೊಲೀಸರು ಶಾಕ್ ಕೊಟ್ಟಿದ್ದಾರೆ. 500 ಸಿಸಿಗಿಂತ ಹೆಚ್ಚು ಸಾಮರ್ಥ್ಯವುಳ್ಳ ಬೈಕ್ ಮಾಲೀಕರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. 500 ಸಿಸಿ ಅಥವಾ ಅದಕ್ಕಿಂತ ಹೆಚ್ಚಿನ...

ಮಾರಾಟದಲ್ಲಿ ಆಲ್ಟೋವನ್ನೇ ಹಿಂದಿಕ್ಕಿ, ದಾಖಲೆ ಬರೆದ ಡಿಸೈರ್ ಕಾರು

8 months ago

ನವದೆಹಲಿ: ಭಾರತದ ಪ್ರಮುಖ ಕಾರು ಉತ್ಪಾದನಾ ಸಂಸ್ಥೆಗಳಲ್ಲಿ ಒಂದಾಗಿರುವ ಮಾರುತಿ ಸುಜುಕಿಯ ಮಧ್ಯಮ ಗಾತ್ರದ ಸೆಡಾನ್ ಡಿಸೈರ್ ಕಾರು ಮಾರಾಟದಲ್ಲಿ ಹ್ಯಾಚ್‍ಬ್ಯಾಕ್ ಮಾದರಿಯ ಆಲ್ಟೋವನ್ನು ಹಿಂದಿಕ್ಕಿದೆ. ಮಧ್ಯಮವರ್ಗದ ಜನರ ಮೆಚ್ಚುಗೆಗೆ ಪಾತ್ರವಾಗಿರುವ ಮಾರುತಿ ಸುಜುಕಿ ಉತ್ತಮ ಬೆಲೆಯಲ್ಲಿ ಗುಣಮಟ್ಟದ ಕಾರುಗಳನ್ನು ಬಿಡುಗಡೆ...

ವಾಹನ ಕಂಪನಿಯೇ ನೀಡಲಿದೆ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್: ವಿಶೇಷತೆ ಏನು? ಕಡ್ಡಾಯ ಯಾಕೆ?

9 months ago

ನವದೆಹಲಿ: 2019ರ ಏಪ್ರಿಲ್ ತಿಂಗಳಿನಿಂದ ರಸ್ತೆಗಿಳಿಯುವ ಎಲ್ಲಾ ವಾಹನಗಳಿಗೆ ಕಡ್ಡಾಯವಾಗಿ ತಯಾರಿಕಾ ಸಂಸ್ಥೆಗಳೇ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಆಳವಡಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರ ಬುಧವಾರ ಕೇಂದ್ರೀಯ ಮೋಟಾರು ವಾಹನ ನಿಯಮಗಳಿಗೆ ತಿದ್ದುಪಡಿ ತಂದು, ನೂತನ ಅಧಿಸೂಚನೆಯನ್ನು ಹೊರಡಿಸಿದೆ....