Friday, 22nd November 2019

Recent News

1 year ago

ಮತ್ತೆ ಮಾರುಕಟ್ಟೆಗೆ ಲಗ್ಗೆ ಇಟ್ಟ ಜಾವಾ ಬೈಕ್: ಬೆಲೆ ಎಷ್ಟು? ನೂತನ ವೈಶಿಷ್ಟ್ಯವೇನು?

ನವದೆಹಲಿ: ದಶಕಗಳ ಹಿಂದೆ ಭಾರತದಲ್ಲಿ ಅಬ್ಬರಿಸಿದ್ದ ಜಾವಾ ಬೈಕುಗಳು ಮತ್ತೆ ನವ ವಿನ್ಯಾಸ ಹಾಗೂ ನೂತನ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ದಶಕಗಳ ಹಿಂದೆ ಬೈಕ್ ಪ್ರಿಯರಲ್ಲಿ ಹುಚ್ಚು ಹಿಡಿಸಿದ್ದ, ಜಾವಾ ಬೈಕುಗಳನ್ನು ಜಾವಾ ಮೋಟಾರ್ ಸೈಕಲ್ ಕಂಪನಿ ಪುನಃ ಮಾರುಕಟ್ಟೆಗೆ ತರುವಲ್ಲಿ ಯಶಸ್ವಿಯಾಗಿದೆ. ಕಂಪನಿ ತನ್ನ ನೂತನ ಜಾವಾ, ಜಾವಾ 42 ಹಾಗೂ ಜಾವಾ ಪೆರಾಕ್ ಮಾದರಿಯ ಮೂರು ಆವೃತ್ತಿಗಳನ್ನು ಗುರುವಾರ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಜಾವಾ ಕಂಪನಿಯು ಗತಕಾಲದ ವೈಭವವನ್ನು ಕಾಪಾಡಲು ತನ್ನ […]

1 year ago

ಮಾರುಕಟ್ಟೆಗೆ ಬಂದಿದೆ ಹೊಸ ಸ್ಯಾಂಟ್ರೋ- ಏನೇನು ವಿಶೇಷತೆಗಳಿವೆ? ಬದಲಾಗಿದ್ದು ಏನು? ಮೈಲೇಜ್ ಎಷ್ಟು?

ನವದೆಹಲಿ: ಒಂದೂವರೆ ದಶಕಗಳ ವರೆಗೆ ಮಧ್ಯಮ ಕುಟುಂಬದ ಪ್ರೀತಿಗೆ ಪಾತ್ರವಾಗಿದ್ದ ಹ್ಯುಂಡೈನ ಸ್ಯಾಂಟ್ರೋ ಈಗ ಮತ್ತೆ ಹೊಸ ಅವತರಣೆಯಲ್ಲಿ ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಹೌದು, ಭಾರತೀಯ ಕಾರು ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಕಂಪೆನಿಯು, 1998 ರ ಸೆಪ್ಟೆಂಬರ್ 23 ರಲ್ಲಿ ತನ್ನ ಮೊದಲನೇ ಮಾದರಿಯ ಹ್ಯುಂಡೈ ಸ್ಯಾಂಟ್ರೋ ಹ್ಯಾಚ್‍ಬ್ಯಾಕ್ ಕಾರನ್ನು ಬಿಡುಗಡೆ ಮಾಡಿತ್ತು. ಬಿಡುಗಡೆಯ...

ಪೆಟ್ರೋಲ್ Vs ಡೀಸೆಲ್: ಯಾವ ಎಂಜಿನಿನ ಕಾರು ಬೆಸ್ಟ್? ಎಷ್ಟು ಉಳಿಕೆ ಮಾಡಬಹುದು?

1 year ago

ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿ ಒಡಿಶಾದಲ್ಲಿ ಡೀಸೆಲ್ ಬೆಲೆ ಪೆಟ್ರೋಲ್ ಬೆಲೆಯನ್ನು ಹಿಂದಿಕ್ಕಿ ಭಾರತದಲ್ಲಿ ದಾಖಲೆ ನಿರ್ಮಾಣ ಮಾಡಿದೆ. ಹೀಗಾಗಿ ಹೊಸ ಕಾರು ಖರೀದಿಸುವ ಮಂದಿ ಪೆಟ್ರೋಲ್ ಕಾರು ಖರೀದಿಸಬೇಕೇ? ಡೀಸೆಲ್ ಕಾರು ಖರೀದಿಸಬೇಕೇ ಎನ್ನುವ ಗೊಂದಲದಲ್ಲಿರುತ್ತಾರೆ. ಈ ಪ್ರಶ್ನೆಗೆ...

ಗಮನಿಸಿ, 2020 ರಿಂದ ಬಿಎಸ್4 ವಾಹನಗಳ ಮಾರಾಟ ರದ್ದು

1 year ago

ನವದೆಹಲಿ: 2020ರ ಏಪ್ರಿಲ್ 1 ರಿಂದ ಬಿಎಸ್ (ಭಾರತ್ ಸ್ಟೇಜ್)4 ಮಾದರಿಯ ಯಾವುದೇ ವಾಹನಗಳ ಮಾರಾಟ ಮಾಡುವಂತಿಲ್ಲವೆಂದು ಸುಪ್ರೀಂ ಕೋರ್ಟ್ ಖಡಕ್ ಸೂಚನೆ ನೀಡಿದೆ. ಬಿಎಸ್4 ಮಾದರಿಯ ವಾಹನಗಳ ಮಾರಾಟಕ್ಕೆ ಹೆಚ್ಚುವರಿ ಅವಕಾಶ ನೀಡುವಂತೆ ವಾಹನ ತಯಾರಿಕಾ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಯನ್ನು...

ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಪೆಟ್ರೋಲ್ ಕಾರುಗಳ ವಿವರ ಇಲ್ಲಿದೆ ನೋಡಿ

1 year ago

ನವದೆಹಲಿ: ದಿನದಿಂದ ದಿನಕ್ಕೆ ಏರುತ್ತಿರುವ ಪೆಟ್ರೋಲ್ ದರದಿಂದಾಗಿ ಗ್ರಾಹಕರು ಯಾವ ಕಾರನ್ನು ಖರೀದಿ ಮಾಡಬೇಕು ಎನ್ನುವ ಗೊಂದಲದಲ್ಲಿರುತ್ತಾರೆ. ಹೆಚ್ಚಿನ ಸಂಖ್ಯೆಯ ಗ್ರಾಹಕರು ಮೈಲೇಜ್ ಎಷ್ಟು ನೀಡುತ್ತದೆ ಎನ್ನುವ ಆಧಾರದಲ್ಲಿ ಕಾರು ಖರೀದಿ ಮಾಡುತ್ತಾರೆ. ಇತ್ತೀಚೆಗಷ್ಟೇ ದೇಶದ ಹಲವು ಕಾರು ತಯಾರಿಕಾ ಸಂಸ್ಥೆಗಳು...

ದೇಶಾದ್ಯಂತ ಏಕರೂಪದ ಡಿಎಲ್, ಆರ್‌ಸಿ: ಏನೇನು ಮಾಹಿತಿ ಇರುತ್ತೆ? ಯಾವಾಗ ಬರುತ್ತೆ? ದರ ಎಷ್ಟು?

1 year ago

ಸಾಂದರ್ಭಿಕ ಚಿತ್ರ ನವದೆಹಲಿ: 2019ರ ಜುಲೈ ತಿಂಗಳಿನಿಂದ ದೇಶಾದ್ಯಂತ ಏಕರೂಪದ ವಾಹನ ಚಾಲನಾ ಪರವಾನಗಿ (ಡಿಎಲ್) ಮತ್ತು ನೋಂದಣಿ ಪ್ರಮಾಣ ಪತ್ರ(ಆರ್‌ಸಿ)ಗಳನ್ನು ವಿತರಿಸಲು ರಸ್ತೆ ಸಾರಿಗೆ ಸಚಿವಾಲಯ ನಿರ್ಧರಿಸಿದೆ. ದೇಶಾದ್ಯಂತ ಒಂದೇ ಮಾದರಿಯ ಡಿಎಲ್ ಹಾಗೂ ಆರ್‌ಸಿ ಕಾರ್ಡ್‍ಗಳನ್ನು ವಿತರಿಸಲು ಕೇಂದ್ರ...

ಕಾರುಗಳ ಮೇಲೆ 50 ಸಾವಿರ ರೂ.ಗಳಿಂದ 14 ಲಕ್ಷ ರೂ. ರಿಯಾಯಿತಿ: ಯಾವ ಕಾರಿಗೆ ಎಷ್ಟು ಡಿಸ್ಕೌಂಟ್?

1 year ago

ನವದೆಹಲಿ: ಕಾರು ತಯಾರಿಕಾ ಕಂಪೆನಿಗಳು ಹೊಸ ವಾಹನಗಳ ಮೇಲೆ ಭಾರೀ ರಿಯಾಯಿತಿಯನ್ನು ನೀಡಿದ್ದು, ಗ್ರಾಹಕರು 50 ಸಾವಿರ ರೂಪಾಯಿಗಳಿಂದ 14 ಲಕ್ಷ ರೂಪಾಯಿಗಳವರೆಗೆ ಭಾರೀ ರಿಯಾಯಿತಿಯನ್ನು ಪಡೆಯಬಹುದಾಗಿದೆ. ಹೌದು, ಹಬ್ಬದ ಸಮಯದಲ್ಲಿ ಗ್ರಾಹಕರಿಗಾಗಿ ಕಂಪೆನಿಗಳು ಭಾರೀ ರಿಯಾಯಿತಿಯನ್ನು ಘೋಷಿಸಿವೆ. ಆದರೆ ಮಾಹಿತಿಗಳ...

ಓಲಾ-ಊಬರ್‌ನಲ್ಲಿ ಬುಕ್ಕಿಂಗ್ ಮಾಡಿದ್ಮೇಲೆ, ಬರಲ್ಲ ಅಂದ್ರೆ ಬೀಳುತ್ತೆ 25 ಸಾವಿರ ದಂಡ!

1 year ago

-ನೂತನ ವಾಹನ ನಿಯಮ ಜಾರಿಗೊಳಿಸಿದ ದೆಹಲಿ ಸರ್ಕಾರ ನವದೆಹಲಿ: ಆ್ಯಪ್ ಆಧಾರಿದ ಟ್ಯಾಕ್ಸಿ ಸೇವೆಗಳಾದ ಓಲಾ ಮತ್ತು ಊಬರ್ ಗಳಲ್ಲಿ, ಪ್ರಯಾಣಿಕರು ಬುಕ್ಕಿಂಗ್ ಮಾಡಿದ ಮೇಲೆ ಚಾಲಕರು ಬರಲ್ಲ ಎಂದರೆ 25 ಸಾವಿರ ರೂಪಾಯಿ ದಂಡ ವಿಧಿಸುವ ನೂತನ ಯೋಜನೆಯನ್ನು ದೆಹಲಿ...