Wednesday, 17th July 2019

Recent News

12 months ago

ಭಾರತದ ಮಾರುಕಟ್ಟೆಗೆ ವೆಸ್ಪಾ ಹೊಸ ಸ್ಕೂಟರ್ ಎಂಟ್ರಿ: ಬೆಲೆ ಎಷ್ಟು? ಮೈಲೇಜ್ ಎಷ್ಟು ಸಿಗುತ್ತೆ?

ನವದೆಹಲಿ: ಸ್ಕೂಟರ್ ವಿಭಾಗದಲ್ಲಿ ಸದ್ದು ಮಾಡುತ್ತಿರುವ ಪಿಯಾಜಿಯೋ ವೆಸ್ಪಾ ಸ್ಕೂಟರ್ ತಯಾರಿಕಾ ಕಂಪನೆಯು ತನ್ನ ನೂತನ ನೊಟ್ಟೆ ಮಾದರಿಯನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ. ಇಟಾಲಿಯನ್ ಮೂಲದ ವಾಹನ ತಯಾರಕ ಸಂಸ್ಥೆಯಾದ ಪಿಯಾಜಿಯೊ ಸಂಸ್ಥೆ ತನ್ನ ನೂತನ ವೆಸ್ಪಾ ನೊಟ್ಟೆ 125 ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಇತ್ತೀಚಿನ ದಿನಗಳಲ್ಲಿ ಸ್ಕೂಟರ್ ವಿಭಾಗದಲ್ಲಿ ಸದ್ದು ಮಾಡುತ್ತಿರುವ ವೆಸ್ಪಾ, ಹೊಂಡಾದ ಆಕ್ಟೀವಾ 125 ಸಿಸಿ ವಿಭಾಗದ ಸ್ಕೂಟರ್ ಗೆ ಪ್ರತಿಸ್ಪರ್ಧಿಯಾಗಿ ಈ ಆವೃತ್ತಿಯನ್ನು ಹೊರತಂದಿದೆ. ಬೆಲೆ ಎಷ್ಟು? ಎಷ್ಟು […]

12 months ago

ದಾಖಲೆ ನಿರ್ಮಿಸಿದ ರಾಯಲ್ ಎನ್‍ಫೀಲ್ಡ್ ನ ಕ್ಲಾಸಿಕ್ 500 ಪೆಗಾಸಸ್ ಬೈಕ್: ಬೆಲೆ ಎಷ್ಟು? ವೈಶಿಷ್ಟ್ಯವೇನು?

ನವದೆಹಲಿ: ಜನಪ್ರಿಯ ಬೈಕ್ ತಯಾರಿಕಾ ಕಂಪೆನಿಯಾದ ರಾಯಲ್ ಎನ್‍ಫೀಲ್ಡ್ ಸಂಸ್ಥೆಯು ತನ್ನ ನೂತನ ಲಿಮಿಟೆಡ್ ಆವೃತ್ತಿಯ ಕ್ಲಾಸಿಕ್ 500 ಪೆಗಾಸಸ್ ಬೈಕನ್ನು ಆನ್‍ಲೈನ್‍ನಲ್ಲಿ 178 ಸೆಕೆಂಡ್‍ನಲ್ಲಿ ಮಾರಾಟ ಮಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಹೌದು, ರಾಯಲ್ ಎನ್‍ಫೀಲ್ಡ್ ತನ್ನ ನೂತನ ಮಾದರಿ ಹಾಗೂ ಲಿಮಿಟೆಡ್ ಎಡಿಷನ್ ನ ಕ್ಲಾಸಿಕ್ 500 ಪೆಗಾಸಸ್ ಬೈಕನ್ನು ಬುಧವಾರ...

ಜೂನ್ ತಿಂಗಳಿನಲ್ಲಿ ಮಾರುತಿ ಕಾರು ಮಾರಾಟ ಹೆಚ್ಚಳ: ಯಾವ ಕಾರು ಎಷ್ಟು ಮಾರಾಟವಾಗಿದೆ?

1 year ago

ಬೆಂಗಳೂರು: ಉತ್ತಮ ಗುಣಮಟ್ಟ ಹಾಗೂ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುವ ಮೂಲಕ ಮತ್ತೊಮ್ಮೆ ಮಾರುತಿ ಸುಜುಕಿ ಕಾರು ಉತ್ಪಾದನಾ ಸಂಸ್ಥೆಯು ಭಾರತದಲ್ಲಿ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಂಡಿದೆ. 2018ರ ಜೂನ್ ತಿಂಗಳ ಮಾರಾಟದ ವರದಿಯಲ್ಲಿ ಮಾರುತಿ ಸುಜುಕಿ ಕಂಪನಿಯು ಒಟ್ಟು 1,44,981 ಕಾರುಗಳನ್ನು...

ಎಲೆಕ್ಟ್ರಿಕ್ ಕಾರ್ ಬಳಸಿದ ಮೊದಲ ದೇವಸ್ಥಾನ ಖ್ಯಾತಿಗೆ ತಿರುಮಲ ಸೇರ್ಪಡೆ

1 year ago

ವಿಜಯವಾಡ: ತಿರುಮಲ ತಿರುಪತಿ ದೇವಸ್ಥಾನವು ಪ್ರಪಂಚದಲ್ಲೇ ಎಲೆಕ್ಟ್ರಿಕ್ ಕಾರ್ ಬಳಸಿದ ಮೊದಲ ದೇವಸ್ಥಾನ ಎಂದು ಪರಿಗಣಿತವಾಗಿದೆ. ದೇವಸ್ಥಾನದ ಸಿಬ್ಬಂದಿಯ ದೈನಂದಿನ ಓಡಾಟಕ್ಕೆ ಎಲೆಕ್ಟ್ರಿಕ್ ಕಾರ್ ಗಳನ್ನು ಬಳಸಲಾಗುತ್ತದೆ. ರಾಜ್ಯ ಸರ್ಕಾರದ ಯೋಜನೆಯ ಭಾಗವಾಗಿ ರಾಜ್ಯ ನಿರ್ವಹಣೆಯ ಇಂಧನ ದಕ್ಷತಾ ಸೇವಾ ಕಂಪೆನಿ(ಇಇಎಸ್‍ಎಲ್)ಯು...

ಫೆರಾರಿಯ 5.20 ಕೋಟಿ ರೂ. ಬೆಲೆಯ ಪವರ್ ಪುಲ್ ಸ್ಫೋರ್ಟ್ಸ್ ಕಾರು ಬಿಡುಗಡೆ

1 year ago

ನವದೆಹಲಿ: ಇಟಲಿಯ ಫೆರಾರಿ ಕಂಪೆನಿ ದೇಶೀಯ ಮಾರುಕಟ್ಟೆಗೆ ಪವರ್ ಫುಲ್ ಸ್ಫೋರ್ಟ್ಸ್ ಕಾರು 812 ಸೂಪರ್ ಫಾಸ್ಟ್ ಕಾರು ಬಿಡುಗಡೆ ಮಾಡಿದೆ. ಈ ಕಾರಿಗೆ 5.20 ಕೋಟಿ ರೂ. ದರವನ್ನು ನಿಗದಿಪಡಿಸಿದೆ. 6.5 ಲೀಟರ್ ವಿ12 ಯೂನಿಟ್ 234 ಸಿಸಿ ಎಂಜಿನ್...

ಮಾರುತಿ ಸುಜುಕಿಯಿಂದ ವರ್ಷಾಂತ್ಯದಲ್ಲಿ ಗ್ರಾಹಕರಿಗೆ ಭಾರೀ ಡಿಸ್ಕೌಂಟ್ ಆಫರ್

2 years ago

ನವದೆಹಲಿ: ದೇಶದ ಅತಿ ದೊಡ್ಡ ಕಾರು ತಯಾರಿಕ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದಿರುವ ಮಾರುತಿ ಸುಜುಕಿ ಕಂಪನಿಯು ತನ್ನ ಗ್ರಾಹಕರಿಗೆ ಭಾರೀ ಡಿಸ್ಕೌಂಟ್ ನೀಡಿದೆ. ಮಾರುತಿ ಸುಜಿಕಿ ಸಂಸ್ಥೆಯ ಕೆಲವು ಆಯ್ಕೆ ಶ್ರೇಣಿಯ ಕಾರುಗಳಿಗೆ ಸುಮಾರು 30,000 ರೂ.ಗಳಿಂದ 40,000 ರೂ.ಗಳ...

2030ರ ವೇಳೆಗೆ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್, ಡೀಸೆಲ್ ಕಾರು ಮಾರಾಟವಾಗಲ್ಲ

2 years ago

ನವದೆಹಲಿ: ಕೇಂದ್ರ ಸರ್ಕಾರ ಮತ್ತು ನೀತಿ ಆಯೋಗದ ಕನಸು ನನಸಾದರೆ 2030ರ ವೇಳೆಗೆ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್, ಡೀಸೆಲ್ ಕಾರು ಮಾರಾಟ ಆಗಲ್ಲ. ಹೌದು. ಕಚ್ಚಾ ತೈಲದ ಆಮದನ್ನು ಕಡಿಮೆ ಮಾಡಲು ಭಾರೀ ಪ್ರಮಾಣದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗೆ ಇಳಿಸಲು ಕೇಂದ್ರ...