Friday, 20th July 2018

Recent News

6 months ago

ಗಣಿನಾಡಲ್ಲಿ ಜನ್ಯ ಮ್ಯೂಸಿಕ್ ಗೆ ಜನ್ರು ಫಿದಾ – ಬಾಲ ಗಾಯಕಿ ಆದ್ಯಾ ಹಾಡಿಗೆ ಮನಸೋತ ಪ್ರೇಕ್ಷಕರು

ಬಳ್ಳಾರಿ: ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಡಿಗೆ ಗಣಿನಾಡಿನ ಪೇಕ್ಷಕರು ಹುಚ್ಚೆದ್ದು ಕುಣಿದು ಕುಪ್ಪಳಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ವತಿಯಿಂದ ಗಡಿನಾಡ ಕನ್ನಡಿಗರ ಸಮಾವೇಶದ ಸಮಾರೋಪ ಸಮಾರಂಭವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅರ್ಜುನ ಜನ್ಯ ಸೇರಿದಂತೆ ಹಲವಾರು ಕಲಾವಿದರು ಹಾಡು ಹಾಡಿ ಪೇಕ್ಷಕರನ್ನು ರಂಜಿಸಿದ್ರು. ಅರ್ಜುನ್ ಜನ್ಯ ಜೊತೆ ಬಾಲ ಗಾಯಕಿ ಆದ್ಯಾ ಸಹ ಹಾಡು ಹಾಡಿ ಪೇಕ್ಷಕರನ್ನು ರಂಜಿಸಿದಳು. ಹಾಸ್ಯ ಕಲಾವಿದರಾದ ಗೋವಿಂದಗೌಡ ಹಾಗೂ ತಂಡದ ಸದಸ್ಯರು ಅಲ್ಲಾಡ್ಸು […]

6 months ago

ಪದ್ಮಾವತ್‍ಗೆ ವಿರೋಧ – ಜನವರಿ 25 ರಂದು ಭಾರತ ಬಂದ್‍ಗೆ ಕರೆ ನೀಡಿದ ಕರ್ಣಿಸೇನಾ

ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಹು ವಿವಾದಿತ ‘ಪದ್ಮಾವತ್’ ಚಿತ್ರ ಜನವರಿ 25 ರಂದು ಬಿಡುಗಡೆಗೆ ಸಿದ್ಧವಾಗಿದೆ. ಸಿನಿಮಾ ಬಿಡುಗಡೆಗೆ ರಜಪೂತ ಕರ್ಣಿಸೇನಾ ವಿರೋಧ ವ್ಯಕ್ತಪಡಿಸಿ ಪದ್ಮಾವತ್ ಬಿಡುಗಡೆ ದಿನದಂದು ಭಾರತ್ ಬಂದ್ ಗೆ ಕರೆ ನೀಡಿದೆ. ಪ್ರಸ್ತುತ ಸಿನಿಮಾ ಬಿಡುಗಡೆಗೆ ನಿರ್ಧರಿಸಿದ್ದ ಜನವರಿ 25 ರಂದು ದೇಶವ್ಯಾಪ್ತಿ ಬಂದ್ ಗೆ ಕರೆ ನೀಡಲು...

ಸ್ಮಶಾನದಲ್ಲಿ ದುನಿಯಾ ವಿಜಿ ಹುಟ್ಟುಹಬ್ಬ ಆಚರಿಸಿದ ಗದಗ್ ಅಭಿಮಾನಿಗಳು

6 months ago

ಗದಗ: ಜಿಲ್ಲೆಯ ಅಡವಿ ಸೋಮಾಪುರ ಗ್ರಾಮದಲ್ಲಿರುವ ಅಭಿಮಾನಿಗಳು ದುನಿಯಾ ವಿಜಯ್ ಅವರ 44ನೇ ಹುಟ್ಟುಹಬ್ಬವನ್ನು ವಿಶೇಷವಾಗಿ ಸ್ಮಶಾನದಲ್ಲಿ ಆಚರಣೆ ಮಾಡಿದ್ದಾರೆ. ಗ್ರಾಮದ ಜನರು ಗುರುವಾರ ಮಧ್ಯರಾತ್ರಿ 12 ಗಂಟೆ ನಂತರ ಸ್ಮಶಾನದಲ್ಲಿ ಹುಟ್ಟುಹಬ್ಬ ಆಚರಿಸುವ ಮೂಲಕ ದುನಿಯಾ ವಿಜಿಗೆ ಜೈಕಾರ ಕೂಗಿದ್ದಾರೆ....

44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದುನಿಯಾ ವಿಜಿ

6 months ago

ಬೆಂಗಳೂರು: ಕನ್ನಡದ ನಾಯಕ ನಟ, ಕರಿ ಚಿರತೆ ಅಂತಲೇ ಫೇಮಸ್ ಆಗಿರೋ ನಟ ದುನಿಯಾ ವಿಜಯ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 43 ನೇ ವಸಂತ ಪೂರೈಸಿ ಇದೀಗ 44ನೇ ವಸಂತಕ್ಕೆ ಕಾಲಿರಿಸಿದ ಹೀರೋ ದುನಿಯಾ ವಿಜಯ್ ಗೆ ಎಲ್ಲರೂ ಶುಭಾಷಯ...

ಪದ್ಮಾವತ್ ಚಿತ್ರವನ್ನು ನೋಡಿ ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ: ಮುಸ್ಲಿಮರಿಗೆ ಓವೈಸಿ ಕರೆ

6 months ago

ಹೈದರಾಬಾದ್: ಬಾಲಿವುಡ್ ನ ವಿವಾದಿತ ಚಿತ್ರ ಪದ್ಮಾವತ್ ಸಿನಿಮಾವನ್ನು ಮುಸ್ಲಿಮ್ ಯುವಜನತೆ ನೋಡಿ ಹಣ ಹಾಗೂ ಸಮಯವನ್ನು ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಎಂಐಎಂ (ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೇಹದ್-ಉಲ್ ಮುಸ್ಲಿಮೀನ್) ಪಕ್ಷದ ಸಂಸ್ಥಾಪಕ ಅಸಾದುದ್ದೀನ್ ಓವೈಸಿ ಕರೆ ನೀಡಿದ್ದಾರೆ. ಅಖಿಲ ಭಾರತ ಅಭಿಯಾನದ...

ಪ್ರಭಾಸ್ ಜೊತೆಗಿನ ಮದ್ವೆ ಸಂಬಂಧದ ಬಗ್ಗೆ ಮೌನ ಮುರಿದ ಸ್ವೀಟಿ

6 months ago

ಚೆನ್ನೈ: ಸೌಥ್ ಸಿನಿ ಇಂಡಸ್ಟ್ರಿಯ ಪ್ರಸಿದ್ಧ ಜೋಡಿ, ಕ್ಯೂಟ್ ಹೀರೋ-ಹೀರೋಯಿನ್ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಯಾವಾಗಲು ಒಂದಲ್ಲಾ ಒಂದು ವಿಷಯಕ್ಕೆ ಸುದ್ದಿ ಆಗುತ್ತಿರುತ್ತಾರೆ. ದೇಶಾದ್ಯಂತ ಹವಾ ಸೃಷ್ಟಿಸಿದ್ದ `ಬಾಹುಬಲಿ’ ಚಿತ್ರದ ಬಳಿಕ ನಾಯಕ ನಟ ಪ್ರಭಾಸ್ ಹಾಗೂ ಅನುಷ್ಕಾ ನಡುವಿನ...

ನಿನ್ನನ್ನು ನಮಗೆ ಬೇಕಾದಂತೆ ಬಳಸಿಕೊಳ್ತೀವಿ, ಬದಲಾಯಿಸಿಕೊಳ್ತೀವಿ ಎಂದಿದ್ದ ನಿರ್ಮಾಪಕ: ಶ್ರುತಿ ಹರಿಹರನ್

6 months ago

ಬೆಂಗಳೂರು: ಬಾಲಿವುಡ್, ಟಾಲಿವುಡ್‍ಗಳಲ್ಲಿ ಚಿತ್ರನಟಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತದೆ ಎಂಬ ಆರೋಪಗಳು ಈ ಹಿಂದೆ ಕೇಳಿಬಂದಿವೆ. ಆದರೆ ಈಗ ಈ ಆರೋಪ ಸ್ಯಾಂಡಲ್‍ವುಡ್ ನಲ್ಲಿ ಕೇಳಿಬಂದಿದ್ದು, ನಾನು 18ನೇ ವಯಸ್ಸಿನಲ್ಲಿದ್ದಾಗ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದು ನಟಿ...

ಕಳಚಿತು ಸಿನಿಮಾ ರಂಗದ ಕೊಂಡಿ – ಪಂಚಭೂತಗಳಲ್ಲಿ ಕಾಶಿನಾಥ್ ಲೀನ

6 months ago

ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ನಾಲ್ಕು ದಶಕಗಳಿಗೂ ಹೆಚ್ಚು ಬಣ್ಣದ ಲೋಕದಲ್ಲಿ ಮಿಂದೆದ್ದಿದ್ದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ, ಸಂಭಾಷಣೆಕಾರ, ಪ್ರಯೋಗಾತ್ಮಕ ಚಿತ್ರಗಳ ಅದ್ಭುತ ಪ್ರತಿಭೆ ಕಾಶಿನಾಥ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಚಾಮರಾಜಪೇಟೆಯ ಟಿಆರ್ ಮಿಲ್‍ನ ರುದ್ರಭೂಮಿಯಲ್ಲಿ ರಾತ್ರಿ 8...