Monday, 19th November 2018

Recent News

2 days ago

ಮೂಲಸೌಕರ್ಯವಿಲ್ಲದೇ ಅಲೆಮಾರಿಗಳ ಬದುಕು ಹೇಗಿದೆ ಗೊತ್ತಾ..?

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಹರಳಘಟ್ಟ. ಈ ಗ್ರಾಮದಲ್ಲಿರುವ ನಿವಾಸಿಗಳು ಹೆಳವ ಸಮುದಾಯಕ್ಕೆ ಸೇರಿದವರು. ಇಲ್ಲಿ ವಾಸವಾಗಿರುವ ಎಲ್ಲಾ ಕುಟುಂಬಕ್ಕೆ 1984ರಲ್ಲಿ ಸರ್ಕಾರವೇ ಆಶ್ರಯ ಯೋಜನೆಯಡಿ ಮನೆ ನೀಡಿ ಹಕ್ಕು ಪತ್ರವನ್ನೂ ನೀಡಿದೆ. 1998ರಲ್ಲಿ ಅಧಿಕಾರಿಗಳು ವಾಸವಿದ್ದ ಮನೆಗಳು ಸರ್ವೇ ನಂಬರ್ 4ರ ಆರು ಎಕರೆ ಜಾಗ ಸ್ಮಶಾನಕ್ಕೆ ಸೇರಿದ್ದು, ಸ್ಮಶಾನವೆಂದು ನಮೂದಿಸಿ ಇಲ್ಲಿನ ಜನರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಮಾಡಿದ್ದಾರೆ. ಇಲ್ಲಿನ ಗ್ರಾಮಸ್ಥರು ಸಂಬಂಧಪಟ್ಟ ಆಧಿಕಾರಿಗಳನ್ನು ಭೇಟಿ ಮಾಡಿ ಮನವಿ […]

2 days ago

ಅಜ್ಜಿಗೆ ಇಳಿ ವಯಸ್ಸಾದ್ರೂ ಹಾಡುಗಾರಿಕೆಯಲ್ಲಿ ಹದಿಹರೆಯ-6 ದಶಕಗಳು ರಂಜಿಸಿದ ಕಲಾವಿದೆಗೆ ಬೇಕಿದೆ ಸಹಾಯ

ಕಲಬುರಗಿ: ನಮ್ಮ ಗ್ರಾಮೀಣ ಭಾಗದಲ್ಲಿ ಮೌಖಿಕ ಬುರ್ರಾ ಕಥೆ ಜಾನಪದ ಕಲೆ ಇದೀಗ ನಶಿಸಿ ಹೋಗುತ್ತಿದೆ. ಇಂತಹದರಲ್ಲಿ ಕಲಬುರಗಿಯ ವೃದ್ಧ ದಂಪತಿ ಇಂದಿಗೂ ಅದೇ ಕಲೆಯನ್ನು ಜೀವಾಳವಾಗಿ ಮಾಡಿಕೊಂಡಿದ್ದಾರೆ. ದುರಂತ ಅಂದ್ರೆ ಆ ಕಲೆಗೆ ಇದೀಗ ಬೆಲೆಯಿಲ್ಲದ ಕಾರಣ ವೃದ್ಧ ದಂಪತಿ ಸಂಕಷ್ದಲ್ಲಿದ್ದಾರೆ. ಜಾನಪದ ಕಥೆಗಳನ್ನು ಹಾಡಿನ ರೂಪದಲ್ಲಿ ಹಾಡುವ ಅಜ್ಜಿಯ ಹೆಸರು ಶಂಕ್ರಮ್ಮ. ಕಲಬುರಗಿ...

ಪ್ರೀತಿಸಿ ಮೋಸ ಹೋದ ಮಹಿಳೆಯ ಕರುಣಾಜನಕ ಕಥೆ!

1 week ago

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಕೆರಳಾಪುರ ಗ್ರಾಮದ ನಿವಾಸಿಯೊಬ್ಬರು ಸಹಾಯ ಕೇಳಿಕೊಂಡು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ. 2006ರಲ್ಲಿ ಮನೆ ಬಳಿ ಇದ್ದ ದೂರದ ಸಂಬಂಧಿಯೊಬ್ಬ ಮದುವೆ ಆಗುವುದಾಗಿ ನಂಬಿಸಿದ್ದಕ್ಕೆ ತನ್ನ ನೇತ್ರಾವತಿ ಸರ್ವಸ್ವ ನೀಡಿದ್ದಾರೆ. ಆದರೆ ಆಸಾಮಿ ಮೋಸ...

ಹಾಸಿಗೆ ಹಿಡಿದ ಗಂಡ, ಮಗಳ ಶಿಕ್ಷಣ- ಉದ್ಯೋಗಕ್ಕಾಗಿ ಅಂಗಲಾಚ್ತಿದ್ದಾರೆ ಮಹಿಳೆ

4 weeks ago

ತುಮಕೂರು: ಕಷ್ಟಪಡುತ್ತಿರುವ ಗಂಡನಿಗೆ ಊರುಗೋಲಾಗಿರುವ ಪತ್ನಿ ಶಾಂತಕುಮಾರಿ, ಪತಿ ಹೆಸರು ಶ್ರೀನಿವಾಸ್ ಮೂರ್ತಿ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿಎಸ್‍ಪುರದ ನಿವಾಸಿಗಳಾದ ಈ ದಂಪತಿಗೆ ಮುದ್ದಾದ ಹೆಣ್ಣು ಮಗಳಿದ್ದಾಳೆ. ವೃತ್ತಿಯಲ್ಲಿ ಶ್ರೀನಿವಾಸ್ ಮೂರ್ತಿ ಡ್ರೈವರ್, ಪತ್ನಿ ಮನೆ ಕೆಲಸ ಮಾಡುತ್ತಾ ಬಂದ...

11 ವರ್ಷ ಜೈಲುವಾಸ ಅನುಭವಿಸಿದ್ದ ಹಾಡುಗಾರನಿಗೆ ಬೇಕಿದೆ ಆಟೋ ನೆರವು

4 weeks ago

ಚಾಮರಾಜನಗರ: “ಒಳಿತು ಮಾಡು ಮನುಸ ನೀನು ಇರೋದು ಮೂರು ದಿವಸ” ಹಾಡನ್ನು ಹಾಡಿ ಸಾಮಾಜಿಕ ಜಾಲತಾಣದಲ್ಲಿ ಹವಾ ಎಬ್ಬಿಸಿರುವ ಹಾಡುಗಾರರಿಗೆ ಜೀವನದ ಬಂಡಿ ಓಡಿಸಲು ಆಟೋದ ಅಗತ್ಯವಿದೆ. ಜಿಲ್ಲೆಯ ಬಾಗಲಿಯ ಮಹಾದೇವ್ ಸ್ವಾಮಿ ಅವರು ಇದೀಗ ಕರುನಾಡಿನ ಮನೆ ಮಾತಾಗಿರುವ ಹಾಡುಗಾರನಾಗಿದ್ದಾರೆ....

ಮನೆ ಮಾರಿ ಕಾಲಿನ ಚಿಕಿತ್ಸೆ ಪಡೆದ ವ್ಯಕ್ತಿಗೆ ಬೇಕಿದೆ 4 ಚಕ್ರದ ಸ್ಕೂಟರ್

4 weeks ago

ರಾಮನಗರ: ಗ್ಯಾಂಗ್ರೀನ್ ನಿಂದಾಗಿ ಕಾಲು ಕಳೆದುಕೊಂಡರು ಸ್ವಾಭಿಮಾನಿಂದ ಬದುಕಬೇಕು ಎನ್ನುವ ಛಲವಿದೆ. ಆದರೆ ಈ ಛಲಕ್ಕೆ ಆರ್ಥಿಕ ಸಮಸ್ಯೆ ಕಾಣಿಸಿಕೊಂಡಿದ್ದು ಯಾರಾದರೂ ಸಹಾಯ ಮಾಡಬಹುದಾ ಎನ್ನುವ ಪ್ರಶ್ನೆಯನ್ನು ಇಟ್ಟುಕೊಂಡು ಜಿಲ್ಲೆಯ ವ್ಯಕ್ತಿಯೊಬ್ಬರು ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಕುಂಬಾಪುರ ಕಾಲೋನಿಯ ನಿವಾಸಿ ಶ್ರೀನಿವಾಸ...

ಹೃದಯದಲ್ಲಿ ರಂಧ್ರ ಕಾಣಿಸಿಕೊಂಡಿದ್ದ ಬಾಲಕಿ ಮೊಗದಲ್ಲಿ ಮೂಡಿತು ಬೆಳಕು!

1 month ago

ಬೆಂಗಳೂರು: ಹೃದಯದಲ್ಲಿ ರಂಧ್ರವಾಗಿ ಓಡಾಡಲು ಆಗದೇ ಕಷ್ಟಪಡುತ್ತಿದ್ದ 13 ವರ್ಷದ ಪುಟ್ಟ ಹುಡುಗಿಯ ಮೊಗದಲ್ಲಿ ಈಗ ಬೆಳಕು ಮೂಡಿದೆ. 13 ವರ್ಷದ ಜ್ಯೋತಿ ಎಲೆಕ್ಟ್ರಾನಿಕ್ ಸಿಟಿಯ ಕೂಡ್ಲುಗೇಟ್ ನಲ್ಲಿ ತಾಯಿ ಸೆಲ್ವಮ್ಮ ಜೊತೆ ವಾಸವಾಗಿದ್ದಾಳೆ. ಬಾಲಕಿಗೆ ತಂದೆ ಇಲ್ಲ, ಮನೆಕೆಲಸ ಮಾಡಿ...

ಬೆಳಕು ಇಂಪ್ಯಾಕ್ಟ್: ಸ್ವಾವಲಂಬಿ ಬದುಕು ಕಟ್ಟಿಕೊಂಡ ಅಂಗವಿಕಲ ದಂಪತಿ

1 month ago

ರಾಯಚೂರು: ಎಲ್ಲವೂ ಸರಿಯಿದ್ದರೂ ಬದುಕು ಕಟ್ಟಿಕೊಳ್ಳಲು ಎಷ್ಟೋ ಜನ ಪ್ರತಿನಿತ್ಯ ಪರದಾಡುತ್ತಲೇ ಇರುತ್ತಾರೆ. ಅಂತಹದರಲ್ಲಿ ಈ ದಂಪತಿ ಅಂಗವಿಕಲರು. ಇರಲು ಸ್ವಂತಃ ಸೂರಿಲ್ಲ, ಬದುಕಲು ಉದ್ಯೋಗವಿಲ್ಲ. ಆದರೂ ಮಗುವನ್ನ ಕಟ್ಟಿಕೊಂಡು ಬಾಡಿಗೆ ಮನೆಯಲ್ಲಿ ಇದ್ದುಕೊಂಡು ಪುಟ್ಟ ಅಂಗಡಿ ನಡೆಸುತ್ತಿದ್ದ ದಂಪತಿ ಈಗ...