Tuesday, 22nd October 2019

Recent News

5 hours ago

ಈ ಬಾರಿಯ ನವೆಂಬರ್ ಸಂಭ್ರಮಕ್ಕೆ ರಂಗು ತುಂಬಿಸುತ್ತಾಳೆ ರಂಗನಾಯಕಿ!

ಬೆಂಗಳೂರು: ದಯಾಳ್ ಪದ್ಮನಾಭನ್ ನಿರ್ದೇಶನದ ರಂಗನಾಯಕಿ ಅಭೂತಪೂರ್ವ ನಿರೀಕ್ಷೆಗಳೊಂದಿಗೆ ನವೆಂಬರ್ ಒಂದರಂದು ತೆರೆಗಾಣಲು ತಯಾರಾಗಿದೆ. ದಯಾಳ್ ಚಿತ್ರಗಳೆಂದ ಮೇಲೆ ಪ್ರೇಕ್ಷಕರಲ್ಲೊಂದು ಕುತೂಹಲ ಇದ್ದೇ ಇರುತ್ತದೆ. ಅದಕ್ಕೆ ಕಾರಣವಾಗಿರೋದು ಇದುವರೆಗೂ ಅವರು ಸೋಕುತ್ತಾ ಬಂದಿರುವ ಭಿನ್ನ ಕಥಾ ಹಂದರ. ಯಾರಿಗೇ ಆದರೂ ಇದು ಆರ್ಟ್ ಮೂವಿಗೆ ಮಾತ್ರವೇ ಹೊಂದಿಕೊಳ್ಳುವ ಕಥೆ ಎಂಬುದಕ್ಕೂ ಅವರು ಕಮರ್ಶಿಯಲ್ ಟಚ್ ಕೊಟ್ಟು ಬಿಡುತ್ತಾರೆ. ಈ ಮಾತಿಗೆ ಆ ಕರಾಳ ರಾತ್ರಿ, ತ್ರಯಂಬಕಂನಂಥಾ ಒಂದಷ್ಟು ಉದಾಹರಣೆಗಳಿವೆ. ದಯಾಳ್ ಅವರ ಈವರೆಗಿನ ಸಿನಿಮಾ ಯಾನದಲ್ಲಿಯೇ ಇದೀಗ […]

6 hours ago

ರೆಡಿಯಾಗ್ತಿದೆ ಹಾರರ್ ಮೂವಿ ‘ಛಾಯ’

ಬೆಂಗಳೂರು: ಕಳೆದ 22 ವರ್ಷಗಳಿಂದಲೂ ನೃತ್ಯ ಕಲಾವಿದರಾಗಿ ಹಾಗೂ ಸುಮಾರು ಚಿತ್ರಗಳಿಗೆ ನೃತ್ಯ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಜಗ್ಗು ಈಗ ಸಿನಿಮಾ ನಿರ್ದೇಶಕರಾಗಿ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಆಗ ಉಪೇಂದ್ರ ಅಭಿನಯದ ‘ಎ’ ಚಿತ್ರದಲ್ಲಿ ಕೂಡ ಕೆಲಸ ಮಾಡಿರುವ ಜಗ್ಗು ಈಗ ‘ಛಾಯ’ ಎಂಬ ಚಲನಚಿತ್ರದ ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಅಲ್ಲದೆ,...

ಟ್ವೀಟ್ ಮಾಡಿ ಟರ್ಮಿನೇಟರ್ ಚಿತ್ರದ ಟ್ರೈಲರ್ ಬಿಡುಗಡೆಗೊಳಿಸಿದ ಸುದೀಪ್

8 hours ago

ಬೆಂಗಳೂರು: ಹಾಲಿವುಡ್‍ನ ಕನ್ನಡ ಡಬ್ಬಿಂಗ್ ಸಿನಿಮಾ ಟರ್ಮಿನೇಟರ್‍ಗೆ ಕಿಚ್ಚ ಸುದೀಪ್ ಸಾಥ್ ಕೊಟ್ಟಿದ್ದು, ಟ್ವೀಟ್ ಮಾಡುವ ಮೂಲಕ ಸಿನಿಮಾ ಟ್ರೈಲರ್ ಬಿಡುಗಡೆ ಮಾಡಿದ್ದಾರೆ. ಸುದೀಪ್ ಟ್ವಿಟ್ಟರ್ ಮೂಲಕ ಟರ್ಮಿನೇಟರ್ ಚಿತ್ರ ಕನ್ನಡ ಟ್ರೈಲರನ್ನು ಲಾಂಚ್ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಹಾಲಿವುಡ್‍ನ...

ರೆಡಿಯಾಯ್ತು ರಣ್‍ಬೀರ್, ಆಲಿಯಾ ಮದ್ವೆ ಆಮಂತ್ರಣ

9 hours ago

ಮುಂಬೈ: ಬಾಲಿವುಡ್ ಕ್ಯೂಟ್ ಬೆಡಗಿ ಆಲಿಯಾ ಭಟ್ ಹಾಗೂ ರಣ್‍ಬೀರ್ ಕಪೂರ್ ಮದುವೆಯ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಣ್‍ಬೀರ್ ಹಾಗೂ ಆಲಿಯಾ ಭಟ್ ಹಲವು ದಿನಗಳಿಂದ ಡೇಟಿಂಗ್ ಮಾಡುತ್ತಿರುವ ಸುದ್ದಿ ಬಿ-ಟೌನ್‍ನಲ್ಲಿ ಕೇಳಿ ಬರುತ್ತಿದೆ. ಆದರೆ ಈ...

ಖಡಕ್ ಟ್ರೇಲರ್ ನೊಂದಿಗೆ ಬಂದ ಕಡಲ ತೀರದ ಭಾರ್ಗವ!

10 hours ago

ಬೆಂಗಳೂರು: ಒಂದು ಸಿನಿಮಾ ಬಗ್ಗೆ ಕುತೂಹಲ ಹುಟ್ಟಿಸಿ, ಅದನ್ನು ನೋಡಲೇ ಬೇಕೆಂಬ ತುಡಿತ ಮೂಡಿಸುವಲ್ಲಿ ಟ್ರೇಲರ್ ಪಾತ್ರ ಮಹತ್ವದ್ದು. ಆದರೆ ಒಂದಿಡೀ ಸಿನಿಮಾ ಸಾರವನ್ನು ಸೆಕೆಂಡು, ನಿಮಿಷಗಳ ಬೊಗಸೆಯಲ್ಲಿ ಹಿಡಿದಿಡುವುದು ಬಲು ಕಷ್ಟದ ಕೆಲಸ. ಅದರಲ್ಲಿ ಗೆದ್ದವರು ಸಿನಿಮಾ ಮೂಲಕ ಗೆಲ್ಲುವುದೂ...

ಹಿರಿಯ ನಟ ಜೈ ಜಗದೀಶ್ ವಿರುದ್ಧ ಕಿಶನ್ ಗರಂ

16 hours ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಬಿಗ್ ಬಾಸ್-7’ ಶುರುವಾಗಿ ಎರಡು ವಾರಗಳಾಗಿದೆ. ಈಗಾಗಲೇ ಮನೆಯಲ್ಲಿ ಜಗಳ ಶುರುವಾಗಿದ್ದು, ಹಿರಿಯ ನಟ ಜೈ ಜಗದೀಶ್ ವಿರುದ್ಧ ಕಿಶನ್ ಗರಂ ಆಗಿದ್ದಾರೆ. ಬಿಗ್ ಬಾಸ್ ಸ್ಪರ್ಧಿಗಳು ಮನೆಯ ಹೊರಗೆ ಕುಳಿತಿರುತ್ತಾರೆ. ಈ ವೇಳೆ ಕಿಶನ್,...

ನಾನು ಸೆಕ್ಸ್ ಲೈಫ್ ಎಂಜಾಯ್ ಮಾಡ್ತೇನೆ: ನಟಿ ಇಲಿಯಾನಾ

1 day ago

ಮುಂಬೈ: ಬಹುಭಾಷಾ ನಟಿ ಇಲಿಯಾನಾ ಡಿಕ್ರೂಸ್ ಕಾರ್ಯಕ್ರಮವೊಂದರಲ್ಲಿ ಸೆಕ್ಸ್ ಲೈಫ್ ಬಗ್ಗೆ ಹೇಳಿಕೆಯೊಂದು ನೀಡಿದ್ದು, ಇದೀಗ ಅದು ಸಾಕಷ್ಟು ಚರ್ಚೆಯಾಗುತ್ತಿದೆ. ಇತ್ತೀಚೆಗೆ ಇಲಿಯಾನಾ ಖ್ಯಾತ ಗಾಯಕ ಶಿಬಾನಿ ದಾಂಡೇಕರ್ ನಡೆಸಿಕೊಡುವ ‘ದಿ ಲವ್ ಲಾಫ್ ಲಿವ್ ಶೋ’ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ...

ರಜನಿಕಾಂತ್‍ರಿಂದ ನೆರೆ ಸಂತ್ರಸ್ತರಿಗೆ ಮನೆ ವಿತರಣೆ

1 day ago

ಚೆನ್ನೈ: ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ ಸಹಾಯ ಹಸ್ತವನ್ನು ಚಾಚಿದ್ದಾರೆ. ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ನಿಂದ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು....